T20I rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಟಾಪ್ 10ಗೆ ಕಿಂಗ್ ಕೊಹ್ಲಿ ಎಂಟ್ರಿ
TV9 Web | Updated By: ಝಾಹಿರ್ ಯೂಸುಫ್
Updated on:
Feb 02, 2022 | 5:17 PM
T20I rankings: ಕಳೆದ ಬಾರಿ 8ನೇ ಸ್ಥಾನದಲ್ಲಿದ್ದ ಟೀಮ್ ಇಂಡಿಯಾ ಆರಂಭಿಕ ಆಟಗಾರ ಕೆಎಲ್ ರಾಹುಲ್ ಈ ಬಾರಿ ಟಾಪ್ 5 ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗಿದ್ರೆ ನೂತನ ಟಿ20 ರ‍್ಯಾಂಕಿಂಗ್ ನಲ್ಲಿ ಯಾರು ಯಾವ ಸ್ಥಾನದಲ್ಲಿದ್ದಾರೆ ನೋಡೋಣ.
1 / 12
ಐಸಿಸಿ ನೂತನ ಟಿ20 ರ‍್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಇಂಗ್ಲೆಂಡ್ ಬ್ಯಾಟರ್ ಡೇವಿಡ್ ಮಲಾನ್ ಅವರನ್ನು ಹಿಂದಿಕ್ಕಿ ಪಾಕಿಸ್ತಾನ್ ನಾಯಕ ಬಾಬರ್ ಆಜಂ ಮತ್ತೆ ಅಗ್ರಸ್ಥಾನಕ್ಕೇರಿದ್ದಾರೆ. ಇನ್ನು ಟಾಪ್ 10 ನಲ್ಲಿ ಈ ಬಾರಿ ಟೀಮ್ ಇಂಡಿಯಾದ ಇಬ್ಬರು ಆಟಗಾರರು ಕಾಣಿಸಿಕೊಂಡಿದ್ದಾರೆ.
2 / 12
ಹಾಗೆಯೇ ಕಳೆದ ಬಾರಿ 8ನೇ ಸ್ಥಾನದಲ್ಲಿದ್ದ ಟೀಮ್ ಇಂಡಿಯಾ ಆರಂಭಿಕ ಆಟಗಾರ ಕೆಎಲ್ ರಾಹುಲ್ ಈ ಬಾರಿ ಟಾಪ್ 5 ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗಿದ್ರೆ ನೂತನ ಟಿ20 ರ‍್ಯಾಂಕಿಂಗ್ ನಲ್ಲಿ ಯಾರು ಯಾವ ಸ್ಥಾನದಲ್ಲಿದ್ದಾರೆ ನೋಡೋಣ.
3 / 12
10- ವಿರಾಟ್ ಕೊಹ್ಲಿ (ಭಾರತ)
4 / 12
9- ಮಾರ್ಟಿನ್ ಗಪ್ಟಿಲ್ (ನ್ಯೂಜಿಲೆಂಡ್)
5 / 12
8- ರಸ್ಸಿ ವಂಡರ್ ಡುಸ್ಸೆನ್ (ದಕ್ಷಿಣ ಆಫ್ರಿಕಾ)
6 / 12
7- ಡೆವೊನ್ ಕಾನ್ವೇ (ನ್ಯೂಜಿಲೆಂಡ್)
7 / 12
6- ಆರೋನ್ ಫಿಂಚ್ (ಆಸ್ಟ್ರೇಲಿಯಾ)
8 / 12
5- ಡೇವಿಡ್ ಮಲಾನ್ (ಇಂಗ್ಲೆಂಡ್)
9 / 12
4- ಕೆಎಲ್ ರಾಹುಲ್ (ಭಾರತ)
10 / 12
3- ಐಡೆನ್ ಮಾರ್ಕ್ರಾಮ್ (ದಕ್ಷಿಣ ಆಫ್ರಿಕಾ)
11 / 12
2- ಮೊಹಮ್ಮದ್ ರಿಜ್ವಾನ್ (ಪಾಕಿಸ್ತಾನ್)
12 / 12
1- ಬಾಬರ್ ಆಜಂ (ಪಾಕಿಸ್ತಾನ್)