- Kannada News Photo gallery Sumalatha Ambareesh birthday celebration with Yash Darshan Radhika Pandit and others
ಸುಮಲತಾ ಬರ್ತ್ಡೇ ಪಾರ್ಟಿಯಲ್ಲಿ ಯಶ್, ಸುಧಾಕರ್, ದರ್ಶನ್; ಇಲ್ಲಿವೆ ಕಲರ್ಫುಲ್ ಫೋಟೋಗಳು
Sumalatha Ambareesh Birthday: ಖ್ಯಾತ ನಟಿ, ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಅವರಿಗೆ ಶುಕ್ರವಾರ (ಆ.27) ಹುಟ್ಟುಹಬ್ಬದ ಸಂಭ್ರಮ. ಈ ಪ್ರಯುಕ್ತ ಅವರು ಅಂಬರೀಷ್ ಸಮಾಧಿಗೆ ಪೂಜೆ ಸಲ್ಲಿಸಿದ್ದರು. ಬಳಿಕ ಆಪ್ತರ ಜೊತೆ ಸೇರಿ ಬರ್ತ್ಡೇ ಪಾರ್ಟಿ ಮಾಡಿದ್ದಾರೆ.
Updated on: Aug 28, 2021 | 4:51 PM
Share

Sumalatha Ambareesh birthday celebration with Yash Darshan Radhika Pandit and others

Sumalatha Ambareesh birthday celebration with Yash Darshan Radhika Pandit and others

ಯಶ್, ದರ್ಶನ್, ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ಸಂಗೀತ ನಿರ್ದೇಶಕ ಗುರುಕಿರಣ್ ಮುಂತಾದವರು ಈ ಸಂಭ್ರಮದ ಕ್ಷಣಗಳಲ್ಲಿ ಭಾಗಿ ಆಗಿದ್ದರು. ಈ ಫೋಟೋಗಳನ್ನು ಸುಮಲತಾ ಅವರು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ.

ರಾಜಕೀಯದಲ್ಲಿ ಬ್ಯುಸಿ ಆಗಿರುವ ಸುಮಲತಾ ಅವರು ಚಿತ್ರರಂಗದ ಆಪ್ತರ ಜೊತೆ ಸದಾ ಸಂಪರ್ಕದಲ್ಲಿ ಇರುತ್ತಾರೆ. ತಮ್ಮ ಆಪ್ತರಿಗಾಗಿ ಅವರು ಹುಟ್ಟುಹಬ್ಬದ ಪಾರ್ಟಿ ಆಯೋಜಿಸಿದ್ದರು.

ತಮ್ಮ ಪ್ರೀತಿಪಾತ್ರ ಜನರ ಜೊತೆ ಜನ್ಮದಿನ ಆಚರಿಸಿಕೊಂಡು ಸಮಲತಾ ಖುಷಿಪಟ್ಟಿದ್ದಾರೆ. ಅಭಿಮಾನಿಗಳು ಕೂಡ ಅವರಿಗೆ ಸೋಶಿಯಲ್ ಮೀಡಿಯಾ ಮೂಲಕ ಶುಭ ಹಾರೈಸಿದ್ದಾರೆ.

Sumalatha Ambareesh birthday celebration with Yash Darshan Radhika Pandit and others
Related Photo Gallery
ಟಿ20 ಕ್ರಿಕೆಟ್ನಲ್ಲಿ ವಿಕೆಟ್ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!




