Bhavana Menon: ಸಾಂಪ್ರದಾಯಿಕ ಲುಕ್ನಲ್ಲಿ ಅಭಿಮಾನಿಗಳ ಮನಗೆದ್ದ ಭಾವನಾ; ಇಲ್ಲಿವೆ ಫೋಟೋಗಳು
Bhavana Menon Photos: ‘ಟಗರು’, ‘ಜಾಕಿ’ ಮೊದಲಾದ ಸೂಪರ್ ಹಿಟ್ ಚಿತ್ರಗಳನ್ನು ನೀಡಿದವರು ಭಾವನಾ ಮೆನನ್. ಬಹುಭಾಷಾ ಚಿತ್ರರಂಗದಲ್ಲಿ ಬ್ಯುಸಿಯಾಗಿರುವ ನಟಿಯ ಇತ್ತೀಚಿನ ಫೋಟೋಗಳು ಅಭಿಮಾನಿಗಳ ಮನಗೆದ್ದಿವೆ.
Updated on: May 26, 2022 | 3:33 PM
Share

ಸ್ಯಾಂಡಲ್ವುಡ್ನಲ್ಲಿ ಸಾಲು ಸಾಲು ಹಿಟ್ ಚಿತ್ರಗಳನ್ನು ಕೊಟ್ಟವರು ಭಾವನಾ ಮೆನನ್.

ಇದೀಗ ಮಲಯಾಳಂ ಚಿತ್ರರಂಗಕ್ಕೆ ಮರಳಿರುವ ನಟಿ ಚಿತ್ರವೊಂದರಲ್ಲಿ ನಟಿಸುತ್ತಿದ್ದಾರೆ.

‘ಟಗರು’, ‘ಜಾಕಿ’ ಸೇರಿದಂತೆ ಹಲವು ಸೂಪರ್ ಹಿಟ್ ಚಿತ್ರಗಳಲ್ಲಿ ಸ್ಟಾರ್ ನಟರೊಂದಿಗೆ ಬಣ್ಣಹಚ್ಚಿದ ಭಾವನಾ ಇದೀಗ ಕನ್ನಡದ ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿದ್ದಾರೆ ಎಂದಿವೆ ವರದಿಗಳು.

ವಿಶೇಷವೆಂದರೆ ಹೊಸ ಚಿತ್ರದಲ್ಲಿ ಭಾವನಾ ದ್ವಿಪಾತ್ರದಲ್ಲಿ ಅದೂ ಕೂಡ ಅವಳಿ ಸಹೋದರಿಯರ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದ ಬಗ್ಗೆ ಮತ್ತಷ್ಟು ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಭಾವನಾ ಇತ್ತೀಚೆಗೆ ಹಂಚಿಕೊಂಡ ಫೋಟೋಗಳು ಅಭಿಮಾನಿಗಳ ಮನಗೆದ್ದಿದೆ.
Related Photo Gallery
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ




