ಸನ್ನಿ ಲಿಯೋನ್ ಬಾಲ್ಯದಲ್ಲಿ ಹೇಗಿದ್ರು ನೋಡಿ; ಇಲ್ಲಿವೆ ಕ್ಯೂಟ್ ಫೋಟೋಸ್
Sunny Leone Birthday: ಸನ್ನಿ ಲಿಯೋನ್ ಅವರು ಬಾಲಿವುಡ್ ನಟಿ ಎಂದೇ ಈಗ ಗುರುತಿಸಿಕೊಂಡಿದ್ದಾರೆ. ತಾವು ಈ ಮೊದಲು ಕೆಲಸ ಮಾಡಿದ ಇಂಡಸ್ಟ್ರಿಯನ್ನು ಅವರು ಸಂಪೂರ್ಣವಾಗಿ ಮರೆತಿದ್ದಾರೆ.
Updated on:May 13, 2023 | 8:04 AM
Share

ನಟಿ ಸನ್ನಿ ಲಿಯೋನ್ ಅವರು ಬಾಲಿವುಡ್ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆಗಿದ್ದಾರೆ. ಅವರು ನೀಲಿ ಚಿತ್ರರಂಗ ತೊರೆದು ಬಾಲಿವುಡ್ನಲ್ಲಿ ಬ್ಯುಸಿ ಆಗಿದ್ದಾರೆ.

ಇಂದು (ಮೇ 13) ಸನ್ನಿ ಲಿಯೋನ್ ಬರ್ತ್ಡೇ. ಅವರಿಗೆ ಎಲ್ಲ ಕಡೆಗಳಿಂದ ವಿಶ್ ಬರುತ್ತಿದೆ. ಅಭಿಮಾನಿಗಳು ಸೋಶಿಯಲ್ ಮೀಡಿಯಾ ಮೂಲಕ ಶುಭಕೋರುತ್ತಿದ್ದಾರೆ.

ಸನ್ನಿ ಲಿಯೋನ್ ಅವರು ಬಾಲಿವುಡ್ ನಟಿ ಎಂದೇ ಈಗ ಗುರುತಿಸಿಕೊಂಡಿದ್ದಾರೆ. ತಾವು ಈ ಮೊದಲು ಕೆಲಸ ಮಾಡಿದ ಇಂಡಸ್ಟ್ರಿಯನ್ನು ಅವರು ಸಂಪೂರ್ಣವಾಗಿ ಮರೆತಿದ್ದಾರೆ.

ಸನ್ನಿ ಲಿಯೋನ್ ಅವರು ಬಾಲ್ಯದಲ್ಲಿ ಸಖತ್ ಕ್ಯೂಟ್ ಆಗಿದ್ದರು. ಈ ಫೋಟೋಗಳು ಈಗ ವೈರಲ್ ಆಗುತ್ತಿವೆ. ಇದಕ್ಕೆ ಅಭಿಮಾನಿಗಳ ಕಡೆಯಿಂದ ಲೈಕ್ಸ್ ಸಿಕ್ಕಿದೆ.

18 ವರ್ಷ ಇದ್ದಾಗ ಸನ್ನಿ ಅಡಲ್ಟ್ ಮ್ಯಾಗಜಿನ್ ಫೋಟೋಶೂಟ್ನಲ್ಲಿ ಭಾಗಿ ಆದರು. ನಂತರ ಪೋರ್ನ್ ಇಂಡಸ್ಟ್ರಿಗೆ ಕಾಲಿಟ್ಟರು. ಅವರು ಈಗ ಅದನ್ನು ಸಂಪೂರ್ಣವಾಗಿ ತೊರೆದಿದ್ದಾರೆ.
Published On - 7:41 am, Sat, 13 May 23
Related Photo Gallery
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್: ಟಾರ್ಗೆಟ್ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ




