AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ

‘ಆಜ್ ಕಿ ರಾತ್’ ಹೆಸರಿನ ಐಟಂ ಸಾಂಗ್ನಲ್ಲಿ ತಮನ್ನಾ ಕಾಣಿಸಿಕೊಂಡಿದ್ದಾರೆ. ಅವರು ಮೈ ಬಳುಕಿಸಿದ ಪರಿಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ತಮನ್ನಾ ಅವರ ಅಭಿಮಾನಿ ಬಳಗ ಹಿರಿದಾಗಿದೆ. ಈ ಹಾಡು ಎರಡು ದಿನಕ್ಕೆ ಸುಮಾರು 2 ಕೋಟಿ ಬಾರಿ ವೀಕ್ಷಣೆ ಕಂಡಿದೆ.

ರಾಜೇಶ್ ದುಗ್ಗುಮನೆ
|

Updated on: Jul 26, 2024 | 12:46 PM

‘ಸ್ತ್ರೀ’ ಸಿನಿಮಾ ರಿಲೀಸ್ ಆಗೋಕೆ ರೆಡಿ ಆಗಿದೆ. ಆಗಸ್ಟ್ 15ರಂದು ಈ ಚಿತ್ರ ಬಿಡುಗಡೆ ಕಾಣಲಿದೆ. ಈ ಸಿನಿಮಾದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದಲ್ಲಿ ತಮನ್ನಾ ವಿಶೇಷ ಹಾಡಿಗೆ ಹೆಜ್ಜೆ ಹಾಕಿದ್ದಾರೆ.

1 / 5
‘ಆಜ್ ಕಿ ರಾತ್’ ಹೆಸರಿನ ಐಟಂ ಸಾಂಗ್​ನಲ್ಲಿ ತಮನ್ನಾ ಕಾಣಿಸಿಕೊಂಡಿದ್ದಾರೆ. ಅವರು ಮೈ ಬಳುಕಿಸಿದ ಪರಿಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ತಮನ್ನಾ ಅವರ ಅಭಿಮಾನಿ ಬಳಗ ಹಿರಿದಾಗಿದೆ. ಈ ಹಾಡು ಎರಡು ದಿನಕ್ಕೆ ಸುಮಾರು 2 ಕೋಟಿ ಬಾರಿ ವೀಕ್ಷಣೆ ಕಂಡಿದೆ.

2 / 5
ಈ ಮೊದಲು ‘ಜೈಲರ್’ ಸಿನಿಮಾದಲ್ಲಿ ತಮನ್ನಾ ವಿಶೇಷ ಹಾಡಿಗೆ ಡ್ಯಾನ್ಸ್ ಮಾಡಿದ್ದರು. ಈಗ ಇದೇ ರೀತಿಯ ಮತ್ತೊಂದು ಹಾಡಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಅವರ ಮೈಮಾಟಕ್ಕೆ ಹಿಂದಿ ಮಂದಿ ಕಣ್ಣರಳಿಸಿದ್ದಾರೆ.

3 / 5
ತಮನ್ನಾ ಅವರ ಹವಾ ಈ ಚಿತ್ರದ ಹಾಡಿನ ಮೂಲಕ ಹೆಚ್ಚಾಗಿದೆ. ಈ ಚಿತ್ರದಲ್ಲಿ ರಾಜ್​ಕುಮಾರ್ ರಾವ್, ಶ್ರದ್ಧಾ ಕಪೂರ್ ನಟಿಸಿದ್ದಾರೆ. ಈ ಸಿನಿಮಾದಲ್ಲಿ ತಮನ್ನಾ ಅವರು ಕೇವಲ ಹಾಡಿಗೆ ಮಾತ್ರ ಸೀಮಿತ ಆಗಿದ್ದಾರೆ.

4 / 5
ತಮನ್ನಾ ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ 25 ಕೋಟಿಗೂ ಅಧಿಕ ಹಿಂಬಾಲಕರು ಇದ್ದಾರೆ. ಅವರ ಹಿಂಬಾಲಕರ ಸಂಖ್ಯೆ ದಿನ ಕಳೆದಂತೆ ಹೆಚ್ಚುತ್ತಲೇ ಇದೆ.

5 / 5
Follow us
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್

ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್

ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ

ಮಂದ್ಸೌರ್ ಹೆದ್ದಾರಿಯಲ್ಲಿ ಕಾರನ್ನು 100 ಮೀಟರ್ ದೂರ ಎಳೆದೊಯ್ದ ಟ್ರಕ್

ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು

ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!

ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!

ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ

ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್