ನಟಿ ತಮನ್ನಾ ಭಾಟಿಯಾ ತಮ್ಮ ಹೊಸ ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
ವಯಸ್ಸಾದಷ್ಟೂ ಇನ್ನಷ್ಟು ಅಂದಗತ್ತಿಯಾಗುತ್ತಿದ್ದಾರೆ ನಟಿ ತಮನ್ನಾ ಭಾಟಿಯಾ
ಪಂಚಭಾಷಾ ನಟಿ ತಮನ್ನಾ ಭಾಟಿಯಾ ಇತ್ತೀಚೆಗೆ ಬಾಲಿವುಡ್ನಲ್ಲಿ ಹೆಚ್ಚು ಬ್ಯುಸಿಯಾಗಿದ್ದಾರೆ.
ಇತ್ತೀಚೆಗೆ ತುಸು ಬೋಲ್ಡ್ ಆದ ಪಾತ್ರಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ ತಮನ್ನಾ
ತಮನ್ನಾ ಭಾಟಿಯಾ, ಬಾಲಿವುಡ್ನ ವಿಜಯ್ ವರ್ಮಾ ಜೊತೆ ಪ್ರೀತಿಯಲ್ಲಿದ್ದಾರೆ.
ವಿಜಯ್ ವರ್ಮಾ ಜೊತೆಗಿನ ಪ್ರೀತಿಯನ್ನು ಬಹಿರಂಗವಾಗಿ ತಮನ್ನಾ ಹೇಳಿಕೊಂಡಿದ್ದಾರೆ.
ತಮನ್ನಾ ಭಾಟಿಯಾ ಹಿಂದಿ, ತೆಲುಗಿನ ಕೆಲ ಸಿನಿಮಾಗಳ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ.