Sunny Leone: ಬೀಚ್ನಲ್ಲಿ ಸನ್ನಿ ಲಿಯೋನ್ ಮಸ್ತ್ ಪೋಸ್; ಇಲ್ಲಿದೆ ಫೋಟೋ ಆಲ್ಬಂ
ಈಗ ಸನ್ನಿ ಲಿಯೋನ್ ಅವರು ಮಾಲ್ಡೀವ್ಸ್ಗೆ ತೆರಳಿದ್ದಾರೆ. ಫೋಟೋ ಒಂದನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.
Updated on: Jun 23, 2023 | 3:17 PM
Share

ನಟಿ ಸನ್ನಿ ಲಿಯೋನ್ ಅವರು ಬಾಲಿವುಡ್ನಲ್ಲಿ ಬ್ಯುಸಿ ಇದ್ದಾರೆ. ಹಲವು ಸಿನಿಮಾಗಳನ್ನು ಒಪ್ಪಿ ಅವರು ನಟಿಸುತ್ತಿದ್ದಾರೆ. ಇದರ ಜೊತೆ ಸಿನಿಮಾ ಕೆಲಸಗಳಿಗೆ ಬ್ರೇಕ್ ನೀಡಿ ವೆಕೇಷನ್ ತೆರಳುತ್ತಾರೆ.

ಈಗ ಸನ್ನಿ ಲಿಯೋನ್ ಅವರು ಮಾಲ್ಡೀವ್ಸ್ಗೆ ತೆರಳಿದ್ದಾರೆ. ಫೋಟೋ ಒಂದನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಸಖತ್ ಬೋಲ್ಡ್ ಆಗಿ ಅವರು ಕಾಣಿಸಿಕೊಂಡಿದ್ದಾರೆ.

ಸನ್ನಿ ಲಿಯೋನ್ ಅವರನ್ನು ಪತಿ ಡೇನಿಯಲ್ ವೇಬರ್ ಅವರು ಎತ್ತಿಕೊಂಡಿದ್ದಾರೆ. ಹಿಂಭಾಗದಲ್ಲಿ ಸಮುದ್ರ ಇದೆ. ಈ ಫೋಟೋ ಹಂಚಿಕೊಂಡು ಸನ್ನಿ ಖುಷಿಪಟ್ಟಿದ್ದಾರೆ.

ಸನ್ನಿ ಲಿಯೋನ್ ಹಾಗೂ ಡೇನಿಯಲ್ ಅವರು 2011ರಲ್ಲಿ ಮದುವೆ ಆದರು. 2017ರಲ್ಲಿ ಹೆಣ್ಣು ಮಗುವನ್ನು ದತ್ತು ಪಡೆದರು. ಇದಕ್ಕೆ ನಿಶಾ ಎಂದು ನಾಮಕರಣ ಮಾಡಿದ್ದಾರೆ. 2018ರಲ್ಲಿ ಬಾಡಿಗೆ ತಾಯ್ತನದ ಮೂಲಕ ಮಕ್ಕಳನ್ನು ಪಡೆದರು.

ಸನ್ನಿ ಲಿಯೋನ್ ನಟನೆಯ ಜೊತೆಗೆ ಆ್ಯಂಕರ್ ಆಗಿಯೂ ಗಮನ ಸೆಳೆದಿದ್ದಾರೆ. ಅವರು ಇತ್ತೀಚೆಗೆ Splitsvilla X4ನ ನಡೆಸಿಕೊಟ್ಟಿದ್ದರು.
Related Photo Gallery
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್ನಲ್ಲಿ ಆತ್ಮೀಯ ವಿದಾಯ
ಓಮನ್ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್




