ಸುಮಲತಾ ಅಂಬರೀಶ್ ಮನೆಯಲ್ಲಿ ಕಳೆಗಟ್ಟಿದ ಹಬ್ಬದ ಸಂಭ್ರಮ; ಸಾತ್ ನೀಡಿದ ಅಭಿಷೇಕ್
ಇಂದು ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮ. ಗಣೇಶ ಮೂರ್ತಿಯನ್ನು ಮನೆಗೆ ತಂದು ವಿವಿಧ ರೀತಿಯ ಅಡುಗೆ ಮಾಡಿ ದೇವರಿಗೆ ನೈವೇದ್ಯ ಮಾಡಲಾಗುತ್ತಿದೆ. ಸೆಲೆಬ್ರಿಟಿಗಳು ಕೂಡ ಕೆಲಸಗಳಿಂದ ಬ್ರೇಕ್ ತೆಗೆದುಕೊಂಡು ಹಬ್ಬದ ಆಚರಣೆಯಲ್ಲಿ ತೊಡಗಿದ್ದಾರೆ.
Updated on: Sep 10, 2021 | 3:53 PM
Share

ಇಂದು ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮ. ಗಣೇಶ ಮೂರ್ತಿಯನ್ನು ಮನೆಗೆ ತಂದು ವಿವಿಧ ರೀತಿಯ ಅಡುಗೆ ಮಾಡಿ ದೇವರಿಗೆ ನೈವೇದ್ಯ ಮಾಡಲಾಗುತ್ತಿದೆ.

ಸೆಲೆಬ್ರಿಟಿಗಳು ಕೂಡ ಕೆಲಸಗಳಿಂದ ಬ್ರೇಕ್ ತೆಗೆದುಕೊಂಡು ಹಬ್ಬದ ಆಚರಣೆಯಲ್ಲಿ ತೊಡಗಿದ್ದಾರೆ.

ನಟಿ, ಸಂಸದೆ ಸುಮಲತಾ ಅಂಬರೀಶ್ ಮನೆಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ.


ಅಭಿಷೇಕ್ ಅಂಬರೀಶ್ ಕೂಡ ಅವರಿಗೆ ಸಾತ್ ನೀಡಿದ್ದಾರೆ.

ಸುಮಲತಾ ಅಂಬರೀಶ್
Related Photo Gallery
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್




