ಶಿರಡಿ ಸಾಯಿ ಬಾಬಾ ಮಂದಿರದಲ್ಲಿ ದರ್ಶನ್​ ಸಲುವಾಗಿ ಪೂಜೆ ಮಾಡಿಸಿದ ಸುಮಲತಾ ಅಂಬರೀಷ್​?

ಸುಮಲತಾ ಅಂಬರೀಷ್​ ಹಾಗೂ ದರ್ಶನ್​ ನಡುವೆ ಆತ್ಮೀಯತೆ ಇದೆ. ಕೊಲೆ ಪ್ರಕರಣದಲ್ಲಿ ಆರೋಪಿ ಆಗಿರುವ ದರ್ಶನ್​ ಅವರಿಗೆ ಈಗ ಕಷ್ಟದ ಕಾಲ. ಆದ್ದರಿಂದ ಅವರ ಆಪ್ತರು ದೇವಸ್ಥಾನಗಳಿಗೆ ತೆರಳಿ ವಿಶೇಷ ಪೊಜೆ ಸಲ್ಲಿಸುತ್ತಿದ್ದಾರೆ. ಸುಮಲತಾ ಅಂಬರೀಷ್​ ಅವರು ಶಿರಡಿ ಸಾಯಿ ಬಾಬಾ ಮಂದಿರಕ್ಕೆ ಭೇಟಿ ನೀಡಿದ ಫೋಟೋಗಳು ವೈರಲ್​ ಆಗುತ್ತಿವೆ.

|

Updated on: Aug 02, 2024 | 9:11 PM

ಹಿರಿಯ ನಟಿ, ಮಾಜಿ ಸಂಸದೆ ಸುಮಲತಾ ಅಂಬರೀಷ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ದರ್ಶನ್​ ಸಲುವಾಗಿಯೇ ಅವರು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

1 / 7
ಶಿರಡಿ ಶ್ರೀ ಸಾಯಿ ಬಾಬಾ ದೇವಸ್ಥಾನದ ಎದುರು ಸುಮಲತಾ ಅಂಬರೀಷ್​ ಅವರು ಫೋಟೋ ತೆಗೆಸಿಕೊಂಡಿದ್ದಾರೆ. ಅದನ್ನು ನೋಡಿದ ಅಭಿಮಾನಿಗಳಿಗೆ ದರ್ಶನ್​ ವಿಚಾರ ನೆನಪಾಗಿದೆ. ಫೋಟೋಗಳು ವೈರಲ್​ ಆಗಿವೆ.

2 / 7
ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಪಡೆದ ಪ್ರಸಾದದ ಫೋಟೋವನ್ನು ಕೂಡ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಸುಮಲತಾ ಅಂಬರೀಷ್​ ಅವರು ಹಂಚಿಕೊಂಡಿದ್ದಾರೆ. ಕೆಲಸದ ನಡುವೆ ಬಿಡುವು ಮಾಡಿಕೊಂಡು ಅವರು ದೇವರ ದರ್ಶನ ಪಡೆದಿದ್ದಾರೆ.

3 / 7
ಅಂಬರೀಷ್​ ಕುಟುಂಬದ ಜೊತೆ ದರ್ಶನ್​ ಅವರಿಗೆ ವಿಶೇಷ ನಂಟು ಇದೆ. ಅಂಬರೀಷ್​ ಅವರಿಗೆ ದರ್ಶನ್​ ತುಂಬ ಗೌರವ ನೀಡುತ್ತಿದ್ದರು. ಅನೇಕ ಸಂದರ್ಭಗಳಲ್ಲಿ ದರ್ಶನ್​ ಅವರು ಅಂಬಿ ಫ್ಯಾಮಿಲಿ ಜೊತೆ ಕಾಣಿಸಿಕೊಂಡಿದ್ದುಂಟು.

4 / 7
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್​ ಅವರು ಜೈಲು ಸೇರುವಂತಾಯಿತು. ಆಗಸ್ಟ್​ 14ರವರೆಗೂ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸದ್ಯಕ್ಕಂತೂ ಜಾಮೀನು ಸಿಗುವ ಲಕ್ಷಣ ಕಾಣುತ್ತಿಲ್ಲ.

5 / 7
ಈ ಕೇಸ್​ ಬಗ್ಗೆ ಸುಮಲತಾ ಅಂಬರೀಷ್​ ಅವರು ಮೌನವಾಗಿದ್ದರು. ಸಾಕಷ್ಟು ದಿನಗಳು ಕಳೆದ ಬಳಿಕ ಅವರು ಮೌನ ಮುರಿದಿದ್ದರು. ಒಟ್ಟಾರೆ ಪರಿಸ್ಥಿತಿಯ ಬಗ್ಗೆ ಅವರು ಸುದೀರ್ಘ ಪತ್ರವನ್ನು ಹಂಚಿಕೊಂಡಿದ್ದರು.

6 / 7
ಕೊಲೆ ಆರೋಪದಲ್ಲಿ ದರ್ಶನ್​ಗೆ ಸಂಕಷ್ಟ ಹೆಚ್ಚಾಗುತ್ತಲೇ ಇದೆ. ಬೆಂಗಳೂರು ಪೊಲೀಸರು ದರ್ಶನ್ ಹಾಗೂ ಗ್ಯಾಂಗ್​ ವಿರುದ್ಧ ಅನೇಕ ಸಾಕ್ಷಿಗಳನ್ನು ಕಲೆಹಾಕಿದ್ದಾರೆ. ದಿನದಿಂದ ದಿನಕ್ಕೆ ಹೊಸ ಹೊಸ ಸಾಕ್ಷಿಗಳು ಸಿಗುತ್ತಿವೆ.

7 / 7
Follow us
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು

ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ

ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು

ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ

ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ

ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ

‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು

ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ

4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ