
ಸೂರ್ಯಕಾಂತಿ ಬೀಜದಲ್ಲಿ ಪ್ರೋಟೀನ್ ಮತ್ತು ಫೈಬರ್ ಹೇರಳವಾಗಿದೆ. ಇದು ದೀರ್ಘಕಾಲದವರೆಗೆ ಹೊಟ್ಟೆ ತುಂಬಿಸುವಂತೆ ಮಾಡುತ್ತದೆ. ಪದೇ ಪದೇ ಆಹಾರ ಸೇವನೆಯನ್ನು ತಪ್ಪಿಸುತ್ತದೆ.

ಸೂರ್ಯಕಾಂತಿ ಬೀಜಗಳನ್ನು ಸೇವಿಸುವುದರಿಂದ ಚರ್ಮದ ತ್ವಚೆ ಹೊಳೆಯುವಂತೆ ಮಾಡುತ್ತದೆ.

ಸೂರ್ಯಕಾಂತಿ ಬೀಜಗಳು ವಿಟಮಿನ್ ಬಿ 6 ಅನ್ನು ಹೊಂದಿರುತ್ತವೆ. ಇದು ಏಕಾಗ್ರತೆಯನ್ನು ಹೆಚ್ಚಿಸುತ್ತದೆ.


Published On - 1:06 pm, Wed, 23 March 22