AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhavana Menon: ಸಾಂಪ್ರದಾಯಿಕ ಲುಕ್​ನಲ್ಲಿ ಅಭಿಮಾನಿಗಳ ಮನಗೆದ್ದ ಭಾವನಾ; ಇಲ್ಲಿವೆ ಫೋಟೋಗಳು

Bhavana Menon Photos: ‘ಟಗರು’, ‘ಜಾಕಿ’ ಮೊದಲಾದ ಸೂಪರ್ ಹಿಟ್ ಚಿತ್ರಗಳನ್ನು ನೀಡಿದವರು ಭಾವನಾ ಮೆನನ್. ಬಹುಭಾಷಾ ಚಿತ್ರರಂಗದಲ್ಲಿ ಬ್ಯುಸಿಯಾಗಿರುವ ನಟಿಯ ಇತ್ತೀಚಿನ ಫೋಟೋಗಳು ಅಭಿಮಾನಿಗಳ ಮನಗೆದ್ದಿವೆ.

TV9 Web
| Edited By: |

Updated on: May 26, 2022 | 3:33 PM

Share
ಸ್ಯಾಂಡಲ್​ವುಡ್​ನಲ್ಲಿ ಸಾಲು ಸಾಲು ಹಿಟ್ ಚಿತ್ರಗಳನ್ನು ಕೊಟ್ಟವರು ಭಾವನಾ ಮೆನನ್.

1 / 5
ಇದೀಗ ಮಲಯಾಳಂ ಚಿತ್ರರಂಗಕ್ಕೆ ಮರಳಿರುವ ನಟಿ ಚಿತ್ರವೊಂದರಲ್ಲಿ ನಟಿಸುತ್ತಿದ್ದಾರೆ.

2 / 5
‘ಟಗರು’, ‘ಜಾಕಿ’ ಸೇರಿದಂತೆ ಹಲವು ಸೂಪರ್​ ಹಿಟ್ ಚಿತ್ರಗಳಲ್ಲಿ ಸ್ಟಾರ್ ನಟರೊಂದಿಗೆ ಬಣ್ಣಹಚ್ಚಿದ ಭಾವನಾ ಇದೀಗ ಕನ್ನಡದ ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿದ್ದಾರೆ ಎಂದಿವೆ ವರದಿಗಳು.

3 / 5
ವಿಶೇಷವೆಂದರೆ ಹೊಸ ಚಿತ್ರದಲ್ಲಿ ಭಾವನಾ ದ್ವಿಪಾತ್ರದಲ್ಲಿ ಅದೂ ಕೂಡ ಅವಳಿ ಸಹೋದರಿಯರ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದ ಬಗ್ಗೆ ಮತ್ತಷ್ಟು ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.

4 / 5
ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಭಾವನಾ ಇತ್ತೀಚೆಗೆ ಹಂಚಿಕೊಂಡ ಫೋಟೋಗಳು ಅಭಿಮಾನಿಗಳ ಮನಗೆದ್ದಿದೆ.

5 / 5