Taapsee Pannu: ಮನಮೋಹಕ ಚೆಲುವೆ ತಾಪ್ಸಿ ಪನ್ನು ಕ್ಯೂಟ್ ಫೋಟೋಆಲ್ಬಂ

Taapsee Pannu Photos: ತಾಪ್ಸಿ ಪನ್ನು ಸದ್ಯ ಬಾಲಿವುಡ್​ನಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ನಟಿ ಇತ್ತೀಚೆಗೆ ಫೋಟೋಗಳನ್ನು ಹಂಚಿಕೊಂಡಿದ್ದು ವೈರಲ್ ಆಗಿವೆ. ತಾಪ್ಸಿಯ ಕ್ಯೂಟ್​​ ಫೋಟೋಗಳಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

TV9 Web
| Updated By: shivaprasad.hs

Updated on:May 19, 2022 | 10:02 AM

ಬಹುಭಾಷಾ ನಟಿ ತಾಪ್ಸಿ ಪನ್ನು ಸದ್ಯ ಸಖತ್ ಬ್ಯುಸಿಯಿರುವ ನಟಿಯರಲ್ಲಿ ಓರ್ವರು.

1 / 9
ಹಿಂದಿ ಹಾಗೂ ತಮಿಳು ಚಿತ್ರರಂಗದಲ್ಲಿ ಸಾಲುಸಾಲು ಚಿತ್ರಗಳಲ್ಲಿ ನಟಿಸುತ್ತಿರುವ ತಾಪ್ಸಿ, ಸೂಪರ್ ಸ್ಟಾರ್ ನಾಯಕರೊಂದಿಗೆ ನಟಿಸುವ ಅವಕಾಶ ಪಡೆದುಕೊಂಡಿದ್ದಾರೆ.

2 / 9
ಇತ್ತೀಚೆಗೆ ಶಾರುಖ್ ಖಾನ್ ಹಾಗೂ ರಾಜ್​ಕುಮಾರ್ ಹಿರಾನಿ ಕಾಂಬಿನೇಷನ್​ನಲ್ಲಿ ಮೂಡಿಬರುತ್ತಿರುವ ‘ಡಂಕಿ’ ಚಿತ್ರಕ್ಕೆ ತಾಪ್ಸಿಯನ್ನು ನಾಯಕಿ ಎಂದು ಘೋಷಿಸಲಾಗಿತ್ತು.

3 / 9
ತಮಿಳಿನ ‘ಜನಗಣಮನ’ ಚಿತ್ರದಲ್ಲಿ ನಟಿ ಕಾಣಿಸಕೊಳ್ಳುತ್ತಿದ್ದಾರೆ.

4 / 9
‘ದೋಬಾರಾ’, ‘ಏಲಿಯನ್’, ‘ಶಭಾಷ್ ಮೀಥು’, ‘ಬ್ಲರ್’ ಸೇರಿದಂತೆ ಒಟ್ಟು 7 ಚಿತ್ರಗಳು ನಟಿಯ ಬತ್ತಳಿಕೆಯಲ್ಲಿವೆ.

‘ದೋಬಾರಾ’, ‘ಏಲಿಯನ್’, ‘ಶಭಾಷ್ ಮೀಥು’, ‘ಬ್ಲರ್’ ಸೇರಿದಂತೆ ಒಟ್ಟು 7 ಚಿತ್ರಗಳು ತಾಪ್ಸಿಯ ಬತ್ತಳಿಕೆಯಲ್ಲಿವೆ.

5 / 9
ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಆಗಿರುವ ತಾಪ್ಸಿ ಇತ್ತೀಚೆಗೆ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

6 / 9
ಸ್ಟೈಲಿಶ್ ಅವತಾರದಲ್ಲಿ ಕಾಣಿಸಿಕೊಂಡ ತಾಪ್ಸಿಯ ಫೋಟೋಗಳು ವೈರಲ್ ಆಗಿವೆ.

7 / 9
ನಟಿಯ ಫೋಟೋಗಳಿಗೆ ಅಭಿಮಾನಿಗಳು ಮೆಚ್ಚುಗೆಯ ಕಾಮೆಂಟ್ ಮಾಡಿದ್ದಾರೆ.

8 / 9
ತಾಪ್ಸಿ ಪನ್ನು

ತಾಪ್ಸಿ ಪನ್ನು

9 / 9

Published On - 9:59 am, Thu, 19 May 22

Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ