Tamanna Bhatia: ಕೆಂಪು ಉಡುಗೆಯಲ್ಲಿ ನೋಡುಗರ ರಕ್ತದೊತ್ತಡ ಹೆಚ್ಚಿಸಿದ ತಮನ್ನಾ
Tamanna Bhatia: ನಟಿ ತಮನ್ನಾ ಭಾಟಿಯಾ ತನ್ನ ಹೊಸ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ಸಖತ್ ಗ್ಲಾಮರಸ್ ಆಗಿ ಕಾಣುತ್ತಿದ್ದಾರೆ.
Updated on: Jul 29, 2023 | 10:58 PM
Share

ಜೈಲರ್ ಸಿನಿಮಾ ಆಡಿಯೋ ಲಾಂಚ್ ಕಾರ್ಯಕ್ರಮಕ್ಕೆ ಹೀಗೆ ಹೋಗಿದ್ದರು ತಮನ್ನಾ

ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಸಖತ್ ಆಗಿ ಸ್ಟೆಪ್ಸ್ ಸಹ ತಮನ್ನಾ ಹಾಕಿದ್ದಾರೆ

ತಮನ್ನಾರ 'ನೂವು ಕಾವಾಲಯ್ಯ' ಹಾಡು ಹಾಗೂ ಡ್ಯಾನ್ಸ್ ಸಖತ್ ವೈರಲ್ ಆಗಿದೆ

ತಮನ್ನಾ ಭಾಟಿಯಾ ಇನ್ನಷ್ಟು ಐಟಂ ಹಾಡುಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಜೈಲರ್ ಸಿನಿಮಾದಲ್ಲಿ ತಮನ್ನಾ ಭಾಟಿಯಾ ನಾಯಕಿ

ಇತ್ತೀಚೆಗೆ ಸಖತ್ ಗ್ಲಾಮರಸ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ ತಮನ್ನಾ ಭಾಟಿಯಾ

ನಟಿ ತಮನ್ನಾ ಭಾಟಿಯಾ ಕೆಂಪು ಉಡುಗೆ ತೊಟ್ಟು ಸಖತ್ ಮಿಂಚಿದ್ದಾರೆ
Related Photo Gallery
"ನನ್ನ ಗಂಡ ಗಂಡಸೇ ಅಲ್ಲ" ಎಂದ ಮೋನಿಕಾ
ಪೆರೇಡ್ ವೇಳೆ ಅಧಿಕಾರಿಗಳ ಜೊತೆ ಭಾರತೀಯ ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ
ಪೊಲೀಸಪ್ಪನ ಜತೆ ಪರಾರಿಯಾಗಿದ್ದ ಗೃಹಿಣಿ ಪ್ರತ್ಯಕ್ಷ
ತರಕಾರಿ ಕೊಳ್ಳಲು ಸಿಗ್ನಲ್ನಲ್ಲೇ ರೈಲು ನಿಲ್ಲಿಸಿದ ಹೋದ ಲೋಕೋ ಪೈಲಟ್!
ಖ್ಯಾತ ನಿರೂಪಕಿಯ ಮಾಜಿ ಪತಿ ಪಬ್ ಸಿಬ್ಬಂದಿ ಮೇಲೆ ಹಲ್ಲೆ
ದರ್ಶನ್ಗೆ ಜನವರಿಯಲ್ಲಿ ಜಾಮೀನು: ಭವಿಷ್ಯ ನುಡಿದ ಝೈದ್ ಖಾನ್
ಹೊಯ್ಸಳ ಡ್ರೈವರ್ ಜತೆ ಗೃಹಿಣಿ ಎಸ್ಕೇಪ್
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
ತಿರುವನಂತಪುರಂ ಕಾರ್ಪೊರೇಷನ್ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ




