ಸುಮಲತಾ ಅಂಬರೀಶ್ ಮನೆಯಲ್ಲಿ ಕಳೆಗಟ್ಟಿದ ಹಬ್ಬದ ಸಂಭ್ರಮ; ಸಾತ್ ನೀಡಿದ ಅಭಿಷೇಕ್
ಇಂದು ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮ. ಗಣೇಶ ಮೂರ್ತಿಯನ್ನು ಮನೆಗೆ ತಂದು ವಿವಿಧ ರೀತಿಯ ಅಡುಗೆ ಮಾಡಿ ದೇವರಿಗೆ ನೈವೇದ್ಯ ಮಾಡಲಾಗುತ್ತಿದೆ. ಸೆಲೆಬ್ರಿಟಿಗಳು ಕೂಡ ಕೆಲಸಗಳಿಂದ ಬ್ರೇಕ್ ತೆಗೆದುಕೊಂಡು ಹಬ್ಬದ ಆಚರಣೆಯಲ್ಲಿ ತೊಡಗಿದ್ದಾರೆ.

1 / 6

2 / 6

3 / 6

4 / 6

5 / 6

6 / 6




