AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Summer foods: ನೆಲ್ಲಿಕಾಯಿಯಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ? ಬೇಸಿಗೆಯಲ್ಲಿ ಹೀಗೆ ಬಳಸಿ

Amla for summer: ಬೇಸಿಗೆಯಲ್ಲಿ ದೇಹಕ್ಕೆ ನೀರಿನ ಅಗತ್ಯ ಹೆಚ್ಚು. ಇದರೊಂದಿಗೆ ವಿಟಮಿನ್ ಸಿ ಇರುವ ಆಹಾರಗಳನ್ನು ಸೇವಿಸುವುದು ಸೂಕ್ತ. ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಹೇರಳವಾಗಿದೆ. ನೆಲ್ಲಿಕಾಯಿಯನ್ನು ನೀವು ಚಟ್ನಿ, ಕ್ಯಾಂಡಿ, ಉಪ್ಪಿನಕಾಯಿ, ಜಾಮ್ ಮೊದಲಾದ ಮಾದರಿಯಲ್ಲಿ ತಯಾರಿಸಿ ಸೇವಿಸಬಹುದು.

shivaprasad.hs
|

Updated on: Apr 23, 2022 | 6:50 AM

Share
ನೆಲ್ಲಿಕಾಯಿಯು ತನ್ನ ರೋಗ ನಿರೋಧಕ, ಕ್ಯಾನ್ಸರ್ ವಿರೋಧಿ ಮತ್ತು ಉರಿಯೂತವನ್ನು ಕಡಿಮೆಗೊಳಿಸುವ ಗುಣಲಕ್ಷಣಗಳಿಗೆ ಹೆಸರುವಾಸಿಯಾಗಿದೆ. ಹೀಗಾಗಿಯೇ ಇದನ್ನು ಆರೋಗ್ಯಕರ ಎಂದು ಪರಿಗಣಿಸಲಾಗಿದೆ. ಈ ಬೇಸಿಗೆ ಕಾಲದಲ್ಲಿ ನೀವು ನೆಲ್ಲಿಕಾಯಿಯನ್ನು ಅನೇಕ ರೀತಿಯಲ್ಲಿ ಆಹಾರವಾಗಿ ಸೇವಿಸಬಹುದು. ಆ ವಿಧಾನಗಳ ಬಗ್ಗೆ ಇಲ್ಲಿದೆ ಮಾಹಿತಿ.

1 / 5
ಉಪ್ಪಿನಕಾಯಿ: ನೆಲ್ಲಿಕಾಯಿಯ ಉಪ್ಪಿನಕಾಯಿ ಬಹಳಷ್ಟು ಜನರಿಗೆ ಪ್ರಾಣ. ಇದು ಆರೋಗ್ಯದ ದೃಷ್ಟಿಯಿಂದಲೂ ಉತ್ತಮ. ಇದರಲ್ಲಿರುವ ನಾರಿನಂಶವು ಮಲಬದ್ಧತೆ, ಅತಿಸಾರ ಮುಂತಾದ ಕಾಯಿಲೆಗಳಿಂದ ಪರಿಹಾರ ನೀಡುತ್ತದೆ.

2 / 5
ಕ್ಯಾಂಡಿ: ನೆಲ್ಲಿಕಾಯಿಯು ವಿಟಮಿನ್ ಸಿ ಯ ಅತ್ಯುತ್ತಮ ಮೂಲವಾಗಿದ್ದು, ರೋಗನಿರೋಧಕ ಶಕ್ತಿಯನ್ನು ಬಲಪಡಿಸುವಲ್ಲಿ ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೀವು ನೆಲ್ಲಿಕಾಯಿ ಕ್ಯಾಂಡಿ ರೂಪದಲ್ಲಿ ಸೇವಿಸಬಹುದು.

3 / 5
ಚಟ್ನಿ: ಬೇಸಿಗೆ ಕಾಲದಲ್ಲಿ ನಿಮ್ಮನ್ನು ಆರೋಗ್ಯವಾಗಿರಿಸಿಕೊಳ್ಳಲು ನೆಲ್ಲಿಕಾಯಿ ಚಟ್ನಿಯನ್ನೂ ಸೇವಿಸಬಹುದು. ಇದರಿಂದ ಮಾಡಿದ ಚಟ್ನಿಯನ್ನು ಸರಿಯಾಗಿ ಕಾಪಿಟ್ಟುಕೊಂಡರೆ ಬೇಗ ಕೆಡುವುದಿಲ್ಲ. ಈ ಚಟ್ನಿಯಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನೂ ನಿವಾರಿಸಿಕೊಳ್ಳಬಹುದು.

4 / 5
ಮುರಬ್ಬ: ನೆಲ್ಲಿಕಾಯಿಯನ್ನು ಜಾಮ್ ರೀತಿ ಮಾಡಿ ಅದನ್ನು ಸೇವಿಸಬಹುದು. ಇದು ಬೇಸಿಗೆಯಲ್ಲಿ ಉತ್ತಮವಾಗಿದೆ. ಇದರಲ್ಲಿರುವ ಅಂಶಗಳು ದೇಹವನ್ನು ತಂಪಾಗಿಸಲು ಕೆಲಸ ಮಾಡುತ್ತದೆ. ವಿಶೇಷತೆ ಏನೆಂದರೆ, ಇದರಲ್ಲಿರುವ ಫೈಟೊನ್ಯೂಟ್ರಿಯೆಂಟ್‌ಗಳು ಮೆದುಳಿನ ಕೋಶಗಳಿಗೆ ಹಾನಿ ಮಾಡುವ ಸ್ವತಂತ್ರ ರಾಡಿಕಲ್ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

5 / 5
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ