AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Summer Skin Care Routine: ಬೇಸಿಗೆಯಲ್ಲಿ ತ್ವಚೆಯ ಆರೈಕೆ ಹೀಗಿರಲಿ

Summer Skin Care: ಇನ್ನೇನು ಬೇಸಿಗೆ ಆರಂಭವಾಗುತ್ತಿದೆ. ಹೀಗಾಗಿ ಚರ್ಮದ ಆರೋಗ್ಯ ಕಾಪಾಡಿಕೊಳ್ಳುವುದು ಅತೀ ಅಗತ್ಯವಾಗಿದೆ. ಕೆಲವು ಅಭ್ಯಾಸಗಳು ನಿಮ್ಮ ತ್ವಚೆಯನ್ನು ಕಾಂತಿಯುತವಾಗಿರಿಸುತ್ತದೆ. ಇಲ್ಲಿದೆ ಮಾಹಿತಿ.

TV9 Web
| Edited By: |

Updated on:Mar 02, 2022 | 3:46 PM

Share
ಬೇಸಿಗೆಯ ಆರಂಭದಲ್ಲಿ ಚರ್ಮದ ಅಲರ್ಜಿಗಳು, ಮೊಡವೆಗಳು, ಕಪ್ಪು ಚುಕ್ಕೆಗಳು, ಸನ್ಬರ್ನ್ ಸೇರಿ ಹಲವು ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಹಾಗಾಗಿ ಚರ್ಮವನ್ನು ನಿಯಮಿತವಾಗಿ ಸ್ವಚ್ಛವಾಗಿಟ್ಟುಕೊಳ್ಳಿ.

1 / 5
ಬ್ರಿಟಿಷ್ ಜರ್ನಲ್ ಆಫ್ ಡರ್ಮಟಾಲಜಿಯಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಸೀಸನ್​ ಬದಲಾವಣೆಗಳು ಸೆಲ್ಯುಲಾರ್ ಮಟ್ಟದಲ್ಲಿ ಚರ್ಮದ ಮೇಲೆ ಪರಿಣಾಮ ಬೀರುತ್ತವೆ. ಆದ್ದರಿಂದ, ಬೇಸಿಗೆಯಲ್ಲಿ ನಿಮ್ಮ ಚರ್ಮದ ಬದಲಾವಣೆ ಬಗ್ಗೆ ತಿಳಿದಿರಬೇಕು.

2 / 5
Summer Skin Care Routine: ಬೇಸಿಗೆಯಲ್ಲಿ ತ್ವಚೆಯ ಆರೈಕೆ ಹೀಗಿರಲಿ

ಬೇಸಿಗೆಯ ಸಮಯದಲ್ಲಿ ಯಾವುದೇ ಚರ್ಮದ ಕಾಯಿಲೆ ಕಾಣಿಸಿಕೊಂಡರೆ, ತಕ್ಷಣ ವೈದ್ಯರ ಬಳಿಗೆ ಹೋಗಿ. ವೈದ್ಯರು ಸೂಚಿಸಿದಂತೆ ಚಿಕಿತ್ಸೆ ಪಡೆದುಕೊಳ್ಳಿ.

3 / 5
Summer Skin Care Routine: ಬೇಸಿಗೆಯಲ್ಲಿ ತ್ವಚೆಯ ಆರೈಕೆ ಹೀಗಿರಲಿ

ನಿರ್ಜಲೀಕರಣವು ಶುಷ್ಕ ಚರ್ಮವನ್ನು ಉಂಟುಮಾಡುತ್ತದೆ. ಆದ್ದರಿಂದ ನಿಯಮಿತವಾಗಿ ಸ್ನಾನ ಮಾಡಿ, ಆಗಾಗ ಮುಖ ತೊಳೆಯುತ್ತಿರಿ.

4 / 5
Summer Skin Care Routine: ಬೇಸಿಗೆಯಲ್ಲಿ ತ್ವಚೆಯ ಆರೈಕೆ ಹೀಗಿರಲಿ

ಸಮಯ ಸಿಕ್ಕಾಗಲೆಲ್ಲಾ ಸ್ಕ್ರಬ್ ಬಳಸಿ. ಬೇಸಿಗೆಯ ಸಮಯದಲ್ಲಿ ಸತ್ತ ಚರ್ಮದ ಕೋಶಗಳನ್ನು ತೆಗೆದುಹಾಕುವುದು ಬಹಳ ಮುಖ್ಯ. ಇದಕ್ಕೆ ನೀವು ಟೊಮೆಟೋ ಹಣ್ಣುಗಳು ಬಳಸಿಕೊಳ್ಳಬಹುದು.

5 / 5

Published On - 3:30 pm, Wed, 2 March 22

ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
ಗಿಲ್ಲಿ ಬಿಟ್ಟುಕೊಡಬೇಡ; ಕಾವ್ಯಾಗೆ ತಾಯಿಯ ಕಿವಿಮಾತು
ಗಿಲ್ಲಿ ಬಿಟ್ಟುಕೊಡಬೇಡ; ಕಾವ್ಯಾಗೆ ತಾಯಿಯ ಕಿವಿಮಾತು
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ