Bhavana Menon: ಸಾಂಪ್ರದಾಯಿಕ ಲುಕ್ನಲ್ಲಿ ಅಭಿಮಾನಿಗಳ ಮನಗೆದ್ದ ಭಾವನಾ; ಇಲ್ಲಿವೆ ಫೋಟೋಗಳು
Bhavana Menon Photos: ‘ಟಗರು’, ‘ಜಾಕಿ’ ಮೊದಲಾದ ಸೂಪರ್ ಹಿಟ್ ಚಿತ್ರಗಳನ್ನು ನೀಡಿದವರು ಭಾವನಾ ಮೆನನ್. ಬಹುಭಾಷಾ ಚಿತ್ರರಂಗದಲ್ಲಿ ಬ್ಯುಸಿಯಾಗಿರುವ ನಟಿಯ ಇತ್ತೀಚಿನ ಫೋಟೋಗಳು ಅಭಿಮಾನಿಗಳ ಮನಗೆದ್ದಿವೆ.
Updated on: May 26, 2022 | 3:33 PM
Share

ಸ್ಯಾಂಡಲ್ವುಡ್ನಲ್ಲಿ ಸಾಲು ಸಾಲು ಹಿಟ್ ಚಿತ್ರಗಳನ್ನು ಕೊಟ್ಟವರು ಭಾವನಾ ಮೆನನ್.

ಇದೀಗ ಮಲಯಾಳಂ ಚಿತ್ರರಂಗಕ್ಕೆ ಮರಳಿರುವ ನಟಿ ಚಿತ್ರವೊಂದರಲ್ಲಿ ನಟಿಸುತ್ತಿದ್ದಾರೆ.

‘ಟಗರು’, ‘ಜಾಕಿ’ ಸೇರಿದಂತೆ ಹಲವು ಸೂಪರ್ ಹಿಟ್ ಚಿತ್ರಗಳಲ್ಲಿ ಸ್ಟಾರ್ ನಟರೊಂದಿಗೆ ಬಣ್ಣಹಚ್ಚಿದ ಭಾವನಾ ಇದೀಗ ಕನ್ನಡದ ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿದ್ದಾರೆ ಎಂದಿವೆ ವರದಿಗಳು.

ವಿಶೇಷವೆಂದರೆ ಹೊಸ ಚಿತ್ರದಲ್ಲಿ ಭಾವನಾ ದ್ವಿಪಾತ್ರದಲ್ಲಿ ಅದೂ ಕೂಡ ಅವಳಿ ಸಹೋದರಿಯರ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದ ಬಗ್ಗೆ ಮತ್ತಷ್ಟು ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಭಾವನಾ ಇತ್ತೀಚೆಗೆ ಹಂಚಿಕೊಂಡ ಫೋಟೋಗಳು ಅಭಿಮಾನಿಗಳ ಮನಗೆದ್ದಿದೆ.
Related Photo Gallery
ಆಕಸ್ಮಿಕವಾಗಿ ಸಿಕ್ಕ ಅವಕಾಶ ಸದುಪಯೋಗ ಮಾಡಿಕೊಳ್ಳುವ ಕಡೆಗೆ ಗಮನವಿರಲಿ
ಅಗ್ನಿದುರಂತಗಳ ಬೆನ್ನಲ್ಲೇ ಎಚ್ಚೆತ್ತುಕೊಂಡ KSRTC: ಸೇಫ್ಟಿ ಅಳವಡಿಕೆ ಪ್ಲಾನ್
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಬಿಗ್ ಬಾಸ್: ‘ಅಶ್ವಿನಿ ಗೌಡ ಸೋಲಬೇಕು ಅಂತ ಬಯಸುವವರೇ ಜಾಸ್ತಿ ಜನ ಇದ್ದಾರೆ’
ಮಹಾಂತೇಶ್ ಬೀಳಗಿ ಪುತ್ರಿಗೆ ನೌಕರಿ ನೀಡಲು ಸಂಪುಟ ಒಪ್ಪಿಗೆ, ಯಾವ ಹುದ್ದೆ?
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?




