AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tejasswi Prakash: ಒಂದು ಎಪಿಸೋಡ್​ಗೆ 2 ಲಕ್ಷ ರೂಪಾಯಿ ಸಂಭಾವನೆ; ಈ ಕಿರುತೆರೆ ನಟಿಗೆ ಸಖತ್ ಬೇಡಿಕೆ

ತೇಜಸ್ವಿ ಪ್ರಕಾಶ್ ‘ನಾಗಿನ್ 6’ ಧಾರಾವಾಹಿಯಲ್ಲಿ ನಟಿಸುತ್ತಿದ್ದು, ಪ್ರತಿ ಎಪಿಸೋಡ್​ಗೆ ಅವರು ಪಡೆಯುತ್ತಿರುವ ಸಂಭಾವನೆ ಬರೋಬ್ಬರಿ 2 ಲಕ್ಷ ರೂಪಾಯಿ.

ರಾಜೇಶ್ ದುಗ್ಗುಮನೆ
|

Updated on: May 30, 2023 | 6:30 AM

Share
ಕಿರುತೆರೆ ಕಲಾವಿದರಿಗೆ ಬೇಡಿಕೆ ಹೆಚ್ಚಿದೆ. ಸಿನಿಮಾ ಕಲಾವಿದರಿಗೆ ಸರಿಸಮಾನವಾಗಿ ಸಂಭಾವನೆ ಪಡೆಯುವ ಅನೇಕ ಕಲಾವಿದರಿದ್ದಾರೆ. ಅದರಲ್ಲೂ ಜನಪ್ರಿಯ ಧಾರಾವಾಹಿಗಳಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದರಂತೂ ಮುಗಿದೇ ಹೋಯಿತು. ಈಗ ಹಿಂದಿ ಕಿರುತೆರೆ ನಟಿ ತೇಜಸ್ವಿ ಪ್ರಕಾಶ್ ಅವರ ಸಂಭಾವನೆ ಸುದ್ದಿ ಸಖತ್ ಸದ್ದು ಮಾಡುತ್ತಿದೆ.

1 / 5
ತೇಜಸ್ವಿ ಪ್ರಕಾಶ್ ‘ನಾಗಿನ್ 6’ ಧಾರಾವಾಹಿಯಲ್ಲಿ ನಟಿಸುತ್ತಿದ್ದು, ಪ್ರತಿ ಎಪಿಸೋಡ್​ಗೆ ಅವರು ಪಡೆಯುತ್ತಿರುವ ಸಂಭಾವನೆ ಬರೋಬ್ಬರಿ 2 ಲಕ್ಷ ರೂಪಾಯಿ. ಈ ವಿಚಾರ ಅನೇಕರಿಗೆ ಅಚ್ಚರಿ ಮೂಡಿಸಿದೆ.

2 / 5
ತೇಜಸ್ವಿ ಪ್ರಕಾಶ್ ಅವರಿಗೆ ಸಾಕಷ್ಟು ಜನಪ್ರಿಯತೆ ಇದೆ. ‘ಬಿಗ್ ಬಾಸ್ ಹಿಂದಿ ಸೀಸನ್ 15’ರಲ್ಲಿ ಪಾಲ್ಗೊಂಡ ಬಳಿಕ ಅವರ ಖ್ಯಾತಿ ಹೆಚ್ಚಾಯಿತು. ಇವರು ಟ್ರೋಫಿ ಕೂಡ ಗೆದ್ದರು.

3 / 5
ಬಿಗ್ ಬಾಸ್ ಮನೆಯಲ್ಲಿ ಇದ್ದಾಗಲೇ ಅವರಿಗೆ ‘ನಾಗಿನ್ 6’ ಆಫರ್ ಬಂತು ಎನ್ನಲಾಗಿದೆ. ಈ ಆಫರ್ ಒಪ್ಪಿ ಅವರು ನಟಿಸುತ್ತಿದ್ದಾರೆ. ಪ್ರತಿ ಎಪಿಸೋಡ್​ಗೆ ಅವರು 2 ಲಕ್ಷ ರೂಪಾಯಿ ಪಡೆಯುತ್ತಿರುವುದಾಗಿ ಇಟೈಮ್ಸ್ ವರದಿ ಮಾಡಿದೆ.

4 / 5
ತೇಜಸ್ವಿ ಪ್ರಕಾಶ್ ಅವರು 2012ರಲ್ಲಿ ಬಣ್ಣದ ಬದುಕು ಆರಂಭಿಸಿದರು. ಆ ಬಳಿಕ ಅವರು ಹಲವು ಧಾರಾವಾಹಿಗಳಲ್ಲಿ ನಟಿಸಿ ಫೇಮಸ್ ಆದರು. ಹಲವು ರಿಯಾಲಿಟಿ ಶೋಗಳಲ್ಲಿ ಅವರು ಕಾಣಿಸಿಕೊಂಡಿದ್ದಾರೆ.

5 / 5
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ

11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್

ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!

ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ

ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು

ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್

6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ

ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌

ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ