Sign In

By signing in or creating an account, you agree with Associated Broadcasting Company's Terms & Conditions and Privacy Policy.

Taapsee Pannu: ಬಾಲಿವುಡ್​ನಲ್ಲಿ ಮಹಿಳಾ ನಟಿಯರ ಸಂಭಾವನೆ ನಿಗದಿಯಾಗೋದು ಹೇಗೆ? ತಾಪ್ಸಿ ಪನ್ನು ಹೇಳಿದ್ದಿಷ್ಟು..

ತಾಪ್ಸಿ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಮಿಷನ್ ಇಂಪಾಸಿಬಲ್ ಶೀಘ್ರದಲ್ಲೇ ತೆರೆಗೆ ಬರಲು ಸಿದ್ಧವಾಗಿದೆ. ಚಿತ್ರದ ಪ್ರಚಾರ ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ. ಈ ನಡುವೆ ನಟಿ ಸಂಭಾವನೆ ಬಗ್ಗೆ ಮಾತನಾಡಿದ್ದು, ಮಹಿಳಾ ನಟಿಯರಿಗೆ ಜನರನ್ನು ಚಿತ್ರಮಂದಿರಕ್ಕೆ ಕರೆತರುವ ಸಾಮರ್ಥ್ಯದ ಮೇಲೆ ಸಂಭಾವನೆ ನಿಗದಿ ಮಾಡಲಾಗುತ್ತದೆ ಎಂದಿದ್ದಾರೆ.

shivaprasad.hs
|

Updated on:Mar 29, 2022 | 9:04 AM

ದಕ್ಷಿಣದಲ್ಲಿ ಯಶಸ್ಸು ಕಂಡ ತಾಪ್ಸಿ ಪನ್ನು ಈಗ ಬಾಲಿವುಡ್​ನಲ್ಲಿ ದೊಡ್ಡ ಮಟ್ಟದ ಯಶಸ್ಸು ಗಳಿಸಿದ್ದಾರೆ. ಮಹಿಳಾ ಪ್ರಧಾನ ಚಿತ್ರಗಳಲ್ಲಿ ತಾಪ್ಸಿ ಗುರುತಿಸಿಕೊಳ್ಳುತ್ತಿದ್ದಾರೆ.

1 / 6
ಸಣ್ಣ ಚಿತ್ರಗಳಿಂದ ಬಾಲಿವುಡ್​ನಲ್ಲಿ ಪಯಣ ಆರಂಭಿಸಿದ ತಾಪ್ಸಿ, ಈಗ ಬಹುಬೇಡಿಕೆಯ ನಟಿಯಾಗಿದ್ದಾರೆ. ತಮ್ಮದೇ ಆದ ಪ್ರೇಕ್ಷಕ ವರ್ಗವನ್ನೂ ನಟಿ ಸೃಷ್ಟಿಸಿಕೊಂಡಿದ್ದಾರೆ.

2 / 6
ಸ್ಟಾರ್​ಗಳ ಚಿತ್ರಗಳಿಂದ ದೂರ ಉಳಿದಿರುವ ನಟಿ, ವಿಷಯ ಪ್ರಧಾನ ಚಿತ್ರಗಳತ್ತ ಒಲವು ತೋರುತ್ತಿದ್ದಾರೆ. ಮಸಾಲಾ ಚಿತ್ರಗಳ ಬಗ್ಗೆ ಈ ಹಿಂದೆ ತಾಪ್ಸಿ ಕಟು ಟೀಕೆಯನ್ನೂ ಮಾಡಿದ್ದರು.

3 / 6
ಪ್ರಸ್ತುತ ತಾಪ್ಸಿ ನಟಿಯರ ಸಂಭಾವನೆ ಹಾಗೂ ಚಿತ್ರಗಳ ಕಲೆಕ್ಷನ್ ಬಗ್ಗೆ ಮಾತನಾಡಿದ್ದಾರೆ. ‘‘ಮಹಿಳಾ ಪ್ರಧಾನ ಚಿತ್ರಗಳಿಗೆ ಜನರು ಆಗಮಿಸುವುದು ‘ಮೌತ್ ಪಬ್ಲಿಸಿಟಿ’ ಅರ್ಥಾತ್ ಬಾಯಿಂದ ಬಾಯಿಗೆ ಮೆಚ್ಚುಗೆ ಹರಡಿದ ನಂತರ’’ ಎಂದಿದ್ದಾರೆ ತಾಪ್ಸಿ. ಆದರೆ ಹೀರೋಗಳ ಚಿತ್ರಗಳಿಗೆ ಜನರು ಮುಂಗಡವಾಗಿ ಬುಕ್ಕಿಂಗ್ ಮಾಡಿ ಆಗಮಿಸುತ್ತಾರೆ ಎಂದು ನಟಿ ಹೇಳಿದ್ದಾರೆ.

4 / 6
ಇದರಿಂದ ಆಗುವ ಸಮಸ್ಯೆಗಳ ಬಗ್ಗೆ ಹೇಳಿರುವ ತಾಪ್ಸಿ, ನಟಿಯರಿಗೆ ಜನರನ್ನು ಚಿತ್ರಮಂದಿರಗಳಿಗೆ ಕರೆತರುವ ಸಾಮರ್ಥ್ಯದ ಆಧಾರದ ಮೇಲೆ ಸಂಭಾವನೆ ನಿಗದಿ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

5 / 6
‘‘ಈ ವಿಚಾರ ನಿಜ ಆದರೆ ಒಪ್ಪಿಕೊಳ್ಳಲು ಕಷ್ಟ’’ ಎಂದಿದ್ದಾರೆ ತಾಪ್ಸಿ. ಈ ಹಿಂದೆ ಹಲವು ಬಾರಿ ತಾಪ್ಸಿ ಸಂಭಾವನೆ ವಿಚಾರದ ಬಗ್ಗೆ ತಮ್ಮ ಅಭಿಪ್ರಾಯ ಹೊರಹಾಕಿದ್ದರು.

6 / 6

Published On - 8:59 am, Tue, 29 March 22

Follow us
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ

ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ

ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ

ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ

ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ

ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್

ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ

ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ

ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ

ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...