AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸನ್ನಿ ಲಿಯೋನ್​ ಬಾಲ್ಯದಲ್ಲಿ ಹೇಗಿದ್ರು ನೋಡಿ; ಇಲ್ಲಿವೆ ಕ್ಯೂಟ್​ ಫೋಟೋಸ್

Sunny Leone Birthday: ಸನ್ನಿ ಲಿಯೋನ್ ಅವರು ಬಾಲಿವುಡ್​ ನಟಿ ಎಂದೇ ಈಗ ಗುರುತಿಸಿಕೊಂಡಿದ್ದಾರೆ. ತಾವು ಈ ಮೊದಲು ಕೆಲಸ ಮಾಡಿದ ಇಂಡಸ್ಟ್ರಿಯನ್ನು ಅವರು ಸಂಪೂರ್ಣವಾಗಿ ಮರೆತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:May 13, 2023 | 8:04 AM

Share
ನಟಿ ಸನ್ನಿ ಲಿಯೋನ್​ ಅವರು ಬಾಲಿವುಡ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆಗಿದ್ದಾರೆ. ಅವರು ನೀಲಿ ಚಿತ್ರರಂಗ ತೊರೆದು ಬಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ.

1 / 5
ಇಂದು (ಮೇ 13) ಸನ್ನಿ ಲಿಯೋನ್ ಬರ್ತ್​ಡೇ. ಅವರಿಗೆ ಎಲ್ಲ ಕಡೆಗಳಿಂದ ವಿಶ್ ಬರುತ್ತಿದೆ. ಅಭಿಮಾನಿಗಳು ಸೋಶಿಯಲ್ ಮೀಡಿಯಾ ಮೂಲಕ ಶುಭಕೋರುತ್ತಿದ್ದಾರೆ.

2 / 5
ಸನ್ನಿ ಲಿಯೋನ್ ಅವರು ಬಾಲಿವುಡ್​ ನಟಿ ಎಂದೇ ಈಗ ಗುರುತಿಸಿಕೊಂಡಿದ್ದಾರೆ. ತಾವು ಈ ಮೊದಲು ಕೆಲಸ ಮಾಡಿದ ಇಂಡಸ್ಟ್ರಿಯನ್ನು ಅವರು ಸಂಪೂರ್ಣವಾಗಿ ಮರೆತಿದ್ದಾರೆ.

3 / 5
ಸನ್ನಿ ಲಿಯೋನ್ ಅವರು ಬಾಲ್ಯದಲ್ಲಿ ಸಖತ್ ಕ್ಯೂಟ್ ಆಗಿದ್ದರು. ಈ ಫೋಟೋಗಳು ಈಗ ವೈರಲ್ ಆಗುತ್ತಿವೆ. ಇದಕ್ಕೆ ಅಭಿಮಾನಿಗಳ ಕಡೆಯಿಂದ ಲೈಕ್ಸ್ ಸಿಕ್ಕಿದೆ.

4 / 5
18 ವರ್ಷ ಇದ್ದಾಗ ಸನ್ನಿ ಅಡಲ್ಟ್​ ಮ್ಯಾಗಜಿನ್ ಫೋಟೋಶೂಟ್​ನಲ್ಲಿ ಭಾಗಿ ಆದರು. ನಂತರ ಪೋರ್ನ್​ ಇಂಡಸ್ಟ್ರಿಗೆ ಕಾಲಿಟ್ಟರು. ಅವರು ಈಗ ಅದನ್ನು ಸಂಪೂರ್ಣವಾಗಿ ತೊರೆದಿದ್ದಾರೆ.

5 / 5

Published On - 7:41 am, Sat, 13 May 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ

ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?

ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ

ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ

ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!

ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್