ಅಪ್ಪ ಶಾರುಖ್ ಖಾನ್ ಜೊತೆ ನಟಿಸಲಿರುವ ಪುತ್ರಿ ಸುಹಾನಾ ಖಾನ್

Suhana Khan: ಶಾರುಖ್ ಖಾನ್ ಪುತ್ರಿ ಸುಹಾನಾ ಖಾನ್ ನಟಿಸಿರುವ ಮೊದಲ ಸಿನಿಮಾ ಇನ್ನೂ ಬಿಡುಗಡೆ ಆಗಿಲ್ಲ, ಆಗಲೇ ಅವರಿಗೆ ದೊಡ್ಡ ಸಿನಿಮಾದಲ್ಲಿ ನಟಿಸುವ ಅವಕಾಶ ದೊರೆತಿದೆ. ಸುಹಾನಾ ಖಾನ್, ತಮ್ಮ ತಂದೆ ಶಾರುಖ್ ಖಾನ್​ರ ಸಿನಿಮಾದಲ್ಲಿ ನಟಿಸಲಿದ್ದಾರೆ.

|

Updated on: Nov 21, 2023 | 3:15 PM

ಸುಹಾನಾ ಖಾನ್ ನಟನೆಯ ಒಂದೂ ಸಿನಿಮಾ ಇನ್ನೂ ಬಿಡುಗಡೆ ಆಗಿಲ್ಲ ಆಗಲೇ ಸುಹಾನಾಗೆ ಅವಕಾಶಗಳು ಅರಸಿ ಬರುತ್ತಿವೆ.

1 / 7
ಸುಹಾನಾ ಖಾನ್ ‘ಆರ್ಚಿಸ್’ ಸಿನಿಮಾದಲ್ಲಿ ನಟಿಸಿದ್ದಾರೆ ಇದು ಅವರ ಮೊದಲ ಸಿನಿಮಾ, ‘ಆರ್ಚೀಸ್’ ಸಿನಿಮಾ ಇನ್ನೂ ಬಿಡುಗಡೆ ಆಗಿಲ್ಲ.

2 / 7
ಈಗಾಗಲೇ ಸುಹಾನಾ ಖಾನ್​ಗೆ ಹಲವು ಸಿನಿಮಾ ಅವಕಾಶಗಳು ಹುಡುಕಿಕೊಂಡು ಬರುತ್ತಿವೆ. ಆದರೆ ಒಂದು ಸಿನಿಮಾವನ್ನು ಮಾತ್ರ ಸುಹಾನಾ ಒಪ್ಪಿಕೊಂಡಿದ್ದಾರಂತೆ.

3 / 7
ಸುಹಾನಾ ಖಾನ್ ತಮ್ಮ ತಂದೆ ಶಾರುಖ್ ಖಾನ್ ಜೊತೆಗೆ ಹೊಸ ಸಿನಿಮಾದಲ್ಲಿ ನಟಿಸಲಿದ್ದಾರೆ, ಆ ಸಿನಿಮಾದ ಚಿತ್ರೀಕರಣ ಜನವರಿಯಿಂದ ಪ್ರಾರಂಭವಾಗಲಿದೆ.

4 / 7
ಶಾರುಖ್ ಖಾನ್ ಹಾಗೂ ಸುಹಾನಾ ಖಾನ್ ಒಟ್ಟಿಗೆ ನಟಿಸಲಿರುವ ಸಿನಿಮಾ ಪಕ್ಕಾ ಆಕ್ಷನ್ ಥ್ರಿಲ್ಲರ್ ಆಗಿರಲಿದ್ದು, ಸಿನಿಮಾದಲ್ಲಿಯೂ ಸಹ ಅಪ್ಪ-ಮಗಳಾಗಿಯೇ ಶಾರುಖ್-ಸುಹಾನಾ ನಟಿಸಲಿದ್ದಾರೆ.

5 / 7
ಸುಹಾನಾ ಖಾನ್, ವಿದೇಶದಲ್ಲಿ ಸಿನಿಮಾ ಕುರಿತಾದ ಕೋರ್ಸ ಮುಗಿಸಿ ಬಂದಿದ್ದಾರೆ, ಅಲ್ಲದೆ ಸಿನಿಮಾ ಕುಟುಂಬದವರೇ ಆಗಿರುವ ಕಾರಣ ಅವರಿಗೆ ನಟನೆ ಹೊಸದೇನೂ ಅಲ್ಲ.

6 / 7
ಸುಹಾನಾ ಖಾನ್​ ‘ಆರ್ಚೀಸ್’ ಸಿನಿಮಾದಲ್ಲಿ ಚೆನ್ನಾಗಿ ನಟಿಸಿದ್ದಾರೆ ಎನ್ನಲಾಗುತ್ತಿದ್ದು, ಮುಂದಿನ ಅವಕಾಶಗಳನ್ನು ಪ್ರತಿಭೆಯ ಆಧಾರದಲ್ಲಿ ಪಡೆದುಕೊಳ್ಳುತ್ತಾರೆಯೇ ಎಂದು ನೋಡಬೇಕಿದೆ.

7 / 7
Follow us
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್

ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್

ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ

ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?

ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ

ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ

ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು

ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್

ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್