ಅಕ್ಕನ ಮಗನನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಿರುವ ಕಿಚ್ಚ ಸುದೀಪ್: ಇಲ್ಲಿವೆ ಹೊಸ ಹೀರೋ ಚಿತ್ರಗಳು
Sudeep Family: ಕಿಚ್ಚ ಸುದೀಪ್ ಕುಟುಂಬದ ಕುಡಿಯೊಂದು ಚಿತ್ರರಂಗಕ್ಕೆ ಎಂಟ್ರಿ ಕೊಡಲು ಸಜ್ಜಾಗಿದೆ. ಅಕ್ಕನ ಮಗನನ್ನು ಚಿತ್ರರಂಗಕ್ಕೆ ಪರಿಚಯಿಸಲು ಮುಂದಾಗಿದ್ದಾರೆ ಸುದೀಪ್.
Updated on: Jun 13, 2023 | 7:35 PM
Share

ಕಿಚ್ಚ ಸುದೀಪ್ ಅಕ್ಕನ ಮಗ ಸಂಚೀತ್ ಸಂಜೀವ್ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲು ಸಜ್ಜಾಗಿದ್ದು, ಸುದೀಪ್ ಅವರೇ ಲಾಂಚ್ ಮಾಡುತ್ತಿದ್ದಾರೆ.

ಈಗಾಗಲೇ ಅಂಬಿ ನಿಂಗೆ ವಯಸ್ಸಾಯ್ತೋ, ವಿಕ್ರಾಂತ್ ರೋಣ ಸಿನಿಮಾದಲ್ಲಿ ಕ್ಯಾಮೆರ ಹಿಂದೆ ಕೆಲಸ ಮಾಡಿದ್ದಾರೆ ಸಂಚೀತ್

ನಿರ್ಮಾಪಕ ಕೆ.ಪಿ.ಶ್ರೀಕಾಂತ್ ನಿರ್ಮಾಣದಲ್ಲಿ ಕಿಚ್ಚನ ಅಳಿಯ ಇಂಡಸ್ಟ್ರಿಗೆ ಎಂಟ್ರಿ ನೀಡಲಿದ್ದಾರೆ. ಹೊಸ ಪ್ರತಿಭೆಗೆ ಸುದೀಪ್ ಬೆಂಬಲವಿದೆ.

ಸಿನಿಮಾದ ನಾಯಕನಾಗಿರುವ ಜೊತೆಗೆ ನಿರ್ದೇಶನವನ್ನೂ ಸಂಚಿತ್ ಅವರೇ ಮಾಡಲಿದ್ದಾರೆ. ಸಿನಿಮಾದ ಹೆಸರನ್ನು ಜೂನ್ 15ರಂದು ಘೋಷಿಸಲಾಗುತ್ತಿದೆ.

ಈಗಾಗಲೇ ವಿ ಆರ್ ದಿ ಸೇಮ್ ಹೆಸರಿನ ಕಿರುಚಿತ್ರವನ್ನು ಸಂಚೀತ್ ನಿರ್ದೇಶನ ಮಾಡಿದ್ದಾರೆ. ಮುಂಬೈನಲ್ಲಿ ನಟನೆ ಕೂಡ ಕಲಿತು ಬಂದಿದ್ದಾರೆ.

ಸಂಚಿತ್ ಎಂಟ್ರಿ ಕೊಡುತ್ತಿರುವ ಸಿನಿಮಾವನ್ನು ಕೆ.ಪಿ.ಶ್ರೀಕಾಂತ್ ವೀನಸ್, ಲಹರಿ ಸಂಸ್ಥೆ ಮನೋಹರ್ ನಾಯ್ಡು , ಪ್ರಿಯಾ ಸುದೀಪ್ ನಿರ್ಮಾಣ ಮಾಡುತ್ತಿದ್ದಾರೆ.
Related Photo Gallery
‘45’ ಸಿನಿಮಾದಲ್ಲಿ ಶಿವರಾಜ್ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್ ಬಾಟಲಿಂದ ಹೊಡೆದ ಗ್ಯಾಂಗ್
ನಾಯಕನ ನೆಚ್ಚಿನ ಹುಡುಗನಿಗೆ ಗಾಳ ಹಾಕಿದ ಆರ್ಸಿಬಿ
ಮೋದಿಯನ್ನು ತಮ್ಮ ಕಾರಲ್ಲೇ ಹೋಟೆಲ್ಗೆ ಕರೆದುಕೊಂಡು ಹೋದ ಇಥಿಯೋಪಿಯಾ ಪ್ರಧಾನಿ
ಶಿವಣ್ಣನಂಥ ಗೆಳೆಯ ಸಿಕ್ಕಿದ್ದು ಪುಣ್ಯ: ಉಪೇಂದ್ರ
ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್ ವೇತನದಿಂದ 7.20 ಕೋಟಿ ರೂ. ಕಡಿತ




