Swami Vivekananda Death Anniversary 2024: ಯುವಕರ ಪಾಲಿನ ಸ್ಫೂರ್ತಿ ಚಿಲುಮೆ ಸ್ವಾಮಿ ವಿವೇಕಾನಂದರ ‘ವಿವೇಕ ವಾಣಿ’ ಇಲ್ಲಿದೆ

Swami Vivekananda: ಮನುಷ್ಯ ಕುಲಕ್ಕೆ ಏಕತೆಯ ಪಾಠ ಬೋಧಿಸಿದ ಮಹಾಸಂತ ಸ್ವಾಮಿ ವಿವೇಕಾನಂದರು. ಇವರ ಚಿಂತನೆಗಳು ಇಂದಿಗೂ ಯುವಜನತೆಗೆ ಸ್ಪೂರ್ತಿದಾಯಕವಾಗಿದೆ. 1863 ರ ಜನವರಿ 12 ರಂದು ಕೋಲ್ಕತ್ತಾದಲ್ಲಿ ಜನಿಸಿದ ಇವರ ನಿಜವಾದ ಹೆಸರು ನರೇಂದ್ರನಾಥ್ ದತ್. ಇಂದು ಜುಲೈ 4 ರಂದು ವಿವೇಕಾನಂದರ ಪುಣ್ಯ ಸ್ಮರಣೆಯ ದಿನ. ಪ್ರತೀ ವರ್ಷ ಜುಲೈ 4 ರಂದು ಸ್ವಾಮಿ ವಿವೇಕಾನಂದರ ಪುಣ್ಯತಿಥಿಯನ್ನು ಆಚರಿಸಲಾಗುತ್ತದೆ. ಸ್ಫೂರ್ತಿಯ ಚಿಲುಮೆಯ ಸ್ಫೂರ್ತಿದಾಯಕ ವಿವೇಕ ವಾಣಿಗಳು ಇಲ್ಲಿವೆ.

| Updated By: ಅಕ್ಷಯ್​ ಪಲ್ಲಮಜಲು​​

Updated on:Jul 04, 2024 | 10:16 AM

ಏಳಿ ಏದ್ದೇಳಿ, ಗುರಿ ಮುಟ್ಟುವ ತನಕ ನಿಲ್ಲದಿರಿ..' ಎನ್ನುವ ಮಾತಿನಿಂದಲೇ ಮನುಕುಲವನ್ನು ಬಡಿದ್ದೇಬಿಸಿದವರು ಸ್ವಾಮಿ ವಿವೇಕಾನಂದರು. ಭಾರತೀಯ ಸಂಸ್ಕೃತಿಯ ಹರಿಕಾರರಾಗಿದ್ದು, ಸರ್ವಶ್ರೇಷ್ಠ ವಾಗ್ನಿಯಾಗಿ ಎಲ್ಲರಿಗೂ ಚಿರಪರಿಚಿತರಾದ ಮಹಾನ್ ವ್ಯಕ್ತಿ. ತಮ್ಮ ಜೀವಿತಾವಧಿಯಲ್ಲಿ ಜಗತ್ತಿನ ಕಲ್ಯಾಣ ಮತ್ತು ಶಾಂತಿಯ ಮಾರ್ಗವನ್ನು ತೋರಿಸಿದವರು ಸ್ವಾಮಿ ವಿವೇಕಾನಂದ. ಮಹಾಸಂತನಾಗಿ ಗುರುತಿಸಿಕೊಂಡ ವಿವೇಕಾನಂದರು ಜುಲೈ 4, 1902 ರಂದು ನಿಧನರಾದರು. ಇಂದಿಗೆ ನಮ್ಮ ದೇಶದ ಈ ಮಹಾನ್ ಸಂತ ಕೊನೆಯುಸಿರೆಳೆದು 122 ವರ್ಷಗಳು ಸಂದಿವೆ.

1 / 6
ಗುರು ಎಂದರೆ ವ್ಯಕ್ತಿಯಲ್ಲ, ಅದು ಒಂದು ಶಕ್ತಿ. ಅಜ್ಞಾನದ ಕತ್ತಲೆ ಕಳೆದು ಜ್ಞಾನದ ಬೆಳಕನ್ನು ನೀಡುವವರೇ ಗುರುಗಳು. ಹೋರಾಟ ದೊಡ್ಡದಿದ್ದಷ್ಟೂ ಗೆಲುವು ಹೆಚ್ಚುತ್ತದೆ.

2 / 6
ಶಕ್ತಿಯೇ ಜೀವನ, ದೌರ್ಬಲ್ಯವೇ ಸಾವು. ವಿಸ್ತರಣೆಯೇ ಜೀವನ, ಸಂಕೋಚನವೇ ಸಾವು. ಪ್ರೀತಿಯೇ ಜೀವನ, ದ್ವೇಷವೇ ಸಾವು, ಅನುಭವವು ವಿಶ್ವದ ಅತ್ಯುತ್ತಮ ಶಿಕ್ಷಕ.

3 / 6
ಜ್ಞಾನದ ಬೆಳಕು ಎಲ್ಲ ಅಂಧಕಾರಗಳನ್ನು ಹೋಗಲಾಡಿಸುತ್ತದೆ, ನಮ್ಮ ದು:ಖಗಳಿಗೆ ನಾವೇ ಜವಾಬ್ದಾರರು ಬೇರಾರೂ ಅಲ್ಲ. ನಮ್ಮ ಅದೃಷ್ಟವನ್ನು ರೂಪಿಸಿಕೊಳ್ಳುವವರು ನಾವೇ.

4 / 6
ಯಾವುದಾದರೂ ನಿಮ್ಮನ್ನು ದೈಹಿಕವಾಗಿ, ಬೌದ್ಧಿಕವಾಗಿ ಮತ್ತು ಆಧ್ಯಾತ್ಮಿಕವಾಗಿ ದುರ್ಬಲಗೊಳಿಸಿದರೆ, ಅದನ್ನು ವಿಷದಂತೆ ತಿರಸ್ಕರಿಸಿ, ನೀವು ಬಲಶಾಲಿ ಎಂದು ಭಾವಿಸಿದರೆ, ನೀವು ಬಲಶಾಲಿಯಾಗುತ್ತೀರಿ.

5 / 6
ಸಾಧ್ಯವೇ ಇಲ್ಲ ಅಂದುಕೊಂಡರೆ ಏನನ್ನೂ ಸಾಧಿಸಲಾಗದು. ತನ್ನಿಂದ ಸಾಧ್ಯ ಎಂದು ಪ್ರಯತ್ನಿಸುವುದರಿಂದ ನಷ್ಟವೇನಿದೆ? ಗೆದ್ದರೆ ಸಂತೋಷ, ಸೋತರೆ ಅನುಭವ.

6 / 6

Published On - 10:06 am, Thu, 4 July 24

Follow us
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ

ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು

ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ

ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ

ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!

ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ

ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು

ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್

ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 

ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ