AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೂಕ ಇಳಿಕೆಯಿಂದ ಹೃದಯ ಆರೋಗ್ಯದವರೆಗೆ ಈ ಗೇರು ಹಣ್ಣಿನ ಪ್ರಯೋಜನ ಅಷ್ಟಿಷ್ಟಲ್ಲ

ಬೇಸಿಗೆಗಾಲ ಬಂತೆಂದರೆ ಗೇರು ಹಣ್ಣುಗಳು ಹಳ್ಳಿಗಳಲ್ಲಿ ಹೇರಳವಾಗಿ ಕಾಣಸಿಗುತ್ತದೆ. ಹೌದು, ಮಾರುಕಟ್ಟೆಯಲ್ಲಿ ಖರೀದಿಗೆ ಸಿಗದಿದ್ದರೂ ಈ ಗೇರು ಹಣ್ಣಿನ ಆರೋಗ್ಯ ಪ್ರಯೋಜನ ಅಷ್ಟಿಷ್ಟಲ್ಲ. ಈ ಹಣ್ಣಿನಿಂದ ವೈನ್ ತಯಾರಿಸಲಾಗುತ್ತದೆ. ಈ ಗೇರು ಹಣ್ಣಿನಲ್ಲಿ ಪೋಷಕಾಂಶಗಳು ಮತ್ತು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಇದನ್ನು ನಿಯಮಿತವಾಗಿ ಸೇವಿಸುವುದರಿಂದ ಹಲವಾರು ಆರೋಗ್ಯ ಲಾಭಗಳನ್ನು ಪಡೆಯಬಹುದು. ಹಾಗಾದ್ರೆ ಈ ಕುರಿತಾದ ಮಾಹಿತಿ ಇಲ್ಲಿದೆ.

ಸಾಯಿನಂದಾ
| Edited By: |

Updated on:Apr 21, 2025 | 11:09 AM

Share
ಸಾಮಾನ್ಯವಾಗಿ ತೂಕ ಇಳಿಸಬೇಕೆನ್ನುವವರು ಈ ಗೇರು ಹಣ್ಣನ್ನು ನಿಯಮಿತವಾಗಿ ಸೇವಿಸುವುದು ಉತ್ತಮ. ಇದರಲ್ಲಿ ನಾರಿನಾಂಶ ಅಧಿಕವಾಗಿದ್ದು ಇದು ಹೆಚ್ಚು ಆಹಾರ ಸೇವನೆಯನ್ನು ತಡೆಯುತ್ತದೆ. ಅದಲ್ಲದೇ ಬೊಜ್ಜಿನ ಸಮಸ್ಯೆಯಿರುವವರಿಗೆ ಈ ಹಣ್ಣು ಬಹಳ ಉತ್ತಮ ಎನ್ನಬಹುದು.

1 / 5
ಈ ಹಣ್ಣಿನಲ್ಲಿ ಕಬ್ಬಿನಾಂಶ ಸಮೃದ್ಧವಾಗಿದ್ದು,  ಇದರ ನಿಯಮಿತ ಸೇವನೆಯು ರಕ್ತ ಹೀನತೆ ಸಮಸ್ಯೆಯನ್ನು ದೂರವಾಗಿಸುತ್ತದೆ. ಗೇರುಹಣ್ಣಿನಲ್ಲಿರುವ ಕ್ಯಾಲ್ಸಿಯಂ ಅಂಶವು ಮೂಳೆಗಳ ಬೆಳವಣಿಗೆಯನ್ನು ಹೆಚ್ಚಿಸಿ ಸ್ನಾಯುಗಳನ್ನು ಬಲಪಡಿಸುತ್ತದೆ.

2 / 5
ಕ್ಯಾನ್ಸರ್ ಕಾಯಿಲೆ ಬರದಂತೆ ತಡೆಯಲು ಈ ಗೇರು ಹಣ್ಣು ಸಹಕಾರಿಯಾಗಿದೆ. ಇದರಲ್ಲಿರುವ  ಪ್ರೊಆಂಥೋಸಯಾನಿಡಿನ್ ಸಂಯುಕ್ತಗಳು ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯುತ್ತದೆ. ಹಳ್ಳಿಗಳಲ್ಲಿ ಎಲ್ಲೆಂದರಲ್ಲಿ ಸಿಗುವ ಈ ಹಣ್ಣನ್ನು ಸೇವಿಸುವ ಮೂಲಕ ಕ್ಯಾನ್ಸರ್ ಅಪಾಯವನ್ನು ತಗ್ಗಿಸಬಹುದು.

3 / 5
ಗೇರು ಹಣ್ಣಿನಲ್ಲಿ ಜೀವಸತ್ವಗಳು, ಸತು ಮತ್ತು ಉತ್ಕರ್ಷಣ ನಿರೋಧಕಗಳು ಹೇರಳವಾಗಿದ್ದು, ಇದರ ನಿಯಮಿತವಾದ ಸೇವನೆಯಿಂದ  ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ, ರೋಗ ನಿರೋಧಕ ಶಕ್ತಿಯನ್ನು  ಹೆಚ್ಚು ಮಾಡಿ ಕಾಯಿಲೆಗಳು ಬರದಂತೆ ತಡೆಯುತ್ತದೆ.

4 / 5
ಗೇರು ಹಣ್ಣು ಸೇವನೆಯಿಂದ ಹೃದಯ ಆರೋಗ್ಯ ಕಾಪಾಡಿಕೊಳ್ಳಬಹುದು. ಈ ಹಣ್ಣು ಒಳ್ಳೆಯ ಕೊಬ್ಬುಗಳನ್ನು ಹೊಂದಿದೆ. ಇದು ರಕ್ತದೊತ್ತಡವನ್ನು ನಿಯಂತ್ರಿಸಿ ಹೃದಯದ ಆರೋಗ್ಯ ಕಾಪಾಡಲು ಸಹಕಾರಿಯಾಗಿದೆ.

5 / 5

Published On - 11:09 am, Mon, 21 April 25

ಅರಸು ದಾಖಲೆ ಬ್ರೇಕ್ ಮಾಡಲಿರುವ ಸಿಎಂ ಸಿದ್ದರಾಮಯ್ಯಗೆ ​​ಜೋಶಿ ಟಕ್ಕರ್

ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ

ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ

ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ

ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ

ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ

ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ

ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ

ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ

ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ