ಸೂರ್ಯಕಾಂತಿ ಬೀಜ ಸೇವಿಸಿದರೆ ಈ ಸಮಸ್ಯೆಗಳಿಂದ ಮುಕ್ತರಾಗಬಹುದು
Sunflower Seeds: ಸೂರ್ಯಕಾಂತಿ ಬೀಜದಲ್ಲಿ ಪೋಷಕಾಂಶ ಹೇರಳವಾಗಿದ್ದು, ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಸೂರ್ಯಕಾಂತಿ ಬೀಜವನ್ನು ಅಡುಗೆ ತಯಾರಿಕೆಯಲ್ಲೂ ಬಳಸುತ್ತಾರೆ.
Updated on:Mar 23, 2022 | 1:07 PM
Share

ಸೂರ್ಯಕಾಂತಿ ಬೀಜದಲ್ಲಿ ಪ್ರೋಟೀನ್ ಮತ್ತು ಫೈಬರ್ ಹೇರಳವಾಗಿದೆ. ಇದು ದೀರ್ಘಕಾಲದವರೆಗೆ ಹೊಟ್ಟೆ ತುಂಬಿಸುವಂತೆ ಮಾಡುತ್ತದೆ. ಪದೇ ಪದೇ ಆಹಾರ ಸೇವನೆಯನ್ನು ತಪ್ಪಿಸುತ್ತದೆ.

ಸೂರ್ಯಕಾಂತಿ ಬೀಜಗಳನ್ನು ಸೇವಿಸುವುದರಿಂದ ಚರ್ಮದ ತ್ವಚೆ ಹೊಳೆಯುವಂತೆ ಮಾಡುತ್ತದೆ.

ಸೂರ್ಯಕಾಂತಿ ಬೀಜಗಳು ವಿಟಮಿನ್ ಬಿ 6 ಅನ್ನು ಹೊಂದಿರುತ್ತವೆ. ಇದು ಏಕಾಗ್ರತೆಯನ್ನು ಹೆಚ್ಚಿಸುತ್ತದೆ.

ಬಾಣಂತಿಯರು ಸೂರ್ಯಕಾಂತಿ ಬೀಜಗಳನ್ನ ಸೇವಿಸಿ. ಇದರಿಂದ ಮಗು ಬೆಳವಣಿಗೆ ಚೆನ್ನಾಗಿ ಆಗುತ್ತದೆ.

ಉರಿಯೂತದಿಂದ ಬಳಲುತ್ತಿದ್ದರೆ ಸೂರ್ಯಕಾಂತಿ ಬೀಜಗಳನ್ನು ತಿನ್ನಿ. ಸೂರ್ಯಕಾಂತಿ ಬೀಜಗಳಲ್ಲಿ ಫ್ಲೇವನಾಯ್ಡ್ಗಳು, ವಿಟಮಿನ್ ಇ ಇದೆ. ವಾರದಲ್ಲಿ 3-5 ಬಾರಿ ಸೂರ್ಯಕಾಂತಿ ಬೀಜಗಳನ್ನು ಸೇವಿಸಿ.
Published On - 1:06 pm, Wed, 23 March 22
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 2ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 2ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 2ರ ದಿನಭವಿಷ್ಯ
ಸೆಮಿಫೈನಲ್ನಲ್ಲಿ ಭಾರತಕ್ಕೆ ಸತತ 3ನೇ ಬಾರಿಗೆ ಇಂಗ್ಲೆಂಡ್ ಎದುರಾಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್ಸ್ಟ್ರೈಕ್ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್ಕುಮಾರ್
