ಅಮಿತಾಭ್​ ಬಚ್ಚನ್ ಮೊಮ್ಮೊಗನ ಜತೆ ಸುಹಾನಾ ಖಾನ್ ಡೇಟಿಂಗ್ ವಿಚಾರಕ್ಕೆ ಸಿಕ್ತು ಹೊಸ ಟ್ವಿಸ್ಟ್

ಸುಹಾನಾ ಹಾಗೂ ಅಗಸ್ತ್ಯ ‘ದಿ ಆರ್ಚೀಸ್​​’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾದ ಸೆಟ್​ನಲ್ಲಿ ಇವರ ಮಧ್ಯೆ ಲವ್ ಆಗಲಿದೆ ಎನ್ನಲಾಗಿತ್ತು. ಆದರೆ, ಇದಕ್ಕೆ ಟ್ವಿಸ್ಟ್ ಸಿಕ್ಕಿದೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Jan 07, 2023 | 6:30 AM

ಅಮಿತಾಭ್ ಬಚ್ಚನ್ ಮೊಮ್ಮೊಗ ಅಗಸ್ತ್ಯ ನಂದ ಹಾಗೂ ಶಾರುಖ್ ಖಾನ್ ಮಗಳು ಸುಹಾನಾ ಖಾನ್ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಈ ಮೊದಲಿನಿಂದಲೂ ಹರಿದಾಡುತ್ತಿದೆ. ಆದರೆ, ಈ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲ.

1 / 5
ಸುಹಾನಾ ಹಾಗೂ ಅಗಸ್ತ್ಯ ‘ದಿ ಆರ್ಚೀಸ್​​’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾದ ಸೆಟ್​ನಲ್ಲಿ ಇವರ ಮಧ್ಯೆ ಲವ್ ಆಗಲಿದೆ ಎನ್ನಲಾಗಿತ್ತು. ಆದರೆ, ಇದಕ್ಕೆ ಟ್ವಿಸ್ಟ್ ಸಿಕ್ಕಿದೆ.

ಸುಹಾನಾ ಹಾಗೂ ಅಗಸ್ತ್ಯ ‘ದಿ ಆರ್ಚೀಸ್​​’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾದ ಸೆಟ್​ನಲ್ಲಿ ಇವರ ಮಧ್ಯೆ ಲವ್ ಆಗಲಿದೆ ಎನ್ನಲಾಗಿತ್ತು. ಆದರೆ, ಇದಕ್ಕೆ ಟ್ವಿಸ್ಟ್ ಸಿಕ್ಕಿದೆ.

2 / 5
ಸಾರ್ವಜನಿಕರ ಗಮನ ಸೆಳೆಯಲು ಸೆಲೆಬ್ರಿಟಿಗಳು ನಾನಾ ಪ್ರಯತ್ನ ಮಾಡುತ್ತಾರೆ. ಇವರಿಬ್ಬರು ಡೇಟಿಂಗ್ ಮಾಡುತ್ತಿದ್ದಾರೆ ಎಂಬುದು ಕೂಡ ಪಬ್ಲಿಸಿಟ ಗಿಮಿಕ್ ಎನ್ನಲಾಗುತ್ತಿದೆ.

3 / 5
ಸೆಲೆಬ್ರಿಟಿಗಳ ಮಕ್ಕಳು ಚಿತ್ರರಂಗಕ್ಕೆ ಕಾಲಿಡುತ್ತಾರೆ ಎಂದರೆ ಒಂದಷ್ಟು ಕುತೂಹಲ ಇದ್ದೇ ಇರುತ್ತದೆ. ಆದರೆ, ಡೇಟಿಂಗ್ ಶುರುಹಚ್ಚಿಕೊಂಡರೆ ಮಾಧ್ಯಮಗಳ ಹಾಗೂ ಅಭಿಮಾನಿಗಳ ಗಮನವನ್ನು ಹೆಚ್ಚು ಸೆಳೆಯಬಹುದು ಎಂಬುದು ಇವರ ಆಲೋಚನೆ ಎಂದು ವರದಿ ಆಗಿದೆ.

4 / 5
ಕ್ರಿಸ್​​ಮಸ್​ ಸಂದರ್ಭದಲ್ಲಿ ಕಪೂರ್ ಕುಟುಂಬದವರು ಪಾರ್ಟಿ ಆಯೋಜನೆ ಮಾಡಿದ್ದರು. ಈ ಪಾರ್ಟಿಯಲ್ಲಿ ಸುಹಾನಾ ಹಾಗೂ ಅಗಸ್ತ್ಯ ಭಾಗಿ ಆಗಿದ್ದರು.

5 / 5
Follow us
ತೆಂಗಿನಕಾಯಿಯಲ್ಲಿ ದೀಪ ಹಚ್ಚುವುದರ ಮಹತ್ವವೇನು? ವಿಡಿಯೋ ನೋಡಿ

ವಾರದ ರಾಶಿ ಭವಿಷ್ಯ: ಡಿಸೆಂಬರ್ 2 ರಿಂದ 8ರವರೆಗಿನ 12 ರಾಶಿಗಳ ಭವಿಷ್ಯ

Daily Horoscope: ಈ ರಾಶಿಯ ರಾಜಕೀಯದವರು ಇಂದು ಸಿಹಿ ಸುದ್ದಿ ಕೇಳುವರು

ಚಂದ್ರಶೇಖರನಾಥ ಸ್ವಾಮೀಜಿ ಮಾತಾಡಿದ್ದು ತಪ್ಪು ಎಂದ ಡಿಸಿಎಂ ಡಿಕೆ ಶಿವಕುಮಾರ್

ಪಾದಯಾತ್ರೆ ವೇಳೆ ಅರವಿಂದ್ ಕೇಜ್ರಿವಾಲ್ ಮೇಲೆ ದ್ರವ ಪದಾರ್ಥ ಎರಚಿದ ವ್ಯಕ್ತಿ

ಕುಮಾರಸ್ವಾಮಿ ಚನ್ನಪಟ್ಟಣದ ಹಾಗೆ ಮಂಡ್ಯ ಬಿಟ್ಟುಕೊಟ್ಟಾರೆಯೇ? ಯೋಗೇಶ್ವರ್

ಬಿಜೆಪಿಯಲ್ಲಿ ಎಲ್ಲರೂ ಕಾರ್ಯಕರ್ತರು, ಬಣಗಳ ಪ್ರಶ್ನೆ ಉದ್ಭವಿಸಲ್ಲ: ಪ್ರತಾಪ್

ಕಿಚ್ಚನ ಟಾರ್ಗೆಟ್ ಆದ ಉಗ್ರಂ ಮಂಜು, ಮೋಕ್ಷಿತಾ, ಗೌತಮಿ

ಕುಡಿದು ಕಾರು ಚಲಾಯಿಸಿ ಮಹಿಳೆಯನ್ನು ಎಳೆದೊಯ್ದ ಚಾಲಕ

ಉಚ್ಛಾಟನೆಯ ಕೂಗಿನಿಂದ ಬಸನಗೌಡ ಪಾಟೀಲ್ ಯತ್ನಾಳ್ ಮೆತ್ತಗಾದರೇ?