Puneetha Parva: ‘ಮಿಸ್​ ಯೂ ಅಪ್ಪು’: ಪುನೀತ ಪರ್ವ ವೇದಿಕೆಯಲ್ಲಿ ‘ಪವರ್​ ಸ್ಟಾರ್​’ಗೆ ನುಡಿ ನಮನ ಸಲ್ಲಿಸಿದ ಗಣ್ಯರು

Gandhada Gudi: ನೂರಾರು ಗಣ್ಯರು ‘ಪುನೀತ ಪರ್ವ’ ಕಾರ್ಯಕ್ರಮಕ್ಕೆ ಹಾಜರಿ ಹಾಕಿದ್ದಾರೆ. ಪುನೀತ್ ರಾಜ್​ಕುಮಾರ್​ ಅವರನ್ನು ವೇದಿಕೆಯಲ್ಲಿ ಸ್ಮರಿಸಿಕೊಳ್ಳಲಾಗಿದೆ.

TV9 Web
| Updated By: ಮದನ್​ ಕುಮಾರ್​

Updated on: Oct 21, 2022 | 8:39 PM

ಪುನೀತ್​ ರಾಜ್​ಕುಮಾರ್​ ಜೊತೆ ‘ರಾಜಕುಮಾರ’ ಹಾಗೂ ‘ಜೇಮ್ಸ್​’ ಸಿನಿಮಾಗಳಲ್ಲಿ ನಟಿಸಿದ್ದ ಪ್ರಿಯಾ ಆನಂದ್​ ಅವರು ‘ಪುನೀತ ಪರ್ವ’ ಕಾರ್ಯಕ್ರಮಕ್ಕೆ ಹಾಜರಿ ಹಾಕಿದ್ದಾರೆ.

Sudha Murthy Sarath Kumar Priya Anand and others Puneetha Parva event in Bengaluru

1 / 6
ಸುಧಾಮೂರ್ತಿ ಅವರ ಬಗ್ಗೆ ಪುನೀತ್​ ರಾಜ್​ಕುಮಾರ್​ ಅವರಿಗೆ ಅಪಾರ ಗೌರವ ಇತ್ತು. ಆ ಘಟನೆಗಳನ್ನು ‘ಪುನೀತ ಪರ್ವ’ ವೇದಿಕೆ ಮೇಲೆ ಸುಧಾಮೂರ್ತಿ ನೆನಪಿಸಿಕೊಂಡರು.

Sudha Murthy Sarath Kumar Priya Anand and others Puneetha Parva event in Bengaluru

2 / 6
ಬಹುಭಾಷಾ ನಟ ಶರತ್​ ಕುಮಾರ್​ ಅವರಿಗೂ ಪುನೀತ್​ ರಾಜ್​ಕುಮಾರ್​ ಜೊತೆ ಒಡನಾಟ ಇತ್ತು. ಅಪ್ಪು ಬಗ್ಗೆ ಅವರು ಕೂಡ ವೇದಿಕೆಯ ಮೇಲೆ ಪ್ರೀತಿಯ ಮಾತುಗಳನ್ನು ಆಡಿದರು. ಹಾಡಿನ ಮೂಲಕ ನಮನ ಸಲ್ಲಿಸಿದರು.

3 / 6
ಗಾಯಕ ವಿಜಯ್​ ಪ್ರಕಾಶ್​ ಅವರು ವೇದಿಕೆಯಲ್ಲಿ ಪುನೀತ್​ ನೆನಪಿನಲ್ಲಿ ಕವಿತೆ ಓದಿದರು. ಬಳಿಕ ‘ಬೊಂಬೆ ಹೇಳುತೈತೆ..’ ಗೀತೆಯನ್ನು ಹಾಡಿ ಎಲ್ಲರನ್ನೂ ರಂಜಿಸಿದರು.

4 / 6
ಡಾ. ರಾಜ್​ ಕುಟುಂಬದ ಎಲ್ಲರೂ ಸೇರಿ ‘ಪುನೀತ ಪರ್ವ’ ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ. ಶಿವರಾಜ್​ಕುಮಾರ್​, ಗೀತಾ ಶಿವರಾಜ್​ಕುಮಾರ್​, ಅಶ್ವಿನಿ ಪುನೀತ್​ ರಾಜ್​ಕುಮಾರ್​ ಸೇರಿದಂತೆ ಎಲ್ಲರೂ ಇದರಲ್ಲಿ ಭಾಗಿ ಆಗಿದ್ದಾರೆ.

5 / 6
ಧ್ರುವ ಸರ್ಜಾ, ರಾಜ್​ ಬಿ. ಶೆಟ್ಟಿ, ದುನಿಯಾ ವಿಜಯ್​ ಮುಂತಾದ ಕಲಾವಿದರು ಕೂಡ ಪುನೀತ್​ ರಾಜ್​ಕುಮಾರ್​ ಜೊತೆಗಿನ ನೆನಪುಗಳನ್ನು ಮೆಲುಕು ಹಾಕಿದರು. ಮಾತನಾಡುತ್ತ ದುನಿಯಾ ವಿಜಯ್​ ಭಾವುಕರಾದರು.

6 / 6
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ