AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Summer Holiday Destination: ಬೇಸಿಗೆ ರಜೆಯಲ್ಲಿ ಮಜಾ ಮಾಡಲು ಇಲ್ಲಿವೆ ಸುಂದರ ತಾಣಗಳು..! ಭೇಟಿ ನೀಡಿ

Summer Holiday Destination: ಬೇಸಿಗೆ ಸಮೀಪಿಸುತ್ತಿದ್ದಂತೆ ಅನೇಕ ಜನರು ಶೀತ ಪ್ರದೇಶಗಳಿಗೆ ಪ್ರವಾಸಗಳನ್ನು ತೆಗೆದುಕೊಳ್ಳಲು ಯೋಜಿಸುತ್ತಾರೆ. ಯಾವ ಸ್ಥಳ ಉತ್ತಮ ಎನ್ನುವುದಕ್ಕೆ ಇಲ್ಲಿದೆ ಮಾಹಿತಿ.

ಗಂಗಾಧರ​ ಬ. ಸಾಬೋಜಿ
|

Updated on: May 14, 2022 | 8:00 AM

Share
ಬೇಸಿಗೆ ಸಮೀಪಿಸುತ್ತಿದ್ದಂತೆ ಅನೇಕ ಜನರು ಶೀತ ಪ್ರದೇಶಗಳಿಗೆ ಪ್ರವಾಸಕ್ಕೆ ಹೋಗಲು ಯೋಜಿಸುತ್ತಾರೆ.
ಯಾವ ಸ್ಥಳ ಉತ್ತಮವಾಗಿದೆ? ಎಂದು ಎದುರು ನೋಡುತ್ತಿದ್ದೀರಿ. ಬಿಸಿಲಿನ ಬೇಗೆಯಿಂದ ಮುಕ್ತಿ ಪಡೆಯಲು 
ಮತ್ತು ಕುಟುಂಬ ಸದಸ್ಯರೊಂದಿಗೆ ಸಂತಸದಿಂದ ಕಾಲ ಕಳೆಯಲು ದೇಶದಲ್ಲಿ ಹಲವು ಪ್ರವಾಸಿ ತಾಣಗಳಿವೆ. 
ಬೇಸಿಗೆಯಲ್ಲಿ ಯಾವ ಸ್ಥಳಗಳಿಗೆ ಭೇಟಿ ನೀಡಬೇಕು ಎಂಬುದು ಇಲ್ಲಿದೆ ನೋಡಿ..!

1 / 5
ತವಾಂಗ್: ಇದು ಭಾರತದ ಈಶಾನ್ಯ ಭಾಗದಲ್ಲಿದೆ. ಅರುಣಾಚಲ ಪ್ರದೇಶದ ಒಂದು ಚಿಕ್ಕ ಸುಂದರ ನಗರ. 
ಬೇಸಿಗೆಯ ರಜಾದಿನಗಳಲ್ಲಿ ನೀವು ತವಾಂಗ್‌ಗೆ ಹೋಗಬಹುದು. ಇಲ್ಲಿನ ವಾತಾವರಣ ತುಂಬಾ ತಂಪಾಗಿರುತ್ತದೆ. 
ತವಾಂಗ್ ತನ್ನ ಮಠಗಳಿಗೂ ಹೆಸರುವಾಸಿಯಾಗಿದೆ. ಅಲ್ಲಿಗೆ ಹೋದರೆ ಖಂಡಿತಾ ಈ ಮಠಗಳಿಗೆ ಭೇಟಿ ಕೊಡಿ. 
ಬೇಸಿಗೆಯಲ್ಲಿಯೂ ಸಹ ಇಲ್ಲಿ ತಾಪಮಾನವು
 5 C ನಿಂದ 21 C ವರೆಗೆ ಇರುತ್ತದೆ.

2 / 5
ತವಾಂಗ್: ಇದು ಭಾರತದ ಈಶಾನ್ಯ ಭಾಗದಲ್ಲಿದೆ. ಅರುಣಾಚಲ ಪ್ರದೇಶದ ಒಂದು ಚಿಕ್ಕ ಸುಂದರ ನಗರ. ಬೇಸಿಗೆಯ ರಜಾದಿನಗಳಲ್ಲಿ ನೀವು ತವಾಂಗ್‌ಗೆ ಹೋಗಬಹುದು. ಇಲ್ಲಿನ ವಾತಾವರಣ ತುಂಬಾ ತಂಪಾಗಿರುತ್ತದೆ. ತವಾಂಗ್ ತನ್ನ ಮಠಗಳಿಗೂ ಹೆಸರುವಾಸಿಯಾಗಿದೆ. ಅಲ್ಲಿಗೆ ಹೋದರೆ ಖಂಡಿತಾ ಈ ಮಠಗಳಿಗೆ ಭೇಟಿ ಕೊಡಿ. ಬೇಸಿಗೆಯಲ್ಲಿಯೂ ಸಹ ಇಲ್ಲಿ ತಾಪಮಾನವು 5 C ನಿಂದ 21 C ವರೆಗೆ ಇರುತ್ತದೆ.

3 / 5
ಮುನ್ನಾರ್: ಬೇಸಿಗೆ ರಜೆಗಾಗಿ ಈ ಸುಂದರ ಗಿರಿಧಾಮಕ್ಕೆ ಬೇಟಿ ನೀಡಬಹುದಾಗಿದೆ. ಇಲ್ಲಿ ನೀವು ಟ್ರೆಕ್ಕಿಂಗ್ ಮತ್ತು ಬೈಕಿಂಗ್ ಮಾಡಬಹುದು. 
ಕಾರ್ಮೆಲ್‌ಗಿರಿ ಆನೆ ಉದ್ಯಾನದಲ್ಲಿ ಆನೆಗಳನ್ನು ಕಾಣಬಹುದು.
 ಸುಂದರವಾದ ದೃಶ್ಯಾವಳಿಗಳನ್ನು ಆನಂದಿಸಬಹುದಾಗಿದೆ.

4 / 5
ಶಿಲ್ಲಾಂಗ್: ಬೇಸಿಗೆ ರಜೆಯಲ್ಲಿ ನೀವು ಶಿಲ್ಲಾಂಗ್​ನ್ನು ಸಹ ಆಯ್ಕೆ ಮಾಡಬಹುದು. 
ಇಲ್ಲಿ ನೀವು ಪೈನ್ ಮರಗಳು, ಸುಂದರವಾದ ಬೆಟ್ಟಗಳು ಮತ್ತು ಸಾಹಸ ಚಟುವಟಿಕೆಗಳನ್ನು ಆನಂದಿಸಬಹುದು. 
ಇಲ್ಲಿ ನೀವು ಎಲಿಫೆಂಟ್ ಫಾಲ್ಸ್, ಉಮಿಯಮ್ ಲೇಕ್, ಪೊಲೀಸ್ ಬಜಾರ್, ಶಿಲ್ಲಾಂಗ್ ಪೀಕ್ ಮತ್ತು ಡಾನ್ 
ಬಾಸ್ಕೋ ಮ್ಯೂಸಿಯಂ ಮುಂತಾದ ಸ್ಥಳಗಳಿಗೆ ಭೇಟಿ ನೀಡಬಹುದು.

5 / 5
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ