ಅಮಿತಾಭ್ ಬಚ್ಚನ್ ಮೊಮ್ಮೊಗನ ಜತೆ ಸುಹಾನಾ ಖಾನ್ ಡೇಟಿಂಗ್ ವಿಚಾರಕ್ಕೆ ಸಿಕ್ತು ಹೊಸ ಟ್ವಿಸ್ಟ್
TV9 Web | Updated By: ರಾಜೇಶ್ ದುಗ್ಗುಮನೆ
Updated on:
Jan 07, 2023 | 6:30 AM
ಸುಹಾನಾ ಹಾಗೂ ಅಗಸ್ತ್ಯ ‘ದಿ ಆರ್ಚೀಸ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾದ ಸೆಟ್ನಲ್ಲಿ ಇವರ ಮಧ್ಯೆ ಲವ್ ಆಗಲಿದೆ ಎನ್ನಲಾಗಿತ್ತು. ಆದರೆ, ಇದಕ್ಕೆ ಟ್ವಿಸ್ಟ್ ಸಿಕ್ಕಿದೆ.
1 / 5
ಅಮಿತಾಭ್ ಬಚ್ಚನ್ ಮೊಮ್ಮೊಗ ಅಗಸ್ತ್ಯ ನಂದ ಹಾಗೂ ಶಾರುಖ್ ಖಾನ್ ಮಗಳು ಸುಹಾನಾ ಖಾನ್ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಈ ಮೊದಲಿನಿಂದಲೂ ಹರಿದಾಡುತ್ತಿದೆ. ಆದರೆ, ಈ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲ.
2 / 5
ಸುಹಾನಾ ಹಾಗೂ ಅಗಸ್ತ್ಯ ‘ದಿ ಆರ್ಚೀಸ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾದ ಸೆಟ್ನಲ್ಲಿ ಇವರ ಮಧ್ಯೆ ಲವ್ ಆಗಲಿದೆ ಎನ್ನಲಾಗಿತ್ತು. ಆದರೆ, ಇದಕ್ಕೆ ಟ್ವಿಸ್ಟ್ ಸಿಕ್ಕಿದೆ.
3 / 5
ಸಾರ್ವಜನಿಕರ ಗಮನ ಸೆಳೆಯಲು ಸೆಲೆಬ್ರಿಟಿಗಳು ನಾನಾ ಪ್ರಯತ್ನ ಮಾಡುತ್ತಾರೆ. ಇವರಿಬ್ಬರು ಡೇಟಿಂಗ್ ಮಾಡುತ್ತಿದ್ದಾರೆ ಎಂಬುದು ಕೂಡ ಪಬ್ಲಿಸಿಟ ಗಿಮಿಕ್ ಎನ್ನಲಾಗುತ್ತಿದೆ.
4 / 5
ಸೆಲೆಬ್ರಿಟಿಗಳ ಮಕ್ಕಳು ಚಿತ್ರರಂಗಕ್ಕೆ ಕಾಲಿಡುತ್ತಾರೆ ಎಂದರೆ ಒಂದಷ್ಟು ಕುತೂಹಲ ಇದ್ದೇ ಇರುತ್ತದೆ. ಆದರೆ, ಡೇಟಿಂಗ್ ಶುರುಹಚ್ಚಿಕೊಂಡರೆ ಮಾಧ್ಯಮಗಳ ಹಾಗೂ ಅಭಿಮಾನಿಗಳ ಗಮನವನ್ನು ಹೆಚ್ಚು ಸೆಳೆಯಬಹುದು ಎಂಬುದು ಇವರ ಆಲೋಚನೆ ಎಂದು ವರದಿ ಆಗಿದೆ.
5 / 5
ಕ್ರಿಸ್ಮಸ್ ಸಂದರ್ಭದಲ್ಲಿ ಕಪೂರ್ ಕುಟುಂಬದವರು ಪಾರ್ಟಿ ಆಯೋಜನೆ ಮಾಡಿದ್ದರು. ಈ ಪಾರ್ಟಿಯಲ್ಲಿ ಸುಹಾನಾ ಹಾಗೂ ಅಗಸ್ತ್ಯ ಭಾಗಿ ಆಗಿದ್ದರು.