AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪೇಂದ್ರ ಜೊತೆ ನಟಿಸಿದ್ದ ಸುರೇಶ್ ಕುಮಾರ್ ಅಮೆರಿಕದಲ್ಲಿ ಅಕಾಲಿಕ ಮರಣ

ಸಾವು ಯಾವಾಗ ಹೇಗೆ ಬರುತ್ತದೆ ಎಂದು ಹೇಳಲು ಸಾಧ್ಯವೇ ಇಲ್ಲ. ಈಗ ಫಿಟ್ನೆಸ್ ಟ್ರೇನರ್ ಆಗಿ ಹಾಗೂ ಕಲಾವಿದನಾಗಿ ನಟಿಸಿದ್ದ ಕೋಲಾರದ ಸುರೇಶ್ ಕುಮಾರ್ ಅವರು ಅಮೆರಿಕದಲ್ಲಿ ನಿಧನ ಹೊಂದಿದ್ದಾರೆ. ಕಾರು ಅಪಘಾತದಲ್ಲಿ ಅವರು ಮೃತಪಟ್ಟಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ರಾಜೇಶ್ ದುಗ್ಗುಮನೆ
|

Updated on: Sep 03, 2025 | 11:27 AM

Share
ಉಪೇಂದ್ರ ನಟನೆಯ ‘ಉಪ್ಪಿ 2’ ಚಿತ್ರದಲ್ಲಿ ಒಂದು ಸೈಡ್ ಕ್ಯಾರೆಕ್ಟರ್​ನಲ್ಲಿ ಕಾಣಿಸಿಕೊಂಡಿದ್ದ ಸುರೇಶ್ ಕುಮಾರ್ ಹೆಸರಿನ ಕೋಲಾರ ಮೂಲದ ವ್ಯಕ್ತಿ ಅಮೆರಿಕದಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ವಿಚಾರ ಅವರ ಕುಟುಂಬಕ್ಕೆ ಶಾಕ್ ತಂದಿದೆ.

1 / 6
ಸುರೇಶ್ ಕುಮಾರ್​ಗೆ ಈಗ 42 ವರ್ಷ ಆಗಿತ್ತು. ಅವರು ಕೋಲಾರದಲ್ಲೇ ಹುಟ್ಟಿ ಬೆಳೆದಿದ್ದರು. ನಂತರ ಅವರು ಬೆಂಗಳೂರಿಗೆ ಬಂದರು. ಇಲ್ಲಿ ಕೆಲ ಕಾಲ ನೆಲೆಸಿದರು. ಈ ವೇಳೆ ಅವರು ಬಾಡಿ ಬಿಲ್ಡಿಂಗ್ ಆರಂಭಿಸಿದರು. ಅವರು ಉಪೇಂದ್ರ ಮೊದಲಾದ ಕಲಾವಿದರಿಗೆ ಫಿಟ್ನೆಸ್ ಟ್ರೇನಿಂಗ್ ಕೊಟ್ಟಿದ್ದರು.

2 / 6
ಸುರೇಶ್ ಕುಮಾರ್ ಅವರು ನಂತರ ಮಾಡೆಲಿಂಗ್ ಕಡೆ ಹೊರಳಿದರು. ಈ ವೇಳೆ ಕೆಲವು ಜಾಹೀರಾತುಗಳಲ್ಲಿ ಕಾಣಿಸಿಕೊಂಡರು. ಬಹುಭಾಷಾ ನಟಿ ಪ್ರಿಯಾಮಣಿ, ಕನ್ನಡದ ನಟಿ ಪ್ರೇಮಾ ಸೇರಿದಂತೆ ಅನೇಕರ ಜೊತೆ ಸುರೇಶ್ ಕುಮಾರ್ ಜಾಹೀರಾತುಗಳಲ್ಲಿ ಕಾಣಿಸಿಕೊಂಡರು.

3 / 6
Suresh Babu (3)

Suresh Babu (3)

4 / 6
ದೆಹಲಿ ಮೂಲದ ಹುಡುಗಿಯನ್ನು ಸುರೇಶ್ ವಿವಾಹ ಆದರು. ಈ ದಂಪತಿಗೆ ಇಬ್ಬರು ಮಕ್ಕಳು. ಆರಂಭದಲ್ಲಿ ಲಂಡನ್​ನಲ್ಲಿ ಇದ್ದ ಅವರು ನಂತರ ಅಮೆರಿಕಕ್ಕೆ ಶಿಫ್ಟ್ ಆದರು. ಅಮೆರಿಕಾದಲ್ಲಿ ಪಿಜಿಯೋತೆರಪಿಸ್ಟ್​ ಆಗಿ ಕೆಲಸ ಮಾಡುತ್ತಿದ್ದರು.

5 / 6
ಆಗಸ್ಟ್ 1ಕ್ಕೆ ಭಾರತಕ್ಕೆ ಬಂದಿದ್ದ ಅವರು, ನಂತರ ಆಗಸ್ಟ್ 24ರಂದು ಅಮೆರಿಕ ತೆರಳಿದರು. ಅಮೆರಿಕ ತೆರಳಿದ ಕೆಲವೇ ದಿನಗಳಲ್ಲಿ ಈ ಅಪಘಾತ ಸಂಭವಿಸಿದೆ. ಇದು ಕುಟುಂಬದವರಿಗೆ ದುಃಖ ತಂದಿದೆ.

6 / 6
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ

ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ

ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್

ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ

ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ

ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್

ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ

40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?

ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ

ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ