ಮತ್ತೆ ಗ್ಲಾಮರ್ ಅವತಾರ ತಾಳಿದ ತಾಪ್ಸೀ ಪನ್ನು; ಹೊಸ ತಂತ್ರದ ಮೊರೆ ಹೋದ ನಟಿ

ಮರಸುತ್ತುವ ಪಾತ್ರಗಳನ್ನು ಬಿಟ್ಟು ತಮ್ಮ ಪಾತ್ರಕ್ಕೆ ಹೆಚ್ಚು ಪ್ರಾಮುಖ್ಯತೆ ಇರುವ ಪಾತ್ರಗಳನ್ನು ತಾಪ್ಸೀ ಪನ್ನು ಒಪ್ಪಿಕೊಳ್ಳುತ್ತಿದ್ದರು. ಈ ಮೂಲಕ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದರು.

ರಾಜೇಶ್ ದುಗ್ಗುಮನೆ
|

Updated on: Apr 18, 2023 | 9:40 AM

ನಟಿ ತಾಪ್ಸೀ ಪನ್ನು ಈ ಮೊದಲು ಹಲವು ಗ್ಲಾಮರಸ್​ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಅವರು ಎಲ್ಲರ ಗಮನ ಸೆಳೆದಿದ್ದರು. ಕೆಲ ವರ್ಷಗಳಿಂದ ಈಚೆಗೆ ಅವರು ತಮ್ಮ ಸಿನಿಮಾ ಆಯ್ಕೆಯಲ್ಲಿ ಬದಲಾವಣೆ ಮಾಡಿಕೊಂಡಿದ್ದರು.

1 / 5
ಹೌದು, ಮರಸುತ್ತುವ ಪಾತ್ರಗಳನ್ನು ಬಿಟ್ಟು ತಮ್ಮ ಪಾತ್ರಕ್ಕೆ ಹೆಚ್ಚು ಪ್ರಾಮುಖ್ಯತೆ ಇರುವ ಪಾತ್ರಗಳನ್ನು ತಾಪ್ಸೀ ಪನ್ನು ಒಪ್ಪಿಕೊಳ್ಳುತ್ತಿದ್ದರು. ಈ ಮೂಲಕ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದರು.

2 / 5
ಆದರೆ, ತಾಪ್ಸೀ ಪನ್ನುಗೆ ಇತ್ತೀಚೆಗೆ ಹೇಳಿಕೊಳ್ಳುವಂತಹ ಯಶಸ್ಸು ಸಿಗುತ್ತಿಲ್ಲ. ಈ ಕಾರಣಕ್ಕೆ ಅವರು ಮತ್ತೆ ಗ್ಲಾಮರ್ ಅವತಾರ ತಾಳಲಿದ್ದಾರೆ ಎನ್ನಲಾಗುತ್ತಿದೆ.

3 / 5
ಸೋಶಿಯಲ್ ಮೀಡಿಯಾದಲ್ಲಿ ಸಖತ್ ಹಾಟ್ ಆ್ಯಂಡ್ ಗ್ಲಾಮರಸ್ ಆಗಿ ತಾಪ್ಸೀ ಪೋಸ್ ನೀಡಿದ್ದಾರೆ. ಈ ಫೋಟೋಗಳು ಅಭಿಮಾನಿಗಳ ವಲಯದಲ್ಲಿ ವೈರಲ್ ಆಗಿದೆ.

4 / 5
ಇತ್ತೀಚೆಗೆ ತಾಪ್ಸೀ ಪನ್ನು ಅವರು ಫ್ಯಾಷನ್​ಶೋ ಒಂದರಲ್ಲಿ ಹೆಜ್ಜೆ ಹಾಕಿದ್ದರು. ಈ ವೇಳೆ ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದರು.

5 / 5
Follow us
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು

ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ

ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ

ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?

ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ

ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ

ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್

ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?

ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್

ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ