AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ವೇತ ವರ್ಣದ ಸೀರೆಯಲ್ಲಿ ಮಿಂಚಿದ ಸುಹಾನಾ ಖಾನ್; ಶಾರುಖ್ ಪುತ್ರಿಯ ಬಾಲಿವುಡ್ ಪ್ರವೇಶ ಯಾವಾಗ?

Suhana Khan: ಬಾಲಿವುಡ್​ನ ಖ್ಯಾತ ನಟ ಶಾರುಖ್ ಖಾನ್ ಪುತ್ರಿ ಸುಹಾನಾ ಖಾನ್ ಇನ್ನೂ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿಲ್ಲ. ಸದ್ಯದಲ್ಲೇ ಜೋಯಾ ಅಖ್ತರ್ ಚಿತ್ರದ ಮೂಲಕ ಸುಹಾನಾ ಎಂಟ್ರಿಯಾಗಲಿದ್ದಾರೆ ಎನ್ನುತ್ತವೆ ವರದಿಗಳು. ಇತ್ತೀಚೆಗೆ ನಟಿ ಹೊಸ ಫೋಟೋಶೂಟ್ ಮಾಡಿಸಿಕೊಂಡಿದ್ದು, ಚಿತ್ರಗಳು ವೈರಲ್ ಆಗಿವೆ.

shivaprasad.hs
|

Updated on:Mar 01, 2022 | 9:47 AM

Share
ಶಾರುಖ್ ಖಾನ್ ಪುತ್ರಿ ಸುಹಾನಾ ಖಾನ್ ಇನ್ನೂ ಬಾಲಿವುಡ್​ಗೆ ಎಂಟ್ರಿ ಕೊಟ್ಟಿಲ್ಲ. ಆದರೆ ಅವರಿಗೆ ಅಭಿಮಾನಿ ಬಳಗ ದಿನದಿಂದ ದಿನಕ್ಕೆ ಏರುತ್ತಲೇ ಇದೆ.

1 / 6
ಸುಹಾನಾಗೆ ಇನ್​ಸ್ಟಾಗ್ರಾಂನಲ್ಲಿ ಸುಮಾರು 1 ಮಿಲಿಯನ್​ಗೂ ಹೆಚ್ಚು ಫಾಲೋವರ್​ಗಳಿದ್ದಾರೆ. ನಟಿಯಾಗಿ ಕಾಣಿಸಿಕೊಳ್ಳಲಿರುವ ಅವರ ಇತ್ತೀಚಿನ ಫೋಟೋಗಳು ವೈರಲ್ ಆಗಿವೆ.

2 / 6
ಖ್ಯಾತ ವಸ್ತ್ರವಿನ್ಯಾಸಕ ಮನೀಶ್ ಮಲ್ಹೋತ್ರಾ ಅವರು ವಿನ್ಯಾಸ ಮಾಡಿರುವ ಸೀರೆಯನ್ನು ಧರಿಸಿ ಸುಹಾನಾ ಪೋಸ್ ನೀಡಿದ್ದಾರೆ.

3 / 6
ಈ ಹಿಂದೆ ಮನೀಶ್ ಅವರೇ ವಿನ್ಯಾಸಗೊಳಿಸಿದ ಕೆಂಪು ಬಣ್ಣದ ಸೀರೆಯಲ್ಲಿ ಮಿಂಚಿದ್ದರು.

4 / 6
ಚಿತ್ರಗಳ ವಿಷಯಕ್ಕೆ ಬಂದರೆ, ಸುಹಾನಾ ಬಾಲಿವುಡ್ ಪ್ರವೇಶದ ಕುರಿತು ಹಲವು ಮಾಹಿತಿಗಳು ಹೊರಬರುತ್ತಿವೆ.

5 / 6
ಖ್ಯಾತ ನಿರ್ದೇಶಕಿ ಜೋಯಾ ಅಖ್ತರ್ ನಿರ್ದೇಶನ ಮಾಡಲಿರುವ ಚಿತ್ರದಲ್ಲಿ ಸುಹಾನಾ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಗಳು ಹೇಳಿವೆ. ಈ ಕುರಿತು ಇನ್ನಷ್ಟೇ ಅಧಿಕೃತ ಘೋಷಣೆ ಆಗಬೇಕಿದೆ.

6 / 6

Published On - 9:45 am, Tue, 1 March 22

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ

‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’

ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ

ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ

ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ

ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್

ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ

ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​

ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್

ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್