- Kannada News Photo gallery Sunny Leone welcomes 2022 in goa and she had pipeline of 7 films in different languages may release in 2022
Sunny Leone: ಸನ್ನಿ ಲಿಯೋನ್ ಕೈಯಲ್ಲಿವೆ 7 ಸಿನಿಮಾಗಳು; ನಟಿಗೆ ಯಶಸ್ಸು ತಂದುಕೊಡಲಿದೆಯೇ 2022?
ಬಾಲಿವುಡ್ ತಾರೆ ಸನ್ನಿ ಲಿಯೋನ್ ಹೊಸ ವರ್ಷವನ್ನು ಗೋವಾದಲ್ಲಿ ಭರ್ಜರಿಯಾಗಿ ಸ್ವಾಗತಿಸಿದ್ದಾರೆ. ಈ ಸಂದರ್ಭದ ಚಿತ್ರಗಳನ್ನು ನಟಿ ಹಂಚಿಕೊಂಡಿದ್ದಾರೆ. ಚಿತ್ರರಂಗದಲ್ಲಿ ಸಖತ್ ಬ್ಯುಸಿಯಿರುವ ಸನ್ನಿ, ಈಗಾಗಲೇ ಘೋಷಣೆಯಾದ 7 ಚಿತ್ರಗಳು 2022ರಲ್ಲಿ ತೆರೆಕಾಣುವ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ವರ್ಷ ಅವರಿಗೆ ಯಶಸ್ಸು ತಂದುಕೊಡಲಿದೆಯೇ?
Updated on: Jan 03, 2022 | 7:45 PM

ಬಾಲಿವುಡ್ ನಟಿ ಸನ್ನಿ ಲಿಯೋನ್ ಹೊಸ ವರ್ಷವನ್ನು ಗೋವಾದಲ್ಲಿ ಸಂಭ್ರಮದಿಂದ ಬರಮಾಡಿಕೊಂಡಿದ್ದು, ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

2022ರಲ್ಲಿ ಸನ್ನಿ ಲಿಯೋನ್ ನಟನೆಯ ಹಲವು ಚಿತ್ರಗಳು ತೆರೆ ಕಾಣಲಿವೆ. ಆದ್ದರಿಂದಲೇ ನಟಿಗೆ ಈ ವರ್ಷದ ಕುರಿತು ಅಪಾರ ನಿರೀಕ್ಷೆಗಳಿವೆ.

ಮುಖ್ಯ ಪಾತ್ರ ನಿರ್ವಹಿಸುತ್ತಿರುವ ‘ಕೊಕಾ ಕೋಲಾ’, ‘ಹೆಲೆನ್’ ಚಿತ್ರಗಳೂ ಸೇರಿದಂತೆ ಸನ್ನಿ ಲಿಯೋನ್ ಕೈಯಲ್ಲಿ ಒಟ್ಟು 7 ಸಿನಿಮಾಗಳಿವೆ.

2022ರಲ್ಲಿ ‘ವೀರಮ್ಮದೇವಿ’ ಚಿತ್ರದ ಮೂಲಕ ತಮಿಳಿಗೆ ಹಾಗೂ ‘ರಂಗೀಲಾ’ ಚಿತ್ರದ ಮೂಲಕ ಮಲಯಾಳಂ ಚಿತ್ರರಂಗಕ್ಕೆ ಸನ್ನಿ ಪದಾರ್ಪಣೆ ಮಾಡಲಿದ್ದಾರೆ.

ಇದಲ್ಲದೇ ಹಲವು ಮ್ಯೂಸಿಕ್ ಆಲ್ಬಂಗಳೂ ತೆರೆಕಾಣಲಿವೆ.

ಆದ್ದರಿಂದಲೇ 2022ನ್ನು ಹೊಸ ಭರವಸೆಯೊಂದಿಗೆ ಬರಮಾಡಿಕೊಂಡಿರುವ ಸನ್ನಿ, ದೊಡ್ಡ ಗೆಲುವನ್ನು ನಿರೀಕ್ಷಿಸುತ್ತಿದ್ದಾರೆ.
Related Photo Gallery
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ

ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್

ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್

ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ

ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ

ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ

ವಿನಯ್ ರಾಜ್ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ

ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ

ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ

ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
