AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Swiss Open 2023: ಎರಡನೇ ಸುತ್ತಿಗೆ ಎಂಟ್ರಿಕೊಟ್ಟ ಸಿಂಧು, ಶ್ರೀಕಾಂತ್, ಪ್ರಣಯ್, ಮಿಥುನ್, ಸಾತ್ವಿಕ್- ಚಿರಾಗ್

Swiss Open 2023: ಸಿಂಧು ಹೊರತಾಗಿ ಪುರುಷರ ಸಿಂಗಲ್ಸ್​ನಲ್ಲಿ ಕಿಡಂಬಿ ಶ್ರೀಕಾಂತ್, ಎಚ್.ಎಸ್. ಪ್ರಣಯ್, ಮಿಥುನ್ ಮಂಜುನಾಥ್ ಮತ್ತು ಪುರುಷರ ಡಬಲ್ ಜೋಡಿ ಸಾತ್ವಿಕ್ ಸಾಯಿರಾಜ್ ರಂಕಿರೆಡ್ಡಿ-ಚಿರಾಗ್ ಶೆಟ್ಟಿ ಕೂಡ ಎರಡನೇ ಸುತ್ತಿಗೆ ತಲುಪಿದ್ದಾರೆ.

ಪೃಥ್ವಿಶಂಕರ
|

Updated on:Mar 23, 2023 | 12:38 PM

Share
ಸ್ವಿಸ್ ಓಪನ್‌ನಲ್ಲಿ ಶುಭಾರಂಭ ಮಾಡಿರುವ ಭಾರತದ ಸ್ಟಾರ್ ಶೆಟ್ಲರ್ ಪಿವಿ ಸಿಂಧು ಬಾಸೆಲ್‌ನಲ್ಲಿ ನಡೆದ ಮಹಿಳೆಯರ ಸಿಂಗಲ್ಸ್‌ನ ಮೊದಲ ಸುತ್ತಿನಲ್ಲಿ 21-9, 21-16 ನೇರ ಸೆಟ್​ಗಳಿಂದ ಜೆಂಜಿರಾ ಸ್ಟಾಡೆಲ್‌ಮನ್ ಅವರನ್ನು ಸೋಲಿಸಿ ಎರಡನೇ ಸುತ್ತಿಗೆ ಎಂಟ್ರಿಕೊಟ್ಟಿದ್ದಾರೆ. ಸಿಂಧು ತಮ್ಮ ಮುಂದಿನ ಪಂದ್ಯದಲ್ಲಿ ಇಂಡೋನೇಷ್ಯಾದ ಕುಸುಮಾ ವಾರ್ದಾನಿಯನ್ನು ಎದುರಿಸಲಿದ್ದಾರೆ.

1 / 6
ಸಿಂಧು ಹೊರತಾಗಿ ಪುರುಷರ ಸಿಂಗಲ್ಸ್​ನಲ್ಲಿ ಕಿಡಂಬಿ ಶ್ರೀಕಾಂತ್, ಎಚ್.ಎಸ್. ಪ್ರಣಯ್, ಮಿಥುನ್ ಮಂಜುನಾಥ್ ಮತ್ತು ಪುರುಷರ ಡಬಲ್ ಜೋಡಿ ಸಾತ್ವಿಕ್ ಸಾಯಿರಾಜ್ ರಂಕಿರೆಡ್ಡಿ-ಚಿರಾಗ್ ಶೆಟ್ಟಿ ಕೂಡ ಎರಡನೇ ಸುತ್ತಿಗೆ ತಲುಪಿದ್ದಾರೆ.

2 / 6
ಪುರುಷರ ಸಿಂಗಲ್ಸ್​ನಲ್ಲಿ 21-16, 15-21, 21-18 ರಲ್ಲಿ ವೆಂಗ್ ಹಾಂಗ್ ಯಾಂಗ್ ಅವರನ್ನು ಸೋಲಿಸಿದ ಶ್ರೀಕಾಂತ್, ಮುಂದಿನ ಪಂದ್ಯದಲ್ಲಿ ಲೀ ಚೆಯುಕ್ ಯಿಯು ಅವರನ್ನು ಎದುರಿಸಲಿದ್ದಾರೆ.

3 / 6
ಹಾಗೆಯೇ ಮತ್ತೊಬ್ಬ ಶೆಟ್ಲರ್ ಪ್ರಣಯ್ ಅವರು 21-17, 19-21, 21-17ರಲ್ಲಿ ಶಿ ಯು ಕಿ ಅವರನ್ನು ಸೋಲಿಸಿದ್ದು, ತಮ್ಮ ಎರಡನೇ ಸುತ್ತಿನಲ್ಲಿ ಕ್ರಿಸ್ಟೋ ಪೊಪೊವ್ ವಿರುದ್ಧ ಸೆಣಸಲಿದ್ದಾರೆ.

4 / 6
ಮಿಥುನ್ ಮಂಜುನಾಥ್ ಕೂಡ ತಮ್ಮ ಮೊದಲ ಪಂದ್ಯದಲ್ಲಿ ಜೊರಾನ್ ಕ್ವೀಕೆಲ್ ವಿರುದ್ಧ 21-8, 21-17 ಸೆಟ್​ಗಳ ಅಂತರದಲ್ಲಿ ಗೆದ್ದು, ಎರಡನೇ ಸುತ್ತಿಗೆ ಮುನ್ನಡೆದ್ದಿದ್ದಾರೆ. ಇದೀಗ ತಮ್ಮ ಎರಡನೇ ಸುತ್ತಿನಲ್ಲಿ ಚೈನೀಸ್ ತೈಪೆಯ ಚಿಯಾ ಹಾವೊ ಲೀ ಅವರನ್ನು ಎದುರಿಸಲಿದ್ದಾರೆ

5 / 6
ಇನ್ನು ಪುರುಷರ ಡಬಲ್ಸ್​ನಲ್ಲಿ ಸಾತ್ವಿಕ್ ಮತ್ತು ಚಿರಾಗ್ 21-15, 21-18 ಸೆಟ್​ಗಳಿಂದ ಬೂನ್ ಕ್ಸಿನ್ ಯುವಾನ್ ಮತ್ತು ವಾಂಗ್ ಟಿಯೆನ್ ಸಿಯನ್ನು ಸೋಲಿಸಿದರು. ಭಾರತದ ಜೋಡಿ ಈಗ ಎರಡನೇ ಸುತ್ತಿನಲ್ಲಿ ಚೈನೀಸ್ ತೈಪೆಯ ಫಾಂಗ್-ಚಿಹ್ ಲೀ ಮತ್ತು ಫಾಂಗ್-ಜೆನ್ ಲೀ ಅವರನ್ನು ಎದುರಿಸಲಿದೆ.

6 / 6

Published On - 12:36 pm, Thu, 23 March 23

ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?

ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ

ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ

ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ

ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ

ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ

ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ

ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು

ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ

ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು