- Kannada News Photo gallery Taare Zameen Par actor Darsheel Safary turns 25 years old see his new pics
Darsheel Safary: ‘ತಾರೆ ಜಮೀನ್ ಪರ್’ ನಟ ಈಗ ಹೇಗಿದ್ದಾರೆ ಗೊತ್ತಾ? ಇಲ್ಲಿವೆ ಫೋಟೋಗಳು
Taare Zameen Par: ಆಮಿರ್ ಖಾನ್ ನಟಿಸಿದ್ದ ‘ತಾರೆ ಜಮೀನ್ ಪರ್’ ಚಿತ್ರದಲ್ಲಿ ಅಭಿನಯದಿಂದ ಗಮನ ಸೆಳೆದಿದ್ದ ಬಾಲನಟ ದರ್ಶೀಲ್ ಸಫಾರಿ. ಅವರಿಗೆ ಇಂದು 25ನೇ ಜನ್ಮದಿನದ ಸಂಭ್ರಮ. ಬಾಲನಟನಾಗಿ ಎಲ್ಲರ ಮನಗೆದ್ದಿದ್ದ ದರ್ಶೀಲ್ ಈಗ ಹೇಗಿದ್ದಾರೆ? ಇಲ್ಲಿವೆ ಫೋಟೋಗಳು.
Updated on: Mar 09, 2022 | 9:41 AM
Share

2007ರಲ್ಲಿ ತೆರೆಕಂಡ ‘ತಾರೆ ಜಮೀನ್ ಪರ್’ ದೊಡ್ಡ ಮಟ್ಟದಲ್ಲಿ ಯಶಸ್ಸು ಗಳಿಸಿತ್ತು. ಆ ಚಿತ್ರದಲ್ಲಿ ಬಾಲನಟನಾಗಿ ಕಾಣಿಸಿಕೊಂಡು ಅಪಾರ ಮೆಚ್ಚುಗೆ ಗಳಿಸಿದ್ದು ದರ್ಶೀಲ್ ಸಫಾರಿ.

ನಂತರ ದರ್ಶೀಲ್ ‘ಬಮ್ ಬಮ್ ಬೋಲೆ’ ಚಿತ್ರದಲ್ಲಿ ಕಾಣಿಸಿಕೊಂಡರು.

2012ರಲ್ಲಿ ‘ಝಲಕ್ ದಿಖ್ಲಾ ಝಾ’ ಡಾನ್ಸಿಂಗ್ ಶೋನಲ್ಲಿ ಸ್ಪರ್ದಿಯಾಗಿ ದರ್ಶೀಲ್ ಕಾಣಿಸಿಕೊಂಡರು.

ನಂತರದಲ್ಲಿ ದರ್ಶೀಲ್ ಕಿರುತೆರೆಯಲ್ಲಿ ಹೆಚ್ಚು ಸಕ್ರಿಯರಾಗಿದ್ದಾರೆ.

ಇತ್ತೀಚೆಗೆ ಅಂದರೆ 2020ರಲ್ಲಿ ದರ್ಶೀಲ್ ಮ್ಯೂಸಿಕ್ ವಿಡಿಯೋವೊಂದರಲ್ಲಿ ಕಾಣಿಸಿಕೊಂಡಿದ್ದರು.

ದರ್ಶೀಲ್ ಇಂದು 25ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಅವರ ಯಂಗ್ ಲುಕ್ಗೂ ಅಪಾರ ಅಭಿಮಾನಿಗಳಿದ್ದಾರೆ.
Related Photo Gallery
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್ಆರ್ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ



