ಮತ್ತೆ ಗ್ಲಾಮರ್ ಅವತಾರ ತಾಳಿದ ತಾಪ್ಸೀ ಪನ್ನು; ಹೊಸ ತಂತ್ರದ ಮೊರೆ ಹೋದ ನಟಿ
ಮರಸುತ್ತುವ ಪಾತ್ರಗಳನ್ನು ಬಿಟ್ಟು ತಮ್ಮ ಪಾತ್ರಕ್ಕೆ ಹೆಚ್ಚು ಪ್ರಾಮುಖ್ಯತೆ ಇರುವ ಪಾತ್ರಗಳನ್ನು ತಾಪ್ಸೀ ಪನ್ನು ಒಪ್ಪಿಕೊಳ್ಳುತ್ತಿದ್ದರು. ಈ ಮೂಲಕ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದರು.
Updated on: Apr 18, 2023 | 9:40 AM
Share

ನಟಿ ತಾಪ್ಸೀ ಪನ್ನು ಈ ಮೊದಲು ಹಲವು ಗ್ಲಾಮರಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಅವರು ಎಲ್ಲರ ಗಮನ ಸೆಳೆದಿದ್ದರು. ಕೆಲ ವರ್ಷಗಳಿಂದ ಈಚೆಗೆ ಅವರು ತಮ್ಮ ಸಿನಿಮಾ ಆಯ್ಕೆಯಲ್ಲಿ ಬದಲಾವಣೆ ಮಾಡಿಕೊಂಡಿದ್ದರು.

ಹೌದು, ಮರಸುತ್ತುವ ಪಾತ್ರಗಳನ್ನು ಬಿಟ್ಟು ತಮ್ಮ ಪಾತ್ರಕ್ಕೆ ಹೆಚ್ಚು ಪ್ರಾಮುಖ್ಯತೆ ಇರುವ ಪಾತ್ರಗಳನ್ನು ತಾಪ್ಸೀ ಪನ್ನು ಒಪ್ಪಿಕೊಳ್ಳುತ್ತಿದ್ದರು. ಈ ಮೂಲಕ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದರು.

ಆದರೆ, ತಾಪ್ಸೀ ಪನ್ನುಗೆ ಇತ್ತೀಚೆಗೆ ಹೇಳಿಕೊಳ್ಳುವಂತಹ ಯಶಸ್ಸು ಸಿಗುತ್ತಿಲ್ಲ. ಈ ಕಾರಣಕ್ಕೆ ಅವರು ಮತ್ತೆ ಗ್ಲಾಮರ್ ಅವತಾರ ತಾಳಲಿದ್ದಾರೆ ಎನ್ನಲಾಗುತ್ತಿದೆ.

ಸೋಶಿಯಲ್ ಮೀಡಿಯಾದಲ್ಲಿ ಸಖತ್ ಹಾಟ್ ಆ್ಯಂಡ್ ಗ್ಲಾಮರಸ್ ಆಗಿ ತಾಪ್ಸೀ ಪೋಸ್ ನೀಡಿದ್ದಾರೆ. ಈ ಫೋಟೋಗಳು ಅಭಿಮಾನಿಗಳ ವಲಯದಲ್ಲಿ ವೈರಲ್ ಆಗಿದೆ.

ಇತ್ತೀಚೆಗೆ ತಾಪ್ಸೀ ಪನ್ನು ಅವರು ಫ್ಯಾಷನ್ಶೋ ಒಂದರಲ್ಲಿ ಹೆಜ್ಜೆ ಹಾಕಿದ್ದರು. ಈ ವೇಳೆ ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದರು.
Related Photo Gallery
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ




