ಸೂರ್ಯಕಾಂತಿ ಬೀಜ ಸೇವಿಸಿದರೆ ಈ ಸಮಸ್ಯೆಗಳಿಂದ ಮುಕ್ತರಾಗಬಹುದು
Sunflower Seeds: ಸೂರ್ಯಕಾಂತಿ ಬೀಜದಲ್ಲಿ ಪೋಷಕಾಂಶ ಹೇರಳವಾಗಿದ್ದು, ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಸೂರ್ಯಕಾಂತಿ ಬೀಜವನ್ನು ಅಡುಗೆ ತಯಾರಿಕೆಯಲ್ಲೂ ಬಳಸುತ್ತಾರೆ.
Updated on:Mar 23, 2022 | 1:07 PM
Share

ಸೂರ್ಯಕಾಂತಿ ಬೀಜದಲ್ಲಿ ಪ್ರೋಟೀನ್ ಮತ್ತು ಫೈಬರ್ ಹೇರಳವಾಗಿದೆ. ಇದು ದೀರ್ಘಕಾಲದವರೆಗೆ ಹೊಟ್ಟೆ ತುಂಬಿಸುವಂತೆ ಮಾಡುತ್ತದೆ. ಪದೇ ಪದೇ ಆಹಾರ ಸೇವನೆಯನ್ನು ತಪ್ಪಿಸುತ್ತದೆ.

ಸೂರ್ಯಕಾಂತಿ ಬೀಜಗಳನ್ನು ಸೇವಿಸುವುದರಿಂದ ಚರ್ಮದ ತ್ವಚೆ ಹೊಳೆಯುವಂತೆ ಮಾಡುತ್ತದೆ.

ಸೂರ್ಯಕಾಂತಿ ಬೀಜಗಳು ವಿಟಮಿನ್ ಬಿ 6 ಅನ್ನು ಹೊಂದಿರುತ್ತವೆ. ಇದು ಏಕಾಗ್ರತೆಯನ್ನು ಹೆಚ್ಚಿಸುತ್ತದೆ.

ಬಾಣಂತಿಯರು ಸೂರ್ಯಕಾಂತಿ ಬೀಜಗಳನ್ನ ಸೇವಿಸಿ. ಇದರಿಂದ ಮಗು ಬೆಳವಣಿಗೆ ಚೆನ್ನಾಗಿ ಆಗುತ್ತದೆ.

ಉರಿಯೂತದಿಂದ ಬಳಲುತ್ತಿದ್ದರೆ ಸೂರ್ಯಕಾಂತಿ ಬೀಜಗಳನ್ನು ತಿನ್ನಿ. ಸೂರ್ಯಕಾಂತಿ ಬೀಜಗಳಲ್ಲಿ ಫ್ಲೇವನಾಯ್ಡ್ಗಳು, ವಿಟಮಿನ್ ಇ ಇದೆ. ವಾರದಲ್ಲಿ 3-5 ಬಾರಿ ಸೂರ್ಯಕಾಂತಿ ಬೀಜಗಳನ್ನು ಸೇವಿಸಿ.
Published On - 1:06 pm, Wed, 23 March 22
ಪತ್ನಿಗೆ ಡಿವೋರ್ಸ್ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್ ಶಾಕ್
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದ ತೇಜಸ್ವಿ !
