Swara Bhaskar: ಸೈಲೆಂಟ್​ ಆಗಿ ಮದುವೆ ಆದ ನಟಿ ಸ್ವರಾ ಭಾಸ್ಕರ್​; ಪತಿ ಫಹಾದ್​ ಅಹ್ಮದ್​ ಜತೆಗಿನ ಫೋಟೋ ವೈರಲ್​

Swara Bhaskar Marriage Photos: ಸ್ವರಾ ಭಾಸ್ಕರ್​ ಅವರು ಸಡನ್​ ಆಗಿ ಮದುವೆ ಆಗುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಪ್ರಿಯಕರ ಫಹಾದ್​ ಅಹ್ಮದ್​ ಜೊತೆ ಅವರ ವಿವಾಹ ನೆರವೇರಿದೆ.

ಮದನ್​ ಕುಮಾರ್​
|

Updated on:Feb 16, 2023 | 10:51 PM

ನಟಿ ಸ್ವರಾ ಭಾಸ್ಕರ್​ ಅವರು ಏಕಾಏಕಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಆ ಮೂಲಕ ಅವರು ಸರ್ಪ್ರೈಸ್​ ನೀಡಿದ್ದಾರೆ. ಅವರ ಈ ನಡೆಯಿಂದ ಎಲ್ಲರಿಗೂ ಅಚ್ಚರಿ ಆಗಿದೆ. ಅವರಿಗೆ ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ.

1 / 5
ಸಮಾಜವಾದಿ ಪಕ್ಷದಲ್ಲಿ ಗುರುತಿಸಿಕೊಂಡಿರುವ ಫಹಾದ್​ ಅಹ್ಮದ್​ ಜೊತೆ ಸ್ವರಾ ಭಾಸ್ಕರ್​ ಅವರ ಮದುವೆ ನೆರವೇರಿದೆ. ರಿಜಿಸ್ಟರ್​ ಮ್ಯಾರೇಜ್​ ಮಾಡಿಕೊಳ್ಳುವ ಮೂಲಕ ಅವರು ವೈವಾಹಿಕ ಜೀವನ ಆರಂಭಿಸಿದ್ದಾರೆ.

2 / 5
ಸ್ವರಾ ಭಾಸ್ಕರ್​ ಮತ್ತು ಫಹಾದ್​ ಅಹ್ಮದ್​ ಅವರು ಒಂದಷ್ಟು ದಿನಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಈ ವಿಚಾರವನ್ನು ಅವರಿಬ್ಬರು ಎಲ್ಲಿಯೂ ಹೇಳಿಕೊಂಡಿರಲಿಲ್ಲ. ಸಡನ್​ ಆಗಿ ಮದುವೆ ಸುದ್ದಿ ಹಂಚಿಕೊಂಡಿದ್ದಾರೆ.

3 / 5
ಅಂತರ್ ಧರ್ಮೀಯ ವಿವಾಹ ಆಗಿರುವುದರಿಂದ ಕೆಲವರು ಈ ಜೋಡಿಯನ್ನು ಟ್ರೋಲ್​ ಮಾಡುತ್ತಿದ್ದಾರೆ. ಒಂದಷ್ಟು ನೆಗೆಟಿವ್​ ಕಮೆಂಟ್​ಗಳು ಬರುತ್ತಿವೆ. ಅವುಗಳಿಗೆ ಸ್ವರಾ ಭಾಸ್ಕರ್​ ಮತ್ತು ಫಹಾದ್​ ಅಹ್ಮದ್​ ಅವರು ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ.

4 / 5
ಬಾಲಿವುಡ್​ನ ಅನೇಕ ಸಿನಿಮಾಗಳಲ್ಲಿ ಸ್ವರಾ ಭಾಸ್ಕರ್​ ನಟಿಸಿದ್ದಾರೆ. ಚಿಕ್ಕ ಪಾತ್ರಗಳ ಮೂಲಕವೂ ಅವರು ಗಮನ ಸೆಳೆದಿದ್ದಾರೆ. ದೇಶದಲ್ಲಿನ ಕೆಲವು ಘಟನೆಗಳಿಗೆ ಪ್ರತಿಕ್ರಿಯಿಸುವ ಮೂಲಕ ಅವರು ಅನೇಕ ಬಾರಿ ವಿವಾದ ಮೈಮೇಲೆ ಎಳೆದುಕೊಂಡಿದ್ದೂ ಇದೆ.

5 / 5

Published On - 10:51 pm, Thu, 16 February 23

Follow us
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್