AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗಿನ ಬೆಡಗಿ ನಟಿ ತೇಜಸ್ವಿನಿ ಶರ್ಮಾ: ಹುಟ್ಟುಹಬ್ಬದ ಸಂಭ್ರಮದಲ್ಲಿ ಚೆಲುವೆ

Tejaswini Sharma: ಕೊಡಗಿನ ಬೆಡಗಿ ನಟಿ ತೇಜಸ್ವಿನಿ ಶರ್ಮ ಕನ್ನಡ ಸಿನಿಮಾ ರಂಗದಲ್ಲಿ ನಟನಾ ಪಯಣ ಶುರು ಮಾಡಿದ್ದು, ಒಂದೊಳ್ಳೆ ಬ್ರೇಕ್​ನ ನಿರೀಕ್ಷೆಯಲ್ಲಿದ್ದಾರೆ. ಈಗಾಗಲೇ 4 ಕನ್ನಡ ಸಿನಿಮಾ ಹಾಗೂ ಒಂದು ವೆಬ್ ಸೀರೀಸ್ ನಲ್ಲಿ ತೇಜಸ್ವಿನಿ ಶರ್ಮಾ ನಟಿಸಿದ್ದಾರೆ.

ಮಂಜುನಾಥ ಸಿ.
|

Updated on: Sep 17, 2023 | 9:31 PM

Share
ಕೊಡಗಿನ ಬೆಡಗಿ ನಟಿ ತೇಜಸ್ವಿನಿ ಶರ್ಮ ಕನ್ನಡ ಸಿನಿಮಾ ರಂಗದಲ್ಲಿ ನಟನಾ ಪಯಣ ಶುರು ಮಾಡಿದ್ದು, ಒಂದೊಳ್ಳೆ ಬ್ರೇಕ್​ನ ನಿರೀಕ್ಷೆಯಲ್ಲಿದ್ದಾರೆ.

1 / 8
ಈಗಾಗಲೇ 4 ಕನ್ನಡ ಸಿನಿಮಾ ಹಾಗೂ ಒಂದು ವೆಬ್ ಸೀರೀಸ್ ನಲ್ಲಿ ತೇಜಸ್ವಿನಿ ಶರ್ಮಾ ನಟಿಸಿದ್ದಾರೆ.

2 / 8
ಕನ್ನಡ ಚಿತ್ರರಂಗದಲ್ಲಿ ಭರವಸೆಯ ನಟಿಯಾಗುವ ಪ್ರಯತ್ನದಲ್ಲಿರುವ ತೇಜಸ್ವಿನಿ ಶರ್ಮಾ ಮೂಲತಃ ಕೊಡಗಿನವರು.

3 / 8
ಸದ್ಯ ತೇಜಸ್ವಿನಿ ಶರ್ಮಾ ಲಿಖಿತ್ ಶೆಟ್ಟಿ ಅಭಿನಯದ ಫುಲ್ ಮೀಲ್ಸ್ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದಾರೆ.

4 / 8
ಪ್ರಮೋದ್ ಜೊತೆ 'ಇಂಗ್ಲಿಷ್ ಮಂಜ' ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದರು ತೇಜಸ್ವಿನಿ ಶರ್ಮಾ.

5 / 8
ಮಾಡರ್ನ್, ಸಂಪ್ರದಾಯಿಕ ಎರಡೂ ರೀತಿಯ ಉಡುಗೆಗಳಲ್ಲಿಯೂ ಸುಂದರವಾಗಿ ಕಾಣುತ್ತಾರೆ ತೇಜಸ್ವಿನಿ ಶರ್ಮಾ.

6 / 8
ಉತ್ತಮ ನಟಿಯಾಗುವ ಭರವಸೆ ಮೂಡಿಸಿರುವ ತೇಜಸ್ವಿನಿ ಶರ್ಮಾಗೆ ಹುಟ್ಟುಹಬ್ಬದ ಸಂಭ್ರಮ.

7 / 8
ಹಲವು ಅಭಿಮಾನಿಗಳು, ಚಿತ್ರರಂಗದ ಸಹ ನಟ-ನಟಿಯರು ತೇಜಸ್ವಿನಿ ಶರ್ಮಾಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

8 / 8
ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟ

ಮುಸ್ಲಿಮರಿಗೆ ಬೆಡ್​ಶೀಟ್ ಕೊಡದ ಬಿಜೆಪಿ ಮಾಜಿ ಸಂಸದ ಸುಖ್​ಬೀರ್

‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ

ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ

ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ

ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?

ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?

ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ