Kannada News Photo gallery Sunny Leone celebrates Ganesha Chaturthi 2021 with husband Daniel Weber and children
ಸನ್ನಿ ಲಿಯೋನ್ ಮನೆಯಲ್ಲಿ ಗಣಪತಿ ಹಬ್ಬದ ಸಂಭ್ರಮ; ಫ್ಯಾಮಿಲಿ ಸಡಗರಕ್ಕೆ ಈ ಪೋಟೋಗಳೇ ಸಾಕ್ಷಿ
ಮಾದಕ ನಟಿ ಸನ್ನಿ ಲಿಯೋನ್ ಮನೆಯಲ್ಲಿ ಗಣೇಶ ಚತುರ್ಥಿ ಆಚರಿಸಲಾಗಿದೆ. ಭಾರತೀಯ ಚಿತ್ರರಂಗದಲ್ಲಿ ಬ್ಯುಸಿ ಆಗಿರುವ ಅವರು ಇಲ್ಲಿನ ಹಬ್ಬಗಳ ಬಗ್ಗೆಯೂ ಆಸಕ್ತಿ ತೋರಿಸುತ್ತಿದ್ದಾರೆ. ಇಡೀ ಫ್ಯಾಮಿಲಿ ಜೊತೆ ಅವರು ಗಣಪತಿ ಹಬ್ಬವನ್ನು ಆಚರಿಸಿ ಸಂಭ್ರಮಿಸಿದ್ದಾರೆ.