- Kannada News Photo gallery Sushant Singh Rajput Ex Girl Friend Rhea Chakraborty Come Back With Rodies Tv Show
Rhea Chakraborty: ಸೆಟ್ಗೆ ಮರಳಿದ ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ
Rhea Chakraborty: ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಕಿರುತೆರೆ ಮೂಲಕ ಕಮ್ಬ್ಯಾಕ್ ಮಾಡಲು ಸಜ್ಜಾಗಿದ್ದಾರೆ. ಎಂಟಿವಿಯ ಜನಪ್ರಿಯ ರೋಡೀಸ್ ಶೋನ ಹೋಸ್ಟ್ ಆಗಿದ್ದಾರೆ ನಟಿ ರಿಯಾ ಚಕ್ರವರ್ತಿ
Updated on: Apr 18, 2023 | 10:23 PM
Share

ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಕಿರುತೆರೆ ಮೂಲಕ ಕಮ್ಬ್ಯಾಕ್ ಮಾಡಲು ಸಜ್ಜಾಗಿದ್ದಾರೆ.

ಎಂಟಿವಿಯ ಜನಪ್ರಿಯ ರೋಡೀಸ್ ಶೋನ ಹೋಸ್ಟ್ ಆಗಿದ್ದಾರೆ ನಟಿ ರಿಯಾ ಚಕ್ರವರ್ತಿ

ಸುಶಾಂತ್ ನಿಧನದ ಬಳಿಕ ಹಲವು ಸಮಸ್ಯೆಗಳನ್ನು ರಿಯಾ ಚಕ್ರವರ್ತಿ ಎದುರಿಸಿದ್ದರು. ಸಿನಿಮಾಗಳಿಂದಲೂ ಬಹುತೇಕ ದೂರವೇ ಉಳಿದಿದ್ದರು.

ಸುಶಾಂತ್ ಸಾವಿನ ಬಳಿಕ ಜೈಲು ಪಾಲಾಗಿದ್ದ ರಿಯಾ ವಿರುದ್ಧ ಹಲವರು ಹಲವು ಆರೋಪಗಳನ್ನು ಸಹ ಮಾಡಿದ್ದರು.

ರಿಯಾ ಚಕ್ರವರ್ತಿ ಇದೀಗ ಮತ್ತೆ ಸೆಟ್ಗೆ ಬಂದಿರುವ ಬಗ್ಗೆ ಅವರ ಗೆಳೆಯರು ಆಪ್ತರು ಸಂತಸ ವ್ಯಕ್ತಪಡಿಸಿದ್ದಾರೆ.
Related Photo Gallery
ಇದು ಧೋನಿಯ ಕೊನೆಯ ಸೀಸನ್ ಎಂಬುದು ಸ್ಪಷ್ಟ; ಮಾಜಿ ಸಿಎಸ್ಕೆ ಆಟಗಾರ
ಯುವ ಬಗ್ಗೆ ಕೇಳಿದ್ದಕ್ಕೆ ರಾಜ್ಕುಮಾರ್ ಹಾಡಿನ ಮೂಲಕ ಉತ್ತರಿಸಿದ ಶ್ರೀದೇವಿ
ಸುಧಾಮೂರ್ತಿ, ಸುಧಾಕರ್ ಜಿಬಿಎ ಸದಸ್ಯರು! ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ
ತಾನಿಲ್ಲದೆ ಬದುಕು ಕಟ್ಟಿಕೊಂಡವನ ಮುಂದೆ ಕುಸಿದು ಬಿದ್ದ ಪತ್ನಿ
ಕ್ಯಾಪ್ಟನ್ಸಿ ಟಾಸ್ಕ್ಗೆ ಭಾರೀ ಫೈಟ್; ಗಿಲ್ಲಿನ ಪ್ರಶ್ನೆ ಮಾಡಿದ ಕಾವ್ಯಾ
ತಾನಿಲ್ಲದೆ ಬದುಕು ಕಟ್ಟಿಕೊಂಡವನ ಮುಂದೆ ಕುಸಿದು ಬಿದ್ದ ಪತ್ನಿ
ಕ್ಯಾಪ್ಟನ್ಸಿ ಟಾಸ್ಕ್ಗೆ ಭಾರೀ ಫೈಟ್; ಗಿಲ್ಲಿನ ಪ್ರಶ್ನೆ ಮಾಡಿದ ಕಾವ್ಯಾ
‘ಗಿಲ್ಲಿಯನ್ನು ನೆಗೆಟಿವ್ ಆಗಿ ತೋರಿಸಲು ಪಿಆರ್ ಕೆಲಸ ಮಾಡುತ್ತಿದೆ’; ವಿನಯ್
ಸಂಸತ್ತಿನ ಒಳಗೆ ಸಿಗರೇಟ್ ಸೇದಿದ್ರಾ ಟಿಎಂಸಿ ಸಂಸದ?
ವಿವಿಯಲ್ಲಿ ಕಲ್ಲು ತೂರಾಟ, ವಿದ್ಯಾರ್ಥಿಗಳ ಮೇಲೆ ಕಾರು ಹತ್ತಿಸಲು ಯತ್ನ
ಡ್ರೈವರ್ ಇಲ್ಲ, ಇಳಿಜಾರಿನಲ್ಲಿ ಇದ್ದಕ್ಕಿದ್ದಂತೆ ಹಿಂದೆ ಹೋದ ವಾಹನ
ಈ ರಾಶಿಯವರು ಇಂದು ಭೂ ಖರೀದಿ ಮಾಡಬಹುದು
ಅರಳಿ ಮರ ಬಾಡುವುದಿಲ್ಲ ಯಾಕೆ?
ಮಸ್ಕತ್ನಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಯಕ್ಷಗಾನ, ನೃತ್ಯದ ಸ್ವಾಗತ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್ಗೆ ತೆರಳಿದ ಪ್ರಧಾನಿ ಮೋದಿ




