Sign In

By signing in or creating an account, you agree with Associated Broadcasting Company's Terms & Conditions and Privacy Policy.

Suhana Khan: ಹಾಟ್ ಅವತಾರ ತಾಳಿದ ಶಾರುಖ್ ಖಾನ್ ಮಗಳು; ಫೋಟೋ ವೈರಲ್

ಸ್ಟಾರ್ ನಟನ ಮಗಳು ಎನ್ನುವ ಕಾರಣಕ್ಕೆ ಸುಹಾನಾಗೆ ಸಖತ್ ಬೇಡಿಕೆ ಇದೆ. ಹೀಗಾಗಿ, ಲಕ್ಷಾಂತರ ಮಂದಿ ಅವರನ್ನು ಸೋಶಿಯಲ್ ಮೀಡಿಯಾದಲ್ಲಿ ಹಿಂಬಾಲಿಸುತ್ತಾರೆ.

ರಾಜೇಶ್ ದುಗ್ಗುಮನೆ
|

Updated on: Mar 22, 2023 | 10:00 AM

ನಟ ಶಾರುಖ್ ಖಾನ್ ಮಗಳು ಸುಹಾನಾ ಖಾನ್ ಅವರು ಚಿತ್ರರಂಗಕ್ಕೆ ಕಾಲಿಟ್ಟಾಗಿದೆ. ಅವರು ಒಪ್ಪಿಕೊಂಡ ಮೊದಲ ಚಿತ್ರದ ಕೆಲಸಗಳು ಪ್ರಗತಿಯಲ್ಲಿವೆ. ಈಗಾಗಲೇ ಅವರು ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಸೃಷ್ಟಿ ಮಾಡಿದ್ದಾರೆ.

1 / 5
ಸ್ಟಾರ್ ನಟನ ಮಗಳು ಎನ್ನುವ ಕಾರಣಕ್ಕೆ ಸುಹಾನಾಗೆ ಸಖತ್ ಬೇಡಿಕೆ ಇದೆ. ಹೀಗಾಗಿ, ಲಕ್ಷಾಂತರ ಮಂದಿ ಅವರನ್ನು ಸೋಶಿಯಲ್ ಮೀಡಿಯಾದಲ್ಲಿ ಹಿಂಬಾಲಿಸುತ್ತಾರೆ.

ಸ್ಟಾರ್ ನಟನ ಮಗಳು ಎನ್ನುವ ಕಾರಣಕ್ಕೆ ಸುಹಾನಾಗೆ ಸಖತ್ ಬೇಡಿಕೆ ಇದೆ. ಹೀಗಾಗಿ, ಲಕ್ಷಾಂತರ ಮಂದಿ ಅವರನ್ನು ಸೋಶಿಯಲ್ ಮೀಡಿಯಾದಲ್ಲಿ ಹಿಂಬಾಲಿಸುತ್ತಾರೆ.

2 / 5
ಸುಹಾನಾ ಖಾನ್ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಸುಹಾನಾ ಫೋಟೋ ನೋಡಿ ಪಡ್ಡೆಗಳು ಲೈಕ್​ ಒತ್ತುತ್ತಿದ್ದಾರೆ.

3 / 5
‘ದಿ ಆರ್ಚೀಸ್​’ ಸಿನಿಮಾದಲ್ಲಿ ಸುಹಾನಾ ನಟಿಸುತ್ತಿದ್ದಾರೆ. ಜೋಯಾ ಅಖ್ತರ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಕೆಲಸಗಳಲ್ಲಿ ಸುಹಾನಾ ಬ್ಯುಸಿ ಆಗಿದ್ದಾರೆ.

4 / 5
ಸುಹಾನಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಇನ್​​ಸ್ಟಾಗ್ರಾಮ್​ನಲ್ಲಿ 32 ಲಕ್ಷ ಹಿಂಬಾಲಕರು ಇದ್ದಾರೆ. ಅವರ ಮೊದಲ ಚಿತ್ರಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ.

5 / 5
Follow us
ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ

VIDEO: ಔಟಾ... ನಾಟೌಟಾ... ಇದು ಕನ್ನಡಿಗನ ಕೂಲ್ ಕ್ಯಾಚ್​

ಸುಬ್ರಹ್ಮಣ್ಯನ ಲಹರಿಯುಳ್ಳ ಈ ದಿನದ ರಾಶಿ ಭವಿಷ್ಯ ಇಲ್ಲಿದೆ ನೋಡಿ

‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ

ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್

ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ

ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ

ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್

ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ

ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್