- Kannada News Photo gallery Suhana Khan shines in new white outfit see Shah Rukh Khan daughter cute pics
ಶ್ವೇತ ವರ್ಣದ ಸೀರೆಯಲ್ಲಿ ಮಿಂಚಿದ ಸುಹಾನಾ ಖಾನ್; ಶಾರುಖ್ ಪುತ್ರಿಯ ಬಾಲಿವುಡ್ ಪ್ರವೇಶ ಯಾವಾಗ?
Suhana Khan: ಬಾಲಿವುಡ್ನ ಖ್ಯಾತ ನಟ ಶಾರುಖ್ ಖಾನ್ ಪುತ್ರಿ ಸುಹಾನಾ ಖಾನ್ ಇನ್ನೂ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿಲ್ಲ. ಸದ್ಯದಲ್ಲೇ ಜೋಯಾ ಅಖ್ತರ್ ಚಿತ್ರದ ಮೂಲಕ ಸುಹಾನಾ ಎಂಟ್ರಿಯಾಗಲಿದ್ದಾರೆ ಎನ್ನುತ್ತವೆ ವರದಿಗಳು. ಇತ್ತೀಚೆಗೆ ನಟಿ ಹೊಸ ಫೋಟೋಶೂಟ್ ಮಾಡಿಸಿಕೊಂಡಿದ್ದು, ಚಿತ್ರಗಳು ವೈರಲ್ ಆಗಿವೆ.
Updated on:Mar 01, 2022 | 9:47 AM
Share

ಶಾರುಖ್ ಖಾನ್ ಪುತ್ರಿ ಸುಹಾನಾ ಖಾನ್ ಇನ್ನೂ ಬಾಲಿವುಡ್ಗೆ ಎಂಟ್ರಿ ಕೊಟ್ಟಿಲ್ಲ. ಆದರೆ ಅವರಿಗೆ ಅಭಿಮಾನಿ ಬಳಗ ದಿನದಿಂದ ದಿನಕ್ಕೆ ಏರುತ್ತಲೇ ಇದೆ.

ಸುಹಾನಾಗೆ ಇನ್ಸ್ಟಾಗ್ರಾಂನಲ್ಲಿ ಸುಮಾರು 1 ಮಿಲಿಯನ್ಗೂ ಹೆಚ್ಚು ಫಾಲೋವರ್ಗಳಿದ್ದಾರೆ. ನಟಿಯಾಗಿ ಕಾಣಿಸಿಕೊಳ್ಳಲಿರುವ ಅವರ ಇತ್ತೀಚಿನ ಫೋಟೋಗಳು ವೈರಲ್ ಆಗಿವೆ.

ಖ್ಯಾತ ವಸ್ತ್ರವಿನ್ಯಾಸಕ ಮನೀಶ್ ಮಲ್ಹೋತ್ರಾ ಅವರು ವಿನ್ಯಾಸ ಮಾಡಿರುವ ಸೀರೆಯನ್ನು ಧರಿಸಿ ಸುಹಾನಾ ಪೋಸ್ ನೀಡಿದ್ದಾರೆ.

ಈ ಹಿಂದೆ ಮನೀಶ್ ಅವರೇ ವಿನ್ಯಾಸಗೊಳಿಸಿದ ಕೆಂಪು ಬಣ್ಣದ ಸೀರೆಯಲ್ಲಿ ಮಿಂಚಿದ್ದರು.

ಚಿತ್ರಗಳ ವಿಷಯಕ್ಕೆ ಬಂದರೆ, ಸುಹಾನಾ ಬಾಲಿವುಡ್ ಪ್ರವೇಶದ ಕುರಿತು ಹಲವು ಮಾಹಿತಿಗಳು ಹೊರಬರುತ್ತಿವೆ.

ಖ್ಯಾತ ನಿರ್ದೇಶಕಿ ಜೋಯಾ ಅಖ್ತರ್ ನಿರ್ದೇಶನ ಮಾಡಲಿರುವ ಚಿತ್ರದಲ್ಲಿ ಸುಹಾನಾ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಗಳು ಹೇಳಿವೆ. ಈ ಕುರಿತು ಇನ್ನಷ್ಟೇ ಅಧಿಕೃತ ಘೋಷಣೆ ಆಗಬೇಕಿದೆ.
Published On - 9:45 am, Tue, 1 March 22
Related Photo Gallery
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್ ಕಾರಿಡಾರ್: ಡಿಕೆ ಶಿವಕುಮಾರ್ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!



