ಅಭಿಷೇಕ್ ಅಂಬರೀಶ್ ವಿವಾಹ ಕೆಲವೇ ದಿನಗಳಲ್ಲಿದ್ದು, ಸಂಸದೆ ಸುಮಲತಾ ಅಂಬರೀಶ್ ಅವರು ಹಲವು ರಾಜಕಾರಣಿಗಳನ್ನು ಮದುವೆಗೆ ಆಹ್ವಾನಿಸಿದ್ದಾರೆ. ಯಾರೆಲ್ಲ ರಾಜಕಾರಣಿಗಳಿಗೆ ಆಹ್ವಾನ ಪತ್ರಿಕೆ ನೀಡಲಾಗಿದೆ? ಚಿತ್ರಗಳಲ್ಲಿ ನೋಡಿ
Ad
1 / 5
ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿಷೇಕ್-ಅವಿವಾ ಮದುವೆ ಆಹ್ವಾನ ಪತ್ರಿಕೆ ನೀಡಿದ ಸುಮಲತಾ ಅಂಬರೀಶ್
2 / 5
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮಗನ ಮದುವೆ ಆಹ್ವಾನ ಪತ್ರಿಕೆ ನೀಡಿದ ಸುಮಲತಾ
3 / 5
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ಗೆ ಆಹ್ವಾನ ಪತ್ರಿಕೆ ನೀಡಿದ ಸಂಸದೆ ಸುಮಲತಾ ಅಂಬರೀಶ್
4 / 5
ಸಚಿವ ಅನುರಾಗ್ ಠಾಕೂರ್ ಅವರಿಗೆ ಆಹ್ವಾನ ಪತ್ರಿಕೆ ನೀಡಿ ಆಹ್ವಾನಿಸಿದ ಸುಮಲತಾ
5 / 5
ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರಿಗೆ ಸಂಸದೆ ಸುಮಲತಾ ಅಂಬರೀಶ್ ಆಹ್ವಾನ ನೀಡಿದರು.