AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara Movie: ‘ಕಾಂತಾರ’ ಗೆಟಪ್​ನಲ್ಲಿ ಬಂದ ತಹಶೀಲ್ದಾರ್​ ಜೊತೆ ಫೋಟೋಗಾಗಿ ಮುಗಿಬಿದ್ದ ಜನ; ಗ್ಯಾಲರಿ ನೋಡಿ

Tahsildar Prasad Rao: ಪರಭಾಷೆಯ ಪ್ರೇಕ್ಷಕರ ಮೇಲೆ ಕನ್ನಡದ ‘ಕಾಂತಾರ’ ಸಿನಿಮಾ ಸಾಕಷ್ಟು ಪ್ರಭಾವ ಬೀರಿದೆ. ಆ ಮಾತಿಗೆ ಸಾಕ್ಷಿ ಒದಗಿಸುವಂತಿದೆ ಈ ಘಟನೆ.

TV9 Web
| Edited By: |

Updated on: Nov 22, 2022 | 5:44 PM

Share
ಆಂಧ್ರ ಪ್ರದೇಶ ತೆರಿಗೆ ಇಲಾಖೆಯ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹಲವು ಅಧಿಕಾರಿಗಳು ಭಾಗಿ ಆಗಿದ್ದರು. ವಿಜಯನಗರಂ ಜಿಲ್ಲೆಯ ತಹಶೀಲ್ದಾರ್​ ಪ್ರಸಾದ್​ ರಾವ್​ ಅವರು ‘ಕಾಂತಾರ’ ಸಿನಿಮಾದ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದು ವಿಶೇಷವಾಗಿತ್ತು.

Tahsildar Prasad Rao pics in Kantara movie getup goes viral in social media

1 / 5
‘ಕಾಂತಾರ’ ಚಿತ್ರದ ಹಾಡಿಗೆ ವೇದಿಕೆಯಲ್ಲಿ ತಹಶೀಲ್ದಾರ್ ಪ್ರಸಾದ್​ ರಾವ್ ಪರ್ಫಾರ್ಮ್​ ಮಾಡಿದರು. ಸರ್ಕಾರಿ ಅಧಿಕಾರಿಗಳ ನಡುವೆ ನಡೆದ ಈ ಸ್ಪರ್ಧೆಯಲ್ಲಿ ಅವರಿಗೆ ಪ್ರಥಮ ಬಹುಮಾನ ನೀಡಲಾಗಿದೆ. ಅವರು ಕೆಲವು ಫೋಟೋಗಳು ವೈರಲ್​ ಆಗಿವೆ.

Tahsildar Prasad Rao pics in Kantara movie getup goes viral in social media

2 / 5
ಪರಭಾಷೆಯ ಪ್ರೇಕ್ಷಕರ ಮೇಲೆ ಕನ್ನಡದ ‘ಕಾಂತಾರ’ ಸಿನಿಮಾ ಸಾಕಷ್ಟು ಪ್ರಭಾವ ಬೀರಿದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಭೂತಕೋಲದ ವೇಷ ಧರಿಸಿ ಬಂದ ತಹಶೀಲ್ದಾರ್​ ಜೊತೆ ಫೋಟೋ ತೆಗೆದುಕೊಳ್ಳಲು ಅಲ್ಲಿನ ಜನರು ಮುಗಿಬಿದ್ದಿದ್ದಾರೆ.

3 / 5
ಪ್ರಸಾದ್​ ರಾವ್​ ಅವರಿಗೆ ಕಲೆಯಲ್ಲಿ ಹೆಚ್ಚು ಆಸಕ್ತಿ ಇದೆ. ವೇದಿಕೆಯಲ್ಲಿ ಅವರು ‘ಕಾಂತಾರ’ ಚಿತ್ರದ ರೀತಿ ವೇಷ ಹಾಕಿಕೊಂಡು ಡ್ಯಾನ್ಸ್​ ಮಾಡಿದ ವಿಡಿಯೋ ವೈರಲ್​ ಆಗಿದೆ. ಆ ಬಳಿಕ ಅವರು ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ.

4 / 5
ಗಲ್ಲಾಪೆಟ್ಟಿಗೆಯಲ್ಲಿ ‘ಕಾಂತಾರ’ ಸಿನಿಮಾ ಮೋಡಿ ಮಾಡಿದೆ. ಆಂಧ್ರ ಮತ್ತು ತೆಲಂಗಾಣದಲ್ಲಿ ತೆಲುಗು ವರ್ಷನ್​ನಿಂದ ಈ ಚಿತ್ರಕ್ಕೆ 60 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಟಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಕೂಡ ಚಿತ್ರವನ್ನು ಕೊಂಡಾಡಿದ್ದಾರೆ.

5 / 5
TV9 Web
TV9 Web

TV9 Kannada

Read More
Follow Us
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?

ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು

ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!

ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ

‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್

ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ

ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!

ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ

ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್

ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ