AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Swetha Changappa: ‘ವೇದ’ ಚಿತ್ರದಲ್ಲಿ ಬೋಲ್ಡ್​ ಪಾತ್ರ ಮಾಡಿದ ಶ್ವೇತಾ ಚಂಗಪ್ಪ; ಅಭಿಮಾನಿಗಳಿಂದ ಭರ್ಜರಿ ಮೆಚ್ಚುಗೆ

Swetha Changappa Photos: ‘ವೇದ’ ಸಿನಿಮಾದಲ್ಲಿ ನಟಿ ಶ್ವೇತಾ ಚಂಗಪ್ಪ ಅವರು ಡಿಫರೆಂಟ್​ ಪಾತ್ರ ಮಾಡಿದ್ದಾರೆ. ತುಂಬ ಬೋಲ್ಡ್​ ಆಗಿ ಅವರು ಕಾಣಿಸಿಕೊಂಡಿದ್ದಾರೆ.

TV9 Web
| Edited By: |

Updated on: Dec 24, 2022 | 7:45 AM

Share
ನಟಿ ಶ್ವೇತಾ ಚಂಗಪ್ಪ ಅವರು ಕಿರುತೆರೆ ಮತ್ತು ಹಿರಿತೆರೆ ಎರಡರಲ್ಲೂ ಫೇಮಸ್​ ಆಗಿದ್ದಾರೆ. ನಟಿಯಾಗಿ, ನಿರೂಪಕಿಯಾಗಿ ಅವರು ಗಮನ ಸೆಳೆದಿದ್ದಾರೆ. ‘ವೇದ’ ಚಿತ್ರದಲ್ಲಿ ಅವರಿಗೆ ಮಹತ್ವದ ಪಾತ್ರವಿದೆ.

1 / 5
ಶಿವರಾಜ್​ಕುಮಾರ್​ ನಟನೆಯ ‘ವೇದ’ ಸಿನಿಮಾ ಡಿ.23ರಂದು ಬಿಡುಗಡೆ ಆಗಿದೆ. ಈ ಸಿನಿಮಾದಲ್ಲಿ ಶ್ವೇತಾ ಚಂಗಪ್ಪ ಅವರು ಡಿಫರೆಂಟ್​ ಪಾತ್ರ ಮಾಡಿದ್ದಾರೆ. ತುಂಬ ಬೋಲ್ಡ್​ ಆಗಿ ಅವರು ಕಾಣಿಸಿಕೊಂಡಿದ್ದಾರೆ.

2 / 5
ಎ. ಹರ್ಷ ನಿರ್ದೇಶನದ ಈ ಸಿನಿಮಾದಲ್ಲಿ ಶ್ವೇತಾ ಚಂಗಪ್ಪ ಅವರು ಫೈಟಿಂಗ್​ ಮಾಡಿದ್ದಾರೆ. ಖಳರನ್ನು ಸೆದೆಬಡಿಸುವ ದಿಟ್ಟ ಮಹಿಳೆಯಾಗಿ ಅವರು ಅಭಿನಯಿಸಿದ್ದಾರೆ. ಕಥೆಗೆ ಟ್ವಿಸ್ಟ್​ ನೀಡುವಂತಹ ಪಾತ್ರ ಇದಾಗಿದೆ.

3 / 5
‘ವೇದ’ ಸಿನಿಮಾದಲ್ಲಿ ಮಹಿಳೆಯರ ಪಾತ್ರಗಳಿಗೆ ಸಾಕಷ್ಟು ಮಹತ್ವ ನೀಡಲಾಗಿದೆ. ಶ್ವೇತಾ ಚಂಗಪ್ಪ ಮಾತ್ರವಲ್ಲದೇ ನಟಿಯರಾದ ಗಾನವಿ ಲಕ್ಷ್ಮಣ್​ ಮತ್ತು ಅದಿತಿ ಸಾಗರ್​ ಅವರು ನಿಭಾಯಿಸಿದ ಪಾತ್ರಗಳು ಕೂಡ ಹೈಲೈಟ್​ ಆಗಿವೆ.

4 / 5
ಈ ರೀತಿಯ ಪಾತ್ರದಲ್ಲಿ ನಟಿಸುವ ಅವಕಾಶ ಸಿಕ್ಕಿದ್ದಕ್ಕೆ ಶ್ವೇತಾ ಚಂಗಪ್ಪ ಖುಷಿ ಆಗಿದ್ದಾರೆ. ಅವರ ನಟನೆಗೆ ಅಭಿಮಾನಿಗಳು ಮತ್ತು ವಿಮರ್ಶಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ‘ವೇದ’ ಚಿತ್ರ ಅನೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ