AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20I rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಟಾಪ್​ 10ಗೆ ಕಿಂಗ್ ಕೊಹ್ಲಿ ಎಂಟ್ರಿ

T20I rankings: ಕಳೆದ ಬಾರಿ 8ನೇ ಸ್ಥಾನದಲ್ಲಿದ್ದ ಟೀಮ್ ಇಂಡಿಯಾ ಆರಂಭಿಕ ಆಟಗಾರ ಕೆಎಲ್ ರಾಹುಲ್ ಈ ಬಾರಿ ಟಾಪ್ 5 ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗಿದ್ರೆ ನೂತನ ಟಿ20 ರ‍್ಯಾಂಕಿಂಗ್ ನಲ್ಲಿ ಯಾರು ಯಾವ ಸ್ಥಾನದಲ್ಲಿದ್ದಾರೆ ನೋಡೋಣ.

TV9 Web
| Updated By: ಝಾಹಿರ್ ಯೂಸುಫ್|

Updated on: Feb 02, 2022 | 5:17 PM

Share
ಐಸಿಸಿ ನೂತನ ಟಿ20 ರ‍್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಇಂಗ್ಲೆಂಡ್ ಬ್ಯಾಟರ್​ ಡೇವಿಡ್ ಮಲಾನ್ ಅವರನ್ನು ಹಿಂದಿಕ್ಕಿ  ಪಾಕಿಸ್ತಾನ್ ನಾಯಕ ಬಾಬರ್ ಆಜಂ ಮತ್ತೆ ಅಗ್ರಸ್ಥಾನಕ್ಕೇರಿದ್ದಾರೆ. ಇನ್ನು ಟಾಪ್​ 10 ನಲ್ಲಿ ಈ ಬಾರಿ ಟೀಮ್ ಇಂಡಿಯಾದ ಇಬ್ಬರು ಆಟಗಾರರು ಕಾಣಿಸಿಕೊಂಡಿದ್ದಾರೆ.

1 / 12
ಹಾಗೆಯೇ ಕಳೆದ ಬಾರಿ 8ನೇ ಸ್ಥಾನದಲ್ಲಿದ್ದ ಟೀಮ್ ಇಂಡಿಯಾ ಆರಂಭಿಕ ಆಟಗಾರ ಕೆಎಲ್ ರಾಹುಲ್ ಈ ಬಾರಿ ಟಾಪ್ 5 ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗಿದ್ರೆ ನೂತನ ಟಿ20 ರ‍್ಯಾಂಕಿಂಗ್ ನಲ್ಲಿ ಯಾರು ಯಾವ ಸ್ಥಾನದಲ್ಲಿದ್ದಾರೆ ನೋಡೋಣ.

2 / 12
10- ವಿರಾಟ್ ಕೊಹ್ಲಿ (ಭಾರತ)

10- ವಿರಾಟ್ ಕೊಹ್ಲಿ (ಭಾರತ)

3 / 12
9- ಮಾರ್ಟಿನ್ ಗಪ್ಟಿಲ್ (ನ್ಯೂಜಿಲೆಂಡ್)

9- ಮಾರ್ಟಿನ್ ಗಪ್ಟಿಲ್ (ನ್ಯೂಜಿಲೆಂಡ್)

4 / 12
8- ರಸ್ಸಿ ವಂಡರ್​ ಡುಸ್ಸೆನ್ (ದಕ್ಷಿಣ ಆಫ್ರಿಕಾ)

5 / 12
7- ಡೆವೊನ್ ಕಾನ್ವೇ (ನ್ಯೂಜಿಲೆಂಡ್)

7- ಡೆವೊನ್ ಕಾನ್ವೇ (ನ್ಯೂಜಿಲೆಂಡ್)

6 / 12
6- ಆರೋನ್ ಫಿಂಚ್ (ಆಸ್ಟ್ರೇಲಿಯಾ)

6- ಆರೋನ್ ಫಿಂಚ್ (ಆಸ್ಟ್ರೇಲಿಯಾ)

7 / 12
5- ಡೇವಿಡ್ ಮಲಾನ್ (ಇಂಗ್ಲೆಂಡ್)

5- ಡೇವಿಡ್ ಮಲಾನ್ (ಇಂಗ್ಲೆಂಡ್)

8 / 12
4- ಕೆಎಲ್ ರಾಹುಲ್ (ಭಾರತ)

4- ಕೆಎಲ್ ರಾಹುಲ್ (ಭಾರತ)

9 / 12
3- ಐಡೆನ್ ಮಾರ್ಕ್ರಾಮ್ (ದಕ್ಷಿಣ ಆಫ್ರಿಕಾ)

3- ಐಡೆನ್ ಮಾರ್ಕ್ರಾಮ್ (ದಕ್ಷಿಣ ಆಫ್ರಿಕಾ)

10 / 12
2- ಮೊಹಮ್ಮದ್ ರಿಜ್ವಾನ್ (ಪಾಕಿಸ್ತಾನ್)

2- ಮೊಹಮ್ಮದ್ ರಿಜ್ವಾನ್ (ಪಾಕಿಸ್ತಾನ್)

11 / 12
1- ಬಾಬರ್ ಆಜಂ (ಪಾಕಿಸ್ತಾನ್)

1- ಬಾಬರ್ ಆಜಂ (ಪಾಕಿಸ್ತಾನ್)

12 / 12
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ

ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ