
ನಟಿ ಸನ್ನಿ ಲಿಯೋನ್ ರಜೆಯ ಮಜ ಕಳೆಯುತ್ತಿದ್ದಾರೆ. ಹೊಸ ವರ್ಷದ ಆರಂಭದಲ್ಲೇ ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದುಕೊಂಡು ಅವರು ಮಾಲ್ಡೀವ್ಸ್ಗೆ ತೆರಳಿದ್ದಾರೆ.

ಸನ್ನಿ ಲಿಯೋನ್ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದರ ಜತೆಗೆ ಅನೇಕ ಬ್ರ್ಯಾಂಡ್ಗಳ ಪ್ರಮೋಷನ್ನಲ್ಲೂ ಅವರು ತೊಡಗಿಕೊಂಡಿದ್ದಾರೆ.

ಈಗ ಸನ್ನಿ ಸಿನಿಮಾ ಕೆಲಸಗಳಿಂದ ಒಂದು ಸಣ್ಣ ಬ್ರೇಕ್ ತೆಗೆದುಕೊಂಡಿದ್ದಾರೆ.

ಮಾಲ್ಡೀವ್ಸ್ನಲ್ಲಿ ಸನ್ನಿ ಸುತ್ತಾಟ ನಡೆಸುತ್ತಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಮಾಲ್ಡೀವ್ಸ್ನಲ್ಲಿ ಸನ್ನಿ ಲಿಯೋನ್

ಮಾಲ್ಡೀವ್ಸ್ನಲ್ಲಿ ಸನ್ನಿ ಲಿಯೋನ್