ಅತಿಯಾದ ಗೆಣಸು ಸೇವನೆಯಿಂದ ಆರೋಗ್ಯಕ್ಕೆ ತೊಂದರೆಯಾಗುತ್ತಾ?

ಗೆಣಸನ್ನು ಹೆಚ್ಚು ತಿಂದರೆ ಅದರಿಂದ ಕೆಲವು ಅಡ್ಡ ಪರಿಣಾಮಗಳು ಕೂಡ ಉಂಟಾಗುತ್ತದೆ. ಗೆಣಸನ್ನು ಅತಿಯಾಗಿ ಸೇವಿಸುವುದರಿಂದ ಅದರಲ್ಲಿರುವ ವಿಟಮಿನ್ ಎ ವಿಷತ್ವವನ್ನು ಉಂಟುಮಾಡಬಹುದು. ಇದರಿಂದ ಚರ್ಮದ ಮೇಲೆ ದದ್ದುಗಳು ಮತ್ತು ತಲೆನೋವು ಉಂಟಾಗುತ್ತದೆ.

ಸುಷ್ಮಾ ಚಕ್ರೆ
|

Updated on: Oct 02, 2023 | 8:09 PM

ಗೆಣಸು ಸಾಮಾನ್ಯವಾಗಿ ಎಲ್ಲರಿಗೂ ಇಷ್ಟವಾಗುವ ತರಕಾರಿ. ಈ ಗಡ್ಡೆಯನ್ನು ಬೇಯಿಸಿಕೊಂಡು ತಿನ್ನಬಹುದು, ಪಲ್ಯ ಮಾಡಬಹುದು, ಸಾಂಬಾರ್ ಮಾಡಬಹುದು, ಬೋಂಡ ಕೂಡ ಮಾಡಿಕೊಂಡು ತಿನ್ನಬಹುದು.

1 / 17
ಜೀವಸತ್ವಗಳು ಮತ್ತು ಫೈಬರ್‌ನಿಂದ ಸಮೃದ್ಧವಾಗಿರುವ ಗೆಣಸು ನಿಮ್ಮ ಚರ್ಮ, ಹೃದಯ ಮತ್ತು ಒಟ್ಟಾರೆ ಆರೋಗ್ಯಕ್ಕೆ ಅತ್ಯಂತ ಪ್ರಯೋಜನಕಾರಿಯಾಗಿದೆ. ಪಿಷ್ಟ, ಫೈಬರ್, ಪ್ರೋಟೀನ್‌, ಖನಿಜಗಳಾದ ಮ್ಯಾಂಗನೀಸ್, ತಾಮ್ರ, ಪೊಟ್ಯಾಸಿಯಮ್, ಕಬ್ಬಿಣ, ವಿಟಮಿನ್‌ಗಳಾದ ಬಿ ಕಾಂಪ್ಲೆಕ್ಸ್, ವಿಟಮಿನ್ ಸಿ, ವಿಟಮಿನ್ ಇ, ವಿಟಮಿನ್ ಎ ಗೆಣಸಿನಲ್ಲಿದೆ.

2 / 17
ಗೆಣಸು ಗೋಧಿ ಅಥವಾ ಅಕ್ಕಿಗಿಂತ ಹೆಚ್ಚಿನ ಮಟ್ಟದ ಕಾರ್ಬೋಹೈಡ್ರೇಟ್‌ಗಳು, ಪ್ರೋಟೀನ್‌ಗಳು, ಪ್ರೊ-ವಿಟಮಿನ್ ಎ, ವಿಟಮಿನ್ ಸಿ ಮತ್ತು ಖನಿಜಗಳನ್ನು ನೀಡುತ್ತವೆ.

3 / 17
ಗೆಣಸು ಫೈಬರ್ ಭರಿತ ಆಹಾರವಾಗಿದ್ದು, ನಿಯಮಿತ ಕರುಳಿನ ಚಲನೆಯನ್ನು ಉತ್ತೇಜಿಸುತ್ತದೆ. ಇದು ದೇಹಕ್ಕೆ ಬೇಕಾದ ವಿಟಮಿನ್ ಬಿ6, ಕ್ಯಾಲ್ಸಿಯಂ, ಕಬ್ಬಿಣ, ಸೋಡಿಯಂ, ಝಿಂಕ್, ಮೆಗ್ನೀಸಿಯಂ ಮೊದಲಾದ ಅಂಶಗಳನ್ನು ಒದಗಿಸುತ್ತದೆ.

4 / 17
ಇದರಲ್ಲಿ ಉತ್ತಮ ಪ್ರಮಾಣದ ನಾರಿನಂಶ, ವಿಟಮಿನ್ ಸಿ ಮತ್ತು ವಿಟಮಿನ್ ಎ ಅಂಶಗಳಿವೆ.

5 / 17
ಗೆಣಸುಗಳಲ್ಲಿ ಸ್ವಾಭಾವಿಕ ಸಕ್ಕರೆ ಅಂಶ ಇರುವುದರಿಂದ ಅದು ರಕ್ತದ ಸಕ್ಕರೆ ಅಂಶವನ್ನು ಕಡಿಮೆ ಮಾಡಿ, ಇನ್ಸುಲಿನ್ ಪ್ರಮಾಣವನ್ನು ಸ್ಥಿರವಾಗಿಡುತ್ತದೆ.

6 / 17
ಗೆಣಸು ಗರ್ಭಿಣಿಯರಿಗೆ ಬಹಳ ಅವಶ್ಯಕವಾದ ವಿಟಮಿನ್ ಬಿ ಸೇರಿದಂತೆ ಪೋಲಿಕ್ ಆಸಿಡ್ ಅನ್ನು ಹೊಂದಿದೆ.

7 / 17
ಇದರಲ್ಲಿ ವಿಟಮಿನ್‌, ಮಿನರಲ್ಸ್‌, ಪ್ರೊಟೀನ್‌ ಹೆಚ್ಚಿನ ಪ್ರಮಾಣದಲ್ಲಿರುವುದರಿಂದ ಆರೋಗ್ಯಕರವಾಗಿದೆ.

8 / 17
ಗೆಣಸಿನ ಸೇವನೆಯಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಅಸ್ತಮಾ ಸಮಸ್ಯೆ ನಿವಾರಣೆಯಾಗುತ್ತದೆ, ಮಲಬದ್ಧತೆ ನಿವಾರಣೆಯಾಗುತ್ತದೆ.

9 / 17
ಗೆಣಸಿನಲ್ಲಿರುವ ವಿಟಮಿನ್ ಸಿ ಜೀವಸತ್ವವು ಮೂಳೆ ಮತ್ತು ಹಲ್ಲಿನ ಆರೋಗ್ಯದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

10 / 17
ಇದರಲ್ಲಿರುವ ಬೀಟಾ- ಕೆರೊಟಿನ್ ಸ್ತನ ಮತ್ತು ಶ್ವಾಸಕೋಶದ ಕ್ಯಾನ್ಸರ್‌ನಿಂದ ನಮ್ಮನ್ನು ಕಾಪಾಡುತ್ತದೆ.

11 / 17
ಗೆಣಸು ಶೀತ ಮತ್ತು ಜ್ವರದ ಸೊಂಕು ಹರಡುವುದನ್ನು ತಡೆಗಟ್ಟುತ್ತದೆ. ಇದರಲ್ಲಿರುವ ಪೊಟ್ಯಾಸಿಯಮ್‌ ನಮ್ಮ ಹೃದಯದ ಬಡಿತವನ್ನು ನಿಯಂತ್ರಿಸುವಲ್ಲಿ ಸಹಾಯ ಮಾಡುತ್ತದೆ

12 / 17
ಹೃದ್ರೋಗ ಹೊಂದಿರುವವರು ಮತ್ತು ಬೀಟಾ ಬ್ಲಾಕರ್‌ಗಳ ಔಷಧಿ ಹೊಂದಿರುವವರು ಗೆಣಸನ್ನು ಸೇವಿಸಬೇಡಿ. ಬೀಟಾ ಬ್ಲಾಕರ್‌ಗಳು ಪೊಟ್ಯಾಸಿಯಂ ಮಟ್ಟವನ್ನು ಹೆಚ್ಚಿಸಲು ಕಾರಣವಾಗುತ್ತವೆ. ಪೊಟ್ಯಾಸಿಯಂ ಹೇರಳವಾಗಿರುವ ಗೆಣಸಿನ ಹೆಚ್ಚಿನ ಸೇವನೆಯು ಸಮಸ್ಯೆಗಳನ್ನು ಉಂಟುಮಾಡಬಹುದು.

13 / 17
ಗೆಣಸನ್ನು ಅತಿಯಾಗಿ ಸೇವಿಸುವುದರಿಂದ ಅದರಲ್ಲಿರುವ ವಿಟಮಿನ್ ಎ ವಿಷತ್ವವನ್ನು ಉಂಟುಮಾಡಬಹುದು. ಇದರಿಂದ ಚರ್ಮದ ಮೇಲೆ ದದ್ದುಗಳು ಮತ್ತು ತಲೆನೋವು ಉಂಟಾಗುತ್ತದೆ.

ಗೆಣಸನ್ನು ಅತಿಯಾಗಿ ಸೇವಿಸುವುದರಿಂದ ಅದರಲ್ಲಿರುವ ವಿಟಮಿನ್ ಎ ವಿಷತ್ವವನ್ನು ಉಂಟುಮಾಡಬಹುದು. ಇದರಿಂದ ಚರ್ಮದ ಮೇಲೆ ದದ್ದುಗಳು ಮತ್ತು ತಲೆನೋವು ಉಂಟಾಗುತ್ತದೆ. ಗೆಣಸನ್ನು ಅತಿಯಾಗಿ ಸೇವಿಸುವುದರಿಂದ ಅದರಲ್ಲಿರುವ ವಿಟಮಿನ್ ಎ ವಿಷತ್ವವನ್ನು ಉಂಟುಮಾಡಬಹುದು. ಇದರಿಂದ ಚರ್ಮದ ಮೇಲೆ ದದ್ದುಗಳು ಮತ್ತು ತಲೆನೋವು ಉಂಟಾಗುತ್ತದೆ.

14 / 17
ಗೆಣಸನ್ನು ಹೆಚ್ಚು ತಿಂದರೆ ಅದರಿಂದ ಕೆಲವು ಅಡ್ಡ ಪರಿಣಾಮಗಳು ಕೂಡ ಉಂಟಾಗುತ್ತದೆ. ಗೆಣಸಿನಲ್ಲಿ ಆಕ್ಸಲೇಟ್ ಅಂಶ ಸಮೃದ್ಧವಾಗಿದೆ. ಇದರಿಂದ ಕಿಡ್ನಿಯಲ್ಲಿ ಕಲ್ಲು ಉಂಟಾಗಬಹುದು.

15 / 17
 ಹೆಚ್ಚಿನ ಫೈಬರ್ ಅಂಶದ ಕಾರಣದಿಂದಾಗಿ ಗೆಣಸಿನ ಹೆಚ್ಚಿನ ಸೇವನೆಯು ಹೊಟ್ಟೆ ನೋವು ಮತ್ತು ಅತಿಸಾರಕ್ಕೆ ಕಾರಣವಾಗಬಹುದು. ಗೆಣಸಿನಿಂದ ಗ್ಯಾಸ್ಟ್ರಿಕ್ ಕೂಡ ಉಂಟಾಗುತ್ತದೆ.

16 / 17
ಗೆಣಸುಗಳ ಅತಿಯಾದ ಸೇವನೆಯು ನಿಮ್ಮ ಚರ್ಮ ಮತ್ತು ಉಗುರುಗಳನ್ನು ಸ್ವಲ್ಪ ಕಿತ್ತಳೆ ಬಣ್ಣದಲ್ಲಿ ಕಾಣುವಂತೆ ಮಾಡುತ್ತದೆ.

17 / 17
Follow us
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ

Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ

ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ

‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ

ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್

ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್

5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ

ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ