Liver Health: ಈ ಆಹಾರಗಳು ಆಲ್ಕೋಹಾಲ್ ಗಿಂತ ಅಪಾಯಕಾರಿ

|

Updated on: Jan 18, 2024 | 6:51 PM

ಕೆಲವು ಬಗೆಯ ಔಷಧಗಳನ್ನು ಅತಿಯಾಗಿ ಸೇವಿಸುವುದರಿಂದ ಯಕೃತ್ತಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎನ್ನುತ್ತಾರೆ ತಜ್ಞರು. ಅದರಲ್ಲೂ ಪೇನ್ ಕಿಲ್ಲರ್ ಗಳನ್ನು ಅತಿಯಾಗಿ ಸೇವಿಸಿದರೆ ಅಪಾಯವಿದೆ ಎನ್ನಲಾಗಿದೆ.

1 / 6
ಯಕೃತ್ತು ಮಾನವ ದೇಹದಲ್ಲಿನ ಅತಿದೊಡ್ಡ ಗ್ರಂಥಿ.ರಕ್ತದಲ್ಲಿರುವ ವಿಷಕಾರಿ ವಸ್ತುಗಳನ್ನು ಹೊರಹಾಕುವ ಮತ್ತು ದೇಹಕ್ಕೆ ಅಗತ್ಯವಾದ ಶಕ್ತಿಯನ್ನು ಒದಗಿಸುವ ಚಟುವಟಿಕೆಗಳನ್ನು ನಡೆಸುವಲ್ಲಿ ಯಕೃತ್ತು ಪ್ರಮುಖ ಪಾತ್ರ ವಹಿಸುತ್ತದೆ.

2 / 6
ಆದರೆ ನಾವು ಮಾಡುವ ತಪ್ಪುಗಳಿಂದ ಲಿವರ್ ಕಾಯಿಲೆ ಬರುತ್ತದೆ.ಅತಿಯಾಗಿ ಮದ್ಯಪಾನ ಮಾಡುವವರಲ್ಲಿ ಯಕೃತ್ತಿಗೆ ಸಂಬಂಧಿಸಿದ ಸಮಸ್ಯೆಗಳು ಕಂಡುಬರುತ್ತವೆ. ಆದರೆ ಆಲ್ಕೋಹಾಲ್ ಮಾತ್ರವಲ್ಲದೆ ಆಹಾರದಿಂದಲೂ  ಲಿವರ್ ಮೇಲೆ ಪರಿಣಾಮ ಬೀರುತ್ತದೆ ಎಂದು ತಜ್ಞರು ಹೇಳುತ್ತಾರೆ.

3 / 6
ಸಕ್ಕರೆ ಅಂಶ ಹೆಚ್ಚಿರುವ ಆಹಾರಗಳನ್ನು ಸೇವಿಸುವುದರಿಂದ ಯಕೃತ್ತಿನ ಕ್ರಿಯೆಯ ಮೇಲೆ ದುಷ್ಪರಿಣಾಮ ಬೀರುತ್ತದೆ ಎನ್ನುತ್ತಾರೆ ತಜ್ಞರು.

4 / 6
ಕೊಬ್ಬಿನಂಶ ಹೆಚ್ಚಿರುವ ಆಹಾರ ಪದಾರ್ಥಗಳು ಲಿವರ್ ಆರೋಗ್ಯವನ್ನೂ ಹಾಳು ಮಾಡುತ್ತದೆ ಎಂದು ತಜ್ಞರು ಎಚ್ಚರಿಸುತ್ತಾರೆ. ಕೊಬ್ಬಿನಂಶ ಹೆಚ್ಚಿರುವ ಆಹಾರಗಳ ಸೇವನೆಯಿಂದ ತೂಕ ಹೆಚ್ಚಾಗುವುದು ಮತ್ತು ಯಕೃತ್ತಿನ ಸಮಸ್ಯೆ ಉಂಟಾಗುತ್ತದೆ ಎಂದು ಹೇಳಲಾಗುತ್ತದೆ.

5 / 6
ಹೆಚ್ಚಿನ ಪ್ರಮಾಣದಲ್ಲಿ ಉಪ್ಪನ್ನು ಸೇವಿಸುವವರೂ ಲಿವರ್ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಾರೆ. ಹೆಚ್ಚಿನ ಸೋಡಿಯಂ ಸೇವನೆಯು ರಕ್ತದೊತ್ತಡವನ್ನು ಹೆಚ್ಚಿಸುತ್ತದೆ. ಜೊತೆಗೆ ಯಕೃತ್ತಿನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.

6 / 6